• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ತೋರಿಕೆಗೆ ಕಾಂಗ್ರೆಸ್ ದು ಗಾಂಧಿ ಸಿದ್ಧಾಂತ

ಸಿಎಂ ವಾಗ್ದಾಳಿ

Shri News Desk by Shri News Desk
Sep 20, 2021, 10:34 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ದಾವಣಗೆರೆ: ಕಾಂಗ್ರೆಸ್ ಗೆ ವೈಚಾರಿಕತೆ, ಸಿದ್ಧಾಂತ ದೇಶದ ಬಗ್ಗೆ ಯಾವುದೇ ನಿಖರ ನಿರ್ಣಯಗಳಾಗಲಿ ಇಲ್ಲ. ತೋರಿಕೆಗೆ ಗಾಂಧಿ ಸಿದ್ಧಾಂತ ಇಟ್ಟುಕೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ತೋರಿಕೆಗಾಗಿ ಗಾಂಧಿ ಸಿದ್ಧಾಂತಗಳನ್ನಿಟ್ಟುಕೊಂಡು ಪ್ರಜಾಪ್ರಭುತ್ವ ಕಾಪಾಡದ ಕಾರಣ ನಾವು ಅದನ್ನು ಸ್ವಚ್ಛಗೊಳಿಸುವ ಕೆಲಸ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬರೂ ಅದರಲ್ಲಿ ಪಾಲ್ಗೊಳ್ಳಬೇಕು. ಜನರ ನಾಡಿಮಿಡಿತ ಅರ್ಥಮಾಡಿಕೊಂಡು, ಸಮಸ್ಯೆಗಳಿಗೆ ಸ್ಪಂಧಿಸಿ, ಜನಪರ ಆಡಳಿತ ನಡೆಸುವ ಉದ್ದೇಶದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿಗೆ ಒಳ್ಳೆಯ ಪರಂಪರೆ ಹಾಕಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಬಂಡವಆಳಷಾಹಿಗಳಿಗೆ ಪ್ರೋತ್ಸಾಹ ನೀಡಿದವರು ಕಾಂಗ್ರೆಸ್ ನವರು, ವಾಮ ಮಾರ್ಗದಿಂದ ಕುಟಿಲ ರಾಜಕಾರಾಣ ಮಾಡಿ ಅನ್ಯ ಪಕ್ಷಗಳು ಯಶಸ್ಸು ಕಾಣದಂತೆ ಮಾಡಿದರು. ಬ್ಯಾಂಕ್ ರಾಷ್ಟ್ರೀಕರಣ, ಖಾಸಗೀಕರಣ ಮಾಡಿದ್ದು ಅವರೇ, ದೇಶವನ್ನು ಕಾಪಾಡಲೆಂದು ಬಿಜೆಪಿ ಹುಟ್ಟುಹಾಕಿದ್ದು, ದೇಶಭಕ್ತಿ, ವೈಚಾರಿಕತೆ, ಸಿದ್ಧಾಂತಗಳ ಮೇಲೆ ಜನರಿಗೆ ಸ್ಪಂಧಿಸುವ ಆಡಳಿತ ನೀಡಲು ಪ್ರಧಾನಿ ಮೋದಿಯವರ ನಾಯಕತ್ವ ನಮಗೆ ಲಭ್ಯವಾಗಿದೆ ಎಂದು ಅವರು ಸ್ವಪಕ್ಷದ ಬಗ್ಗೆ ಮೆಚ್ಚಿ ನುಡಿದರು.

ಮೋದಿ ಸರ್ವಸ್ಪರ್ಶಿ ಆಡಳಿತ ನೀಡಿದ್ದಾರೆ. ಪರಿಪಕ್ವ ನಾಯಕತ್ವ ಇದ್ದರೆ ಅದು ಬಿಜೆಪಿಯಲ್ಲಿ ಮಾತ್ರ. ಪ್ರಾದೇಶಿಕ ನಾಯಕತ್ವಕ್ಕೆ ಮನ್ನಣೆ ನೀಡಿರುವ ಪಕ್ಷ ಬಿಜೆಪಿ, ಬಿಜೆಪಿ ಕಟ್ಟಿದ ಬಿಎಸ್ ವೈ ನಮಗೆ ಸಾಕ್ಷಿ, ಯಡಿಯೂರಪ್ಪನವರ ನಾಯಕತ್ವದಲ್ಲಿ ೨ ನೇ ಬಾರಿಗೆ ಅಧಿಕಾರ ಸಾಧ್ಯವಾಯಿತು. ನಮ್ಮ ನೆರೆಹೊರೆ ರಾಜ್ಯದಲ್ಲಿ ಇದು ಆಗಿಲ್ಲ, ರಾಜ್ಯದಲ್ಲಿ ಜನರ ಧ್ವನಿಯಾಗಿ ಬಿಎಸ್ ವೈ ನಿಂತಿದ್ದರು. ಹೀಗಾಗಿ ಕರ್ನಾಟಕದಲ್ಲಿ ಇದು ಸಾಧ್ಯವಾಗಿದೆ. ಜನರ ಭಾವನೆಗಳಿಗೆ ನಾಯಕತ್ವಕ್ಕೆ ಮನ್ನಣೆ ನೀಡಬೇಕು, ಅದು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಕಾಂಗ್ರೆಸ್ ಕೇಂದ್ರದಲ್ಲೂ ವೀಕ್, ರಾಜ್ಯದಲ್ಲೂ ವೀಕ್ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರುಗಳಾದ ಗೋವಿಂದ ಕಾರಜೋಳ, ಆರ್. ಅಶೋಕ್ ಹಾಗೂ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು.

Tags: CM attacks
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In