• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ

Shri News Desk by Shri News Desk
Sep 19, 2021, 02:27 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯೊಂದಿಗೆ ಬನ್ನಿಸ್ ತರಬೇತಿ ಶಿಬಿರವು ಯಶಸ್ವಿಯಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಸ್ಕೌಟ್ ಆಯುಕ್ತರಾದ ಎ.ಎನ್. ಮಹೇಶ್ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಶುಕ್ರವಾರ ನಡೆದ ಬನ್ನಿಸ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ತರಬೇತಿಯಿಂದ ಮುಗಿದ ನಂತರ ತಾವೆಲ್ಲರೂ ತಮ್ಮ ತಮ್ಮ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಮುಖಾಂತರ ತಾವು ಕಲಿತಿರುವ ಚಟುವಟಿಕೆಗಳನ್ನು ಅವರಿಗೆ ಬೋಧಿಸುವ ಮುಖಾಂತರ ಮಕ್ಕಳಲ್ಲಿ ಆಸಕ್ತಿ ಮೂಡಿಸಿ ಅವರ ಬೆಳವಣಿಗೆಗೆ ಸಹಕರಿಸಬೇಕಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತ ಎಂ ಎನ್ ಷಡಕ್ಷರಿ ಮಾತನಾಡಿ ಜಿಲ್ಲಾಡಳಿತದ ನೆರವಿನಿಂದಾಗಿ ಮೊದಲ ಹಂತದ ತರಬೇತಿ ಶಿಬಿರವು ಪೂರ್ಣಗೊಂಡಿದ್ದು ಮುಂದಿನ ಹಂತದಲ್ಲಿ ಜಿಲ್ಲಾ ಸಂಸ್ಥೆ ವತಿಯಿಂದ ಇನ್ನೂ ಅನೇಕ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದರು.

ಅಂಗನವಾಡಿಯ ಶಿಕ್ಷಕಿಯರಿಗೆ ಈ ತರಬೇತಿಯು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ತಾವೆಲ್ಲರೂ ಈ ಶಿಬಿರದಲ್ಲಿ ಭಾಗವಹಿಸಿರುವುದು ಅತ್ಯಂತ ಸಂತಸ ತಂದಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಗೈಡ್ಸ್ ಜಿಲ್ಲಾ ಆಯುಕ್ತರಾದ ಡಿಎಸ್ ಮಮತ, ಜಿಲ್ಲಾ ತರಬೇತಿ ಆಯುಕ್ತರಾದ ಶ್ರೀಮತಿ ಸಂಧ್ಯಾರಾಣಿ, ಈ ಶಿಬಿರದ ನಾಯಕರಾದ ಶ್ರೀಮತಿ ಡಾಕ್ಟರ್ ಕೃಪಾ ವಿಜಯ್ , ಜಿಲ್ಲಾ ಸಂಘಟಕರಾದ ಕಿರಣ್ ಕುಮಾರ್, ನವೀನ್ ಕುಮಾರ್, ಸಹಾಯಕ ನಾಯಕರಾದ, ಶ್ರೀಮತಿ ಪ್ರತಿಮಾ, ಶ್ರೀಮತಿ ಭಾಗ್ಯ, ಶ್ರೀಮತಿ ವಾಸಂತಿ, ಶ್ರೀಮತಿ ತರಾನ, ಶ್ರೀಮತಿ ಪಲ್ಲವಿ, ಮತ್ತಿತರರು ಉಪಸ್ಥಿತರಿದ್ದರು.

Tags: Training of Anganwadi Workers
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In