• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ನವ ಕಾನೂನು ಪದವಿಧರರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ರೂ 2,000ಕ್ಕೆ ಹೆಚ್ಚಿಸಿದ ಕರ್ನಾಟಕ ಸರ್ಕಾರ

ಸಹಾಯ ಧನ ಬಿಡುಗಡೆಗಾಗಿ ಬೆಂಗಳೂರು ವಕೀಲರ ಸಂಘ ಸೇರಿದಂತೆ ನ್ಯಾಯವಾದಿ ಸಮುದಾಯ ಯತ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Shri News Desk by Shri News Desk
Sep 30, 2021, 07:01 am IST
in ರಾಜ್ಯ
Share on FacebookShare on TwitterTelegram

ರಾಜ್ಯದಲ್ಲಿ ಕಾನೂನು ಪದವಿ ಪಡೆದು ಹೊರಬರುವ ವಕೀಲರು ನುರಿತ/ಹಿರಿಯ ವಕೀಲರ ಜೊತೆ ವೃತ್ತಿ ಜೀವನದಲ್ಲಿ ತೊಡಗಿಕೊಳ್ಳುವ ಆರಂಭಿಕ ಹಂತದಲ್ಲಿ ಅವರಿಗೆ ನೀಡುತ್ತಿದ್ದ ಮಾಸಿಕ ರೂ 1000 ಸಹಾಯಧನವನ್ನು ರೂ 2000ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ. ಅಲ್ಲದೆ ಯೋಜನೆಯನ್ನು 2021- 2022ನೇ ಸಾಲಿಗೂ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಯೋಜನೆಯಡಿ ಅನುದಾನ ಬಿಡುಗಡೆ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಿ ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿ ಮುಖಾಂತರ ಆಯ್ಕೆಯಾದ ಅಭ್ಯರ್ಥಿಗಳ ವಿವರಗಳೊಂದಿಗೆ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ಕೋರಲಾಗಿದೆ.

2020-2021ನೇ ಸಾಲಿಗೆ ಆಯ್ಕೆಯಾದ 22 ಜಿಲ್ಲೆಗಳ 250 ನವ ಕಾನೂನು ಪದವೀಧರರಿಗೆ 2021ರ ಜೂನ್‌ನಿಂದ ಜುಲೈವರೆಗೆ ಎರಡು ತಿಂಗಳುಗಳ ಕಾಲ ಪ್ರೋತ್ಸಾಹಧನಕ್ಕಾಗಿ ರೂ 100,00,000 ಮೊತ್ತದ ಅನುದಾನ ಬಿಡುಗಡೆ ಮಾಡಲಾಗಿದೆ.

ಯೋಜನೆಯಡಿ ಆಯ್ಕೆಯಾದ ರಾಜ್ಯದ 22 ಜಿಲ್ಲೆಗಳ 250 ಅಭ್ಯರ್ಥಿಗಳಿಗೆ ಬಾಕಿ ಇರುವ ಮುಂದಿನ ಎರಡು ತಿಂಗಳ ಅಂದರೆ ಆಗಸ್ಟ್‌ ಮತ್ತು ಸೆಪ್ಟೆಂಬರ್‌ 2021ರಲ್ಲಿ ಮಾಸಿಕ ರೂ 2000ದಂತೆ ರೂ 10,00,000 ಮೊತ್ತವನ್ನು ಬಿಡುಗಡೆ ಮಾಡಲು ಸರ್ಕಾರದ ಮಂಜೂರಾತಿ ನೀಡಲಾಗಿದೆ.

ಅಲ್ಲದೆ ಬೆಂಗಳೂರು ನಗರ ಮತ್ತು ಬೆಳಗಾವಿ ಜಿಲ್ಲೆಗಳಿಂದ ಆಯ್ಕೆಯಾದ 126 ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 2021ರ ಒಂದು ತಿಂಗಳಿಗೆ ರೂ 2,52,000/- ಸೇರಿದಂತೆ ಒಟ್ಟಾರೆ ರೂ 12,52, 000 ರೂಗಳ ಅನುದಾನವನ್ನು ವಿವಿಧ ಜಿಲ್ಲೆಗಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರುಗಳಿಗೆ ಜಿಲ್ಲಾವಾರು ಅನುದಾನ ಬಿಡುಗಡೆ ಮಾಡುವುದಕ್ಕಾಗಿ ಮಂಜೂರಾತಿ ನೀಡಲಾಗಿದೆ. ಯೋಜನೆಯಡಿ 2021- 2022ನೇ ಸಾಲಿನಲ್ಲಿ ಬಿಡುಗಡೆ ಮಾಡಿದ ಅನುದಾನ ಬಳಸಿಕೊಂಡಿರುವುದಕ್ಕೆ ಉಪಯುಕ್ತತಾ ಪ್ರಮಾಣ ಪತ್ರ ಸಲ್ಲಿಸುವಂತೆ ಕೋರಲಾಗಿದೆ. ಸಹಾಯ ಧನ ಬಿಡುಗಡೆಗಾಗಿ ಬೆಂಗಳೂರು ವಕೀಲರ ಸಂಘ ಸೇರಿದಂತೆ ನ್ಯಾಯವಾದಿ ಸಮುದಾಯ ಯತ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೃಪೆ- ಬಾರ್ ಅಂಡ್ ಬೆಂಚ್

Tags: Law Graduate
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In