• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಉಪ್ಪಿ ಬೆಂಗಳೂರಿನಲ್ಲಿ ಜನ್ಮ ದಿನ ಆಚರಿಸೋಲ್ಲ: ಫುಲ್ ಬೋರ್ ಅಭಿಮಾನಿ

ಉಪ್ಪಿಯ ಬರ್ತ್ ಡೇ ಗೆ ಶುಭ ಹಾರೈಸಲು ಬರಲಿದ್ದ ಅಭಿಮಾನಿಗಳಿಗೆ ನಿರಾಸೆ

Shri News Desk by Shri News Desk
Sep 17, 2021, 03:38 pm IST
in ಸಿನಿಮಾ
Tomoro Kannada Hero 
Upendra's Birthday

Tomoro Kannada Hero Upendra's Birthday

Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ನಟ, ನಿರ್ದೇಶಕ ಉಪೇಂದ್ರ ಅವರು ಸಿನೆಮಾ ಜೊತೆಗೆ ಪ್ರಜಾಕೀಯ ಪಕ್ಷ ಚಟುವಟಿಕೆಯಲ್ಲೂ ಫುಲ್ ಬ್ಯುಸಿಯಾಗಿದ್ದಾರೆ. ನಾಳೆ ಅಂದರೆ ಸೆ. ೧೮ ಅವರ ಹುಟ್ಟಿದ ದಿನ, ಆದ್ರೂ ಅವರು ಬೆಂಗಳೂರಿನಲ್ಲಿ ಇರೋದಿಲ್ವಂತೆ ಅನ್ನೋದನ್ನ ಟ್ವಿಟ್ ಮಾಡಿ ಅಭಿಮಾನಿಗಳಿಗೆ ಫುಲ್ ಬೋರ್ ಹೊಡೆಸಿದ್ದಾರೆ.

ಸಿನೆಮಾ ನಟರ ಹುಟ್ಟುಹಬ್ಬ ಅಂದ್ರೆ ಅಭಿಮಾನಿಗಳು ದಂಡುಗಟ್ಟಲೆ ಬಂದು ಕೇಕ್ ತಾವೇ ತಂದು ಖುಷಿ ಕೊಡೋದು ಕಾಮನ್ ಆಗಿದ್ದರೂ ಸಹ ಕೊರೊನ ಹಾವಳಿಯಿಂದ ನಟರು ಸಹ ಗಾಬರಿಯಾಗಿ ಅಭಿಮಾನಿಗಳನ್ನ ದೂರ ಇಡ್ತಾ ಇರೋದು ಸಹ ಈಗೀಗ ಇನ್ನೂ ಕಾಮನ್ ಆಗ್ತಾ ಇದೆ.

ತಾವು ಬೆಂಗಳೂರು ಮನೆಲಿ ಇರಲ್ಲ, ಅದಕ್ಕೆ ಅಭಿಮಾನಿಗಳು ತಾವು ಇರೋ ಜಾಗದಲ್ಲೆ ಜನ್ಮದಿನ ಸರಳವಾಗಿ ಆಚರಿಸಿ ಅಂತ ಉಪ್ಪಿ ಟ್ವಿಟ್ಟರ್ ನಲ್ಲಿ ಕೇಳಿಕೊಂಡಿದ್ದಾರೆ.

ಓಂ, ಶ್ ನಂತಹ ಹಿಟ್ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಚೊಚ್ಚಲ ಹೆಜ್ಜೆ ಹಾಕಿದ ಉಪೇಂದ್ರ ಮತ್ತೆ ತಿರುಪತಿ ನಾಮದೊಂದಿಗೆ ಪ್ರತ್ಯಕ್ಷರಾಗಿದ್ದಾರೆ.

ಸದ್ಯದಲ್ಲೇ ಮತ್ತೊಂದು ಸಿನೆಮಾ ನಿರ್ದೇಶನಕ್ಕೆ ಕೈಹಾಕುವ ತಯಾರಿಯಲ್ಲಿರೋ ನಟ, ನಿರ್ದೇಶಕ ಉಪೇಂದ್ರ ಅವರು ಅಭಿಮಾನಿಗಳಿಗಾಗಿ ಚಂದನವನದಲ್ಲಿ ಹೊಸದಾಗಿ ಯಾವ ರೀತಿ ಚಿತ್ರ ಕೊಡ್ತಾರೆ ಎಂದು ಕಾದು ನೋಡಬೇಕು.

Tags: sept 18 uppi birthdayTomoro Upendra Birthday
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In