• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬಿಗ್ ಷಾಕ್ ಕೊಡಲಿದೆ ಆಪರೇಶನ್ ಹಸ್ತ

ಕಾಂಗ್ರೆಸ್ ಪಾಳೇಯ ಸೇರುವವರು ಯಾರ್ಯರು?

Shri News Desk by Shri News Desk
Sep 20, 2021, 06:10 pm IST
in ರಾಜಕೀಯ
Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ರಾಜ್ಯದಲ್ಲಿ ಅಪರೇಷನ್ ಕಾಂಗ್ರೆಸ್ (Operation Congress) ಸದ್ದಿಲ್ಲದೆ ಸಾಗಿದ್ದು, ಸೊರಬ ಶಾಸಕ ಕುಮಾರ ಬಂಗಾರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌, ಹಿರಿಯೂರು ಶಾಸಕಿ ಪೂರ್ಣಿಮಾ, ದೇವದುರ್ಗ ಶಾಸಕ ಶಿವನಗೌಡ ನಾಯಕ, ಗುಬ್ಬಿ ಶಾಸಕ ವಾಸು, ಗ್ರಾಮಾಂತರ ಶಾಸಕ ಗೌರಿ ಶಂಕರ್‌ ಅವರಿಗೆ ಕಾಂಗ್ರೆಸ್‌ ಗಾಳ ಹಾಕಿದ್ದು, ಕಾಂಗ್ರೆಸ್ ಬುಟ್ಡಿ ಸೇರೋ ಎಲ್ಲಾ ಸೂಚನೆಗಳು ಲಭಿಸಿದೆ.

ರಾಜ್ಯದಲ್ಲಿ ಮುಂಬರುವ ೨೦೨೩ರ ಚುನಾವಣೆಯನ್ನು ಶತಾಯ ಗತಾಯ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಆಪರೇಶನ್ ಹಸ್ತಕ್ಕೆ ಹೊಸ ಪಟ್ಟಿ ಸಿದ್ಧಪಡಿಸಿದೆ. ಕೈ ಪಾಳಯ ಲಿಸ್ಟ್ ನಲ್ಲಿರೋ MLA ಗಳ ಲಿಸ್ಟ್ ರೆಡಿ ಇದೆ.

ಕಳೆದ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕಾಂಗ್ರೆಸ್ ಈಗ ಗೆಲ್ಲಲೇ ಬೇಕೆಂಬ ಹಟದಿಂದ ಚುನಾವಣಾ ತಂತ್ರ ಆರಂಭಿಸಿದೆ.

ರಾಜ್ಯದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪ್ಲ್ಯಾನ್ ಮಾಡಿರುವ ಕೈ ಪಾಳಯ ತನಗಾಗಿ ಗೆಲ್ಲುವ ಜೆಡಿಎಸ್ ಹಾಗೂ ಬಿಜೆಪಿ ಕುದುರೆಗಳನ್ನು ಆಯ್ಕೆ ಮಾಡಿಕೊಂಡಿದೆ, ಅದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಪಟ್ಟಿ ಸಿದ್ದ ಮಾಡಿದೆ ಎಂಬುದು ಬಹಿರಂಗ ಸತ್ಯ.

ಕಾಂಗ್ರೆಸ್ ಕೈವಶವಾಗಲಿರುವ ಸಂಭವನೀಯ MLA ಗಳ ಪಟ್ಟಿ ಹೀಗಿದೆ.

೧. ಸೊರಬ ಶಾಸಕ ಕುಮಾರ ಬಂಗಾರಪ್ಪ- ಬಂಗಾರಪ್ಪನವರ ಇಬ್ಬರೂ ಮಕ್ಕಳನ್ನೂ ತಮ್ಮ ಪಾಳೆಯಕ್ಕೆ ಕರೆದುಕೊಳ್ಳುವ ಎಲ್ಲಾ ಲಕ್ಷಣಗಳೂ ಇದ್ದು, ಈಗಾಗಲೇ ಬಂಗಾರಪ್ಪ ಪುತ್ರ ಮಧುವನ್ನು ಕೈಪಾಳಯಕ್ಕೆ ಸೇರಿಸಿಕೊಂಡಿರೋ ಡಿಕೆಶಿ ಈಗ ಕುಮಾರ್ ಬಂಗಾರಪ್ಪನವರಿಗೂ ಗಾಳ ಹಾಕಿದ್ದಾರಂತೆ.

೨. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್- ಬಿಎಸ್ವೈ ಸಚಿವ ಸಂಪುಟ ಹಾಗೂ ಸರ್ಕಾರದ ವಿರುದ್ಧ ಅಸಮಧಾನಗೊಂಡಿರುವ ಶಾಸಕ ಗೂಳಿಹಟ್ಟಿ ಶೇಖರ್ ಸಹ ಲಿಸ್ಟ್ ನಲ್ಲಿದ್ದಾರೆ.

೩. ಹಿರಿಯೂರು ಶಾಸಕಿ ಪೂರ್ಣಿಮಾ: ಬೊಮ್ಮಾಯಿ ಸಚಿವ ಸಂಪುಟ ಸೇರಬೇಕಿದ್ದ ಹಿರಿಯೂರು ಶಾಸಕಿ ಪೂರ್ಣಿಮಾ ಕೊನೆ ಕ್ಷಣದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದರು. ಹೀಗಾಗಿ ಈ ಅಸಮಧಾನದ ಲಾಭ ಪಡೆಯಲು ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿ.ಕೃಷ್ಣಪ್ಪನವರ ಪುತ್ರಿಯಾಗಿರುವ ಇವರನ್ನು ಸಹ ಪಕ್ಷಕ್ಕೆ ಸೆಳೆಯೋದು ಕೈನಾಯಕರ ಮಿಸ್ಟರಿ ಪ್ಲ್ಯಾನ್.

ಇದಲ್ಲದೇ ದೇವದುರ್ಗ ಬಿಜೆಪಿ ಶಾಸಕ ಶಿವನಗೌಡ ನಾಯಕ, ತುಮಕೂರು ಗುಬ್ಬಿ ಶಾಸಕ ವಾಸು, ಗ್ರಾಮಾಂತರ ಶಾಸಕ ಗೌರಿ ಶಂಕರ್ ರನ್ನು ಪಕ್ಷಕ್ಕೆ ಸೇರಿಸುವುದಕ್ಕಾಗಿ ಸಹ ಈಗಾಗಲೇ ಪ್ರಯತ್ನ ಆರಂಭವಾಗಿದೆ.

ಜೆಡಿಎಸ್ ಶಾಸಕರಿಗೆ ತಾವು ಮೂಲೆಗುಂಪಾಗಿರುವ ಅಸಮಾಧಾನವಿದ್ದರೆ, ಬಿಜೆಪಿಯ ಬಹುತೇಕ ಶಾಸಕರಿಗೆ ಸಚಿವ ಸ್ಥಾನ ಸಿಗದ ಅಸಮಾಧಾನವಿದೆ. ಈ ಎರಡೂ ಸಂದರ್ಭಗಳನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗೈ ಪಡೆ ಶ್ರೀಕೃಷ್ಣ ಸಂಧಾನದ ಮೂಲಕ ಮೆಗಾ ಪ್ಲಾಮ್ ನಡೆಸುವ ಎಲ್ಲಾ ಸೂಚನೆಗಳು ಈಗ ಹೊಳೆಯುತ್ತಿವೆ.

Tags: Operation Hasta to give Big Shack
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In