• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಭಯೋತ್ಪಾದನೆ ನಿಗ್ರಹಕ್ಕಾಗಿ 12 ದಿನಗಳ ಭಾರತ-ಶ್ರೀಲಂಕಾ ಸಮರಾಭ್ಯಾಸ ಪ್ರಾರಂಭ

ಇದರಲ್ಲಿ ಭಾರತದ 120 ಯೋಧರು ಭಾಗವಹಿಸಿದ್ದು ಅನ್ಯದೇಶಗಳಿಂದ ಎದುರಾಗುವ ಭಯೋತ್ಪಾದಕ ಸವಾಲುಗಳು ಹಾಗೂ ಅವುಗಳನ್ನೆದುರಿಸಲು ಬೇಕಿರುವ ಕೌಶಲಗಳನ್ನು ವೃದ್ಧಿಸಿಕೊಳ್ಳಲು ಹೆಚ್ಚಿನ ಒತ್ತು ನೀಡಲಾಗಿದೆ.

Shri News Desk by Shri News Desk
Oct 5, 2021, 08:42 pm IST
in ಅಂತರಾಷ್ಟ್ರೀಯ
ಭಾರತೀಯ ಸೇನೆ (ಪ್ರಾತಿನಿಧಿಕ ಚಿತ್ರ)

ಭಾರತೀಯ ಸೇನೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ಕೊಲೊಂಬೋ: ಭಾರತ ಹಾಗೂ ಶ್ರಿಲಂಕಾ ಸೇನೆಗಳ 12 ದಿನಗಳ ಸಮರಾಭ್ಯಾಸ ಪ್ರಾರಂಭವಾಗಿದ್ದು ಭಯೋತ್ಪಾದನೆ ನಿಗ್ರಹ ಇದರ ಮುಖ್ಯ ಉದ್ದೇಶವಾಗಿದೆ. ಇದರಲ್ಲಿ ಭಾರತದ 120 ಯೋಧರು ಭಾಗವಹಿಸಿದ್ದು ಅನ್ಯದೇಶಗಳಿಂದ ಎದುರಾಗುವ ಭಯೋತ್ಪಾದಕ ಸವಾಲುಗಳು ಹಾಗೂ ಅವುಗಳನ್ನೆದುರಿಸಲು ಬೇಕಿರುವ ಕೌಶಲಗಳನ್ನು ವೃದ್ಧಿಸಿಕೊಳ್ಳಲು ಹೆಚ್ಚಿನ ಒತ್ತು ನೀಡಲಾಗಿದೆ.

ಶ್ರೀಲಂಕಾ ದ್ವೀಪರಾಷ್ಟ್ರದ ಪೂರ್ವಜಿಲ್ಲೆ ಅಂಪಾರದ ಸೈನಿಕ ತರಬೇತಿ ಶಾಲೆಯಲ್ಲಿ ನಡೆಯುತ್ತಿರುವ ಈ ಸಮರಾಭ್ಯಾಸವು ಅಕ್ಟೋಬರ್ 4 ರಿಂದ 15ರ ವರೆಗೆ ನಡೆಯಲಿದ್ದು ಇದಕ್ಕೆ “ಮಿತ್ರಶಕ್ತಿ” ಎಂದು ಹೆಸರಿಡಲಾಗಿದೆ. ಈ ಸಮರಾಭ್ಯಾಸದಲ್ಲಿ ಭಾರತೀಯ ಸೇನೆಯ ಎಲ್ಲಾ ವಿಭಾಗಗಳಿಂದ ಆಯ್ದ 120 ಸೈನಿಕರ ತಂಡವು ಭಾಗವಹಿಸುತ್ತಿದ್ದು ಕರ್ನಲ್ ಪ್ರಕಾಶ ಕುಮಾರ್‌ರವರು ಇದರ ನಾಯಕತ್ವ ವಹಿಸಿದ್ದಾರೆಂದು ಶ್ರೀಲಂಕಾ ಸೇನೆ ತಿಳಿಸಿದೆ.

ಈ ಜಂಟಿ ಸಮರಾಭ್ಯಾಸವನ್ನು ಅನ್ಯದೇಶಗಳಿಂದ ಬರಬಹುದಾದ ಭಯೋತ್ಪಾದನೆ, ಜಂಟಿ ಕಾರ್ಯಾಚರಣೆಯ ಕೌಶಲ್ಯಗಳ ಆಭಿವೃದ್ಧಿ ಹಾಗೂ ಪರಸ್ಪರರ ಅನುಭವಗಳು ಮತ್ತು ಉತ್ತಮ ಅಭ್ಯಾಸಗಳನ್ನು ಸೂಕ್ಷ್ಮವಾಗಿ ಅರಿಯಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಸಮರಾಭ್ಯಾಸಕ್ಕಾಗಿ ನಿಯುಕ್ತಿಗೊಂಡಿರುವ ಭಾರತೀಯ ತಂಡವು ಭಾರತೀಯ ವಾಯುಪಡೆ ವಿಮಾನದಲ್ಲಿ ಈಗಾಗಲೇ ಆಂಪಾರಾ ತಲುಪಿದೆ ಎಂದೂ ಶ್ರೀಲಂಕಾ ಸೇನೆಯ ವಕ್ತಾರರು ತಿಳಿಸಿದ್ದಾರೆ.

ಎಂಟನೇ ಆವೃತ್ತಿಯ ವಾರ್ಷಿಕ ತರಬೇತಿಯ ಕಾರ್ಯಕ್ರಮವಿದಾಗಿದ್ದು ದ್ವಿಪಕ್ಷೀಯ ಸೈನಿಕ ಸಹಕಾರವನ್ನು ಬಲಪಡಿಸಿ ಪರಸ್ಪರರಲ್ಲಿ ಉತ್ತಮ ಸಂಬಂಧ ಹಾಗೂ ಸಮನ್ವಯತೆಯನ್ನು ಸಾಧಿಸಲು ಸಹಕಾರಿಯಾಗಿದೆ.

ಎರಡೂ ಸೈನ್ಯಗಳ ನಡುವಿನ ಸ್ನೇಹ-ಸಂಬಂಧಗಳ ಅಭಿವೃದ್ಧಿ ಮತ್ತು ಸಹಕಾರ್ಯಾಚರಣೆಗಳ ನಿರ್ವಹಣೆಯ ಸಂದರ್ಭದಲ್ಲಿ ಉತ್ತಮ ಸಮನ್ವಯತೆಯನ್ನು ಸಾಧಿಸುವುದೇ ಈ ಸಮರಾಭ್ಯಾಸದ ಉದ್ದೇಶ ಎಂದು ಭಾರತದ ರಕ್ಷಣಾ ಸಚಿವಾಲಯ ಕಳೆದ ವಾರ ತಿಳಿಸಿತ್ತು. ಇದರ ಏಳನೇ ಆವೃತ್ತಿಯು 2019ರಲ್ಲಿ ಪೂನಾದಲ್ಲಿ ನಡೆದಿತ್ತು.

2019ರ ಏಪ್ರಿಲ್‌ನಲ್ಲಿ ಶ್ರೀಲಂಕಾ ಸರಣಿ ಬಾಂಬ್ ಸ್ಫೋಟಗಳಿಂದ ಜರ್ಝರಿತವಾಗಿದ್ದು 300ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಹಾಗೂ ಶ್ರೀಲಂಕಾ ದೇಶಗಳು ಭಯೋತ್ಪಾದನೆ ವಿರುದ್ಧದ ಸಹಕಾರ-ಸಹಭಾಗಿತ್ವಗಳನ್ನು ಹೆಚ್ಚಿಸಿಕೊಂಡಿದ್ದವು.

International India Srilanka Joint Military Exercises begin in Ampara

ಇದನ್ನೂ ಓದಿ: ಅಫ್ಘಾನಿಸ್ತಾನ ಕಾರ್ಯತಂತ್ರ ವೈಫಲ್ಯ: ಒಪ್ಪಿದ ಅಮೆರಿಕ ಸೇನೆ
ಇದನ್ನೂ ಓದಿ: ಏರ್ ಲಿಫ್ಟ್ ನಿಂದ ಭಾರತೀಯರ ಸುಖಾಗಮನ:ಭಾರತೀಯ ವಾಯುಸೇನೆ ಶ್ಲಾಘನೆ

Tags: Indian ArmyMilitary ExerciseSri Lanka
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In