• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಭಾರತೀಯರು ನಿಮಗೆ ಕಾಯ್ತಾ ಇದ್ದಾರೆ ಬನ್ನಿ: ಕಮಲಾ ಹ್ಯಾರಿಸ್ ಗೆ ಮೋದಿ ಆಹ್ವಾನ

ಕೊರೊನಾ ೨ನೇ ಅಲೆ ಸಹಾಯಾಸ್ತ: ಅಮೇರಿಕಾ ಪ್ರಧಾನಿ ಮೋದಿ ಕೃತಜ್ಞತೆ

Shri News Desk by Shri News Desk
Sep 24, 2021, 12:19 pm IST
in ಅಂತರಾಷ್ಟ್ರೀಯ
Kamala Haris with Modi at USA

Kamala Haris with Modi at USA

Share on FacebookShare on TwitterTelegram

ಪ್ರಧಾನಿ ನರೇಂದ್ರ ಮೋದಿ ನಿನ್ನೆ (ಸೆ.23) ಅಮೆರಿಕಕ್ಕೆ ತೆರಳಿದ್ದು, ಕ್ವಾಡ್​ ಶೃಂಗಸಭೆ (Quad Summit)ನಲ್ಲಿ ಪಾಲ್ಗೊಳ್ಳಲಿದ್ದಾರೆ.

ನಿನ್ನೆ ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris)​​ರನ್ನು ಭೇಟಿಯಾಗಿದ್ದಾರೆ. ಕಮಲಾ ಹ್ಯಾರಿಸ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ನಂತರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಮಲಾ ಹ್ಯಾರಿಸ್​ರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ‘ನೀವು ಯುಎಸ್​ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಒಂದು ಅತ್ಯಂತ ಮುಖ್ಯವಾದ ಮತ್ತು ಐತಿಹಾಸಿಕ ಕ್ಷಣ’ ಎಂದು ಕಮಲಾ ಹ್ಯಾರಿಸ್​ಗೆ ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತಕ್ಕೆ ಬನ್ನಿ ಎಂದು ಆಹ್ವಾನವನ್ನೂ ನೀಡಿದ್ದಾರೆ.

‘ಕಮಲಾ ಹ್ಯಾರಿಸ್​​ ಅವರೇ, ನೀವು ಇಡೀ ಜಗತ್ತಿನಾದ್ಯಂತ ಅನೇಕಾನೇಕರಿಗೆ ಸ್ಫೂರ್ತಿಯಾಗಿದ್ದೀರಿ. ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಮತ್ತು ನಿಮ್ಮ ನಾಯಕತ್ವದಡಿ ಭಾರತ ಮತ್ತು ಯುಎಸ್​ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಎತ್ತರಕ್ಕೆ ಏರುವ ಆತ್ಮವಿಶ್ವಾಸ ನನಗೆ ಇದೆ. ನಮ್ಮ ಭಾರತೀಯರು ಕಾಯ್ತಾ ಇದ್ದಾರೆ, ನಮ್ಮ ರಾಷ್ಟ್ರಕ್ಕೆ ಭೇಟಿ ಕೊಡಿ ಎಂದು ಇದೇ ಹೊತ್ತಲ್ಲಿ ನಿಮಗೆ ಆಮಂತ್ರಣ ನೀಡುತ್ತಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಮಲಾ ಹ್ಯಾರಿಸ್​ ಬಳಿ ಹೇಳಿದ್ದಾರೆ ANI ವರದಿ ಮಾಡಿದೆ.

ಕೊರೊನಾ ಸೋಂಕಿನ ಎರಡನೇ ಅಲೆಯ ಸಂದರ್ಭದಲ್ಲಿ ಅಮೆರಿಕ ಮಾಡಿದ ಸಹಾಯವನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು.

ಕಮಲಾ ಹ್ಯಾರಿಸ್​ ಭೇಟಿಯ ಬಳಿಕ ಟ್ವೀಟ್ ಮಾಡಿರುವ ಅವರು, US​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭೇಟಿಯಿಂದ ಸಂತೋಷ ಆಗಿದೆ. ಅವರು ತಮ್ಮ ಸಾಧನೆಯಿಂದ ಇಡೀ ಜಗತ್ತಿಗೇ ಸ್ಫೂರ್ತಿಯಾದವರು.

ಭಾರತ ಮತ್ತು ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ, ಹಲವು ವಿಚಾರಗಳ ಬಗ್ಗೆ ನಾವು ಮಾತುಕತೆ ನಡೆಸಿದ್ದೇವೆ. ಮೌಲ್ಯ ಮತ್ತು ಸಂಸ್ಕೃತಿ ಆಧಾರಿತ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ. ಕಮಲಾ ಹ್ಯಾರಿಸ್ ಕೂಡ ಭಾರತವನ್ನು ಹೊಗಳಿದ್ದಾರೆ. ಭಾರತ ಸರ್ಕಾರದ ಕೊರೊನಾ ಲಸಿಕೆ ಅಭಿಯಾನವನ್ನು ಶ್ಲಾಘಿಸಿದ್ದಾರೆ.

Tags: Modi invited Kamala Harris to IndiaPrime Minister Modiji met Kamala Haris at USA
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In