• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಭಾರತೀಯ ಉಪಖಂಡ ಮೂಲದ ಇಂಗ್ಲಿಷ್ ಕ್ರಿಕೆಟ್ ಆಲ್ರೌಂಡರ್ ಮೊಯೀನ್ ಅಲಿ

Shri News Desk by Shri News Desk
Oct 1, 2021, 05:41 pm IST
in ಕ್ರೀಡೆ
ಕ್ರಿಕೆಟ್ ಆಲ್ರೌಂಡರ್ ಮೊಯೀನ್ ಅಲಿ

ಕ್ರಿಕೆಟ್ ಆಲ್ರೌಂಡರ್ ಮೊಯೀನ್ ಅಲಿ

Share on FacebookShare on TwitterTelegram

ಮೊಯೀನ್ ಮುನೀರ್ ಅಲಿ – ಆಧುನಿಕ ಯುಗದ ಪ್ರತಿಭಾವಂತ ಆಲ್ರೌಂಡ್ ಕ್ರಿಕೆಟಿಗರಲ್ಲೊಬ್ಬರು. ಭಾರತೀಯ ಉಪಖಂಡದ ಮೂಲದವರಾದ ಇವರ ಅಜ್ಜ ಬಹಳ ಹಿಂದೆಯೇ  ಕಾಶ್ಮೀರದ ಮೀರ್ಪುರ್ ಪ್ರದೇಶದಿಂದ ಇಂಗ್ಲೆಂಡ್ಗೆ ವಲಸೆ ಹೋಗಿ ಅಲ್ಲಿನವರೇ ಆದ ಬ್ರಿಟಿಷ್ ಮಹಿಳೆ ಬೆಟ್ಟಿ ಕಾಕ್ಸ್ರನ್ನು ವಿವಾಹವಾದರು. 18 ಜೂನ್ 1987ರಂದು ಜನಿಸಿದ ಮೊಯೀನ್ ಅಲಿ ಒಬ್ಬ ಪ್ರತಿಭಾವಂತ ಎಡಗೈ ಬ್ಯಾಟ್ಸ್ಮನ್ ಹಾಗೂ ಬಲಗೈ ಆಫ್-ಸ್ಪಿನ್ ಬೌಲರ್ ಆಗಿ ರೂಪುಗೊಂಡು ಇಂಗ್ಲೆಂಡ್ ತಂಡದ ಪರ ಆಡಲು ಪ್ರಾರಂಭಿಸಿದರು. ತಮ್ಮ ಬಾಲ್ಯದಲ್ಲಿ ಕ್ರಿಕೆಟಿಗರಾದ ಸಹೋದರ ಸಂಬಂಧಿ ಕಬೀರ್ ಅಲಿ ಹಾಗೂ ಸಹೋದರರಾದ ತಾಹಿರ್ ನಕಾಶ್ ಹಾಗೂ ರವೈತ್ ಖಾನ್ ರೊಂದಿಗೆ ಆಡಿ ತಮ್ಮ ಕ್ರಿಕೆಟ್ ಕೌಶಲವನ್ನು ಉನ್ನತಮಟ್ಟಕ್ಕೆ ಕೊಂಡೊಯ್ದರು.

ತಮ್ಮ 15ನೇ ವಯಸ್ಸಿಗೇ ವಾರ್ವಿಕ್ ಶೈರ್ ತಂಡದ ಪರವಾಗಿ ಆಡಿದ ಮೊಯೀನ್ ಅರ್ಧಶತಕದ ಸಾಧನೆ ಮಾಡಿದರು. ಇದಲ್ಲದೇ, ಕಿರಿಯರ ತಂಡದ ಸದಸ್ಯನಾಗಿ ಬಾಂಗ್ಲಾದೇಶ ಮತ್ತು ಭಾರತ ತಂಡಗಳ ವಿರುದ್ಧ ಆಡಿ ಅಲ್ಲಿಯೂ ಉತ್ತಮ ಸಾಧನೆ ಮಾಡಿದರು. ಪ್ರಥಮದರ್ಜೆ ಕ್ರಿಕೆಟ್ ಗೆ 2005ರಲ್ಲಿ ಪದಾರ್ಪಣೆ ಮಾಡಿದ ಮೊಯೀನ್ಕೇಂಬ್ರಿಡ್ಜ್ ವಿಶ್ವವಿದ್ಯಾಲಯ ತಂಡದ ವಿರುದ್ಧ ಉತ್ತಮವಾಗಿ ಆಡಿ ಅಜೇಯ 57 ರನ್ ಗಳಿಸಿದರು. ನಂತರ, 2006ರಲ್ಲಿ ಕಿರಿಯರ (19ವರ್ಷ ಒಳಗಿನವರ) ತಂಡಕ್ಕೆ ಆಯ್ಕೆಯಾದ ಮೊಯೀನ್ ಅಲಿ ಒಂದು ಅರ್ಧಶತಕ, ಒಂದು ಶತಕ, ಹಾಗೂ ಏಳು ವಿಕೆಟ್ ಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದರು. ಇವರ ಈ ಅತ್ಯುತ್ತಮ ಸಾಧನೆ 2006ರ 19ವರ್ಷದೊಳಗಿನವರ ವಿಶ್ವಕಪ್ ತಂಡದ ನಾಯಕತ್ವವನ್ನು ಪಡೆಯಲು ನೆರವಾಯಿತು. ಈ ಪಂದ್ಯಾವಳಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಮೊಯೀನ್ 3 ಅರ್ಧಶತಕಗಳನ್ನು ಬಾರಿಸಿ 7 ವಿಕೆಟ್ಗಳನ್ನೂ ಪಡೆದು ಮಿಂಚಿದರು.

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ 2014ರಲ್ಲಿ ಆಯ್ಕೆಯಾದ ಮೊಯೀನ್ ತಮ್ಮ ಶ್ರೇಷ್ಠಮಟ್ಟದ ನಿರ್ವಹಣೆಯಿಂದ 64 ಟೆಸ್ಟ್ ಪಂದ್ಯಗಳಲ್ಲಿ 195 ವಿಕೆಟ್ಗಳನ್ನು ಪಡೆದಿದ್ದಾರೆ ಹಾಗೂ 2914 ರನ್ಗಳನ್ನು ಗಳಿಸಿದ್ದಾರೆ. ಇವರ ಈ ಸಾಧನೆಯಲ್ಲಿ 14 ಅರ್ಧಶತಕಗಳು ಹಾಗೂ 5 ಶತಕಗಳು ಸೇರಿವೆ.

ಮೊಯೀನ್ ಅಲಿ ಅವರೇ ತಿಳಿಸಿರುವಂತೆ ಸೀಮಿತ ಓವರುಗಳ ಪಂದ್ಯಗಳ ಮೇಲೆ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯಗಳಿಂದ ನಿವೃತ್ತಿ ಹೊಂದುತ್ತಿರುವ ಅವರು ಸದ್ಯ ಯು.ಎ.ಇ.ಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಅವೃತ್ತಿಯ ಐ.ಪಿ.ಎಲ್ ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದು ತಮ್ಮ ಶ್ರೇಷ್ಠ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ 9 ಪಂದ್ಯಗಳನ್ನಾಡಿರುವ ಮೊಯೀನ್ ಒಂದು ಅರ್ಧಶತಕ ಸೇರಿದ 261 ರನ್ ಗಳಿಸಿದ್ದಾರೆ ಹಾಗೂ 5 ವಿಕೆಟ್ಗಳನ್ನೂ ಪಡೆದಿದ್ದಾರೆ.

ಟೆಸ್ಟ್ ಕ್ರಿಕೆಟ್ನಲ್ಲಿ ಉತ್ತಮ ಸಾಧನೆ ಮಾಡಿ ನಿವೃತ್ತಿ ಹೊಂದಿರುವ ಹಾಗೂ ಸೀಮಿತ ಓವರುಗಳ ಮಾದರಿಯ ಪಂದ್ಯಾವಳಿಗಳಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿರುವ ಮೊಯೀನ್ ಅಲಿಯವರಿಗೆ ಶುಭ ಹಾರೈಸೋಣ.

Tags: Cricket allrounder Moeen Ali
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In