ಕೋಲ್ಕತ್ತಾ: ಪಶ್ಚಿಮ ಬಂಗಾಳ ಭವಾನಿಪುರ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭರ್ಜರಿ ಗೆಲುವು ಸಾಧಿಸಿದರು.
೫೮ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಪ್ರತಿಸ್ಪರ್ಧಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಸೋಲಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ೮೨೦೬೮ ಮತಗಳನ್ನು ಪಡೆದು ವಿಜಯಲಕ್ಷ್ಮಿಯನ್ನು ಒಲಿಸಿಕೊಂಡಿದ್ದಾರೆ. ಪ್ರಿಯಾಂಕಾ ೨೫೬೮೦ ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

























Discussion about this post