• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

06 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 6, 2021, 11:03 am IST
in ಭವಿಷ್ಯ
07 Oct (Everlasting Future)

07 Oct (ನಿತ್ಯ ಭವಿಷ್ಯ)

Share on FacebookShare on TwitterTelegram

ಮೇಷರಾಶಿ

ನಿಮ್ಮ ವ್ಯವಹಾರದಲ್ಲಿ ತುಸು ಎಚ್ಚರ ವಹಿಸಿ. ಕೆಲವರು ನಿಮ್ಮನ್ನು ಮೋಸಗೊಳಿಸಲು ಯತ್ನಿಸಬಹುದು. ಸಣ್ಣ ವಿಷಯ ದೊಡ್ಡ ಒತ್ತಡ ಸೃಷ್ಟಿಸಬಹುದು.ಇಂದು ಮಹತ್ವದ ನಿರ್ಧಾರವನ್ನು ಕೈಗೊಳ್ಳಿ, ಕೋಪವನ್ನು ಕಡಿಮೆ ಮಾಡಿಕೊಳ್ಳಿ, ರಿಯಲ್ ಎಸ್ಟೇಟ್ ಹೂಡಿಕೆ ಲಾಭದಾಯಕ, ಹೊಸ ಯೋಜನೆಗಳು ಲಾಭವನ್ನು ತರಲಿದೆ, ಕುಟುಂಬದ ಸಮಸ್ಯೆಗಳಿಂದ ಕೆಲಸದ ಸ್ಥಳದಲ್ಲಿ ಶಕ್ತಿಯ ಮಟ್ಟ ಕಡಿಮೆಯಾಗಲಿದೆ, ಉದ್ಯಮಿಗಳಿಗೆ, ಪಾಲುದಾರಿಕೆ ವ್ಯವಹಾರ ಮಾಡುವವರಿಗೆ ಲಾಭ, ಸಾಮಾಜಿಕವಾಗಿ ಮನ್ನಣೆ ದೊರೆಯಲಿದೆ.

ವೃಷಭರಾಶಿ

ಬಾಕಿ ಉಳಿದಿರುವ ಕಾರ್ಯ ಪೂರೈಸಲು ಆದ್ಯತೆ ಕೊಡಿ. ಇಲ್ಲವಾದರೆ ಮುಂದಕ್ಕೆ ಸಮಸ್ಯೆ. ಕೌಟುಂಬಿಕ ಬಾಂಧವ್ಯದಲ್ಲಿ  ಬಿರುಕು ಮೂಡಬಹುದು.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ, ಅಧಿಕ ಶ್ರಮ ಆರ್ಥಿಕ ಲಾಭವನ್ನು ತರಲಿದೆ, ಅಪರಿಚಿತರ ಸಲಹೆಯಿಂದ ಹೂಡಿಕೆ ಮಾಡಿ, ಮೊಮ್ಮಕ್ಕಳಿಂದ ನೆಮ್ಮದಿ ದೊರೆಯಲಿದೆ, ಪ್ರೀತಿಯಲ್ಲಿ ನಿರಾಸೆಯನ್ನು ಅನುಭವಿಸುವಿರಿ, ಬಾಕಿ ಇರುವ ಕೆಲಸಗಳನ್ನು ಇಂದೇ ಮುಗಿಸಿ, ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಉತ್ತಮ , ಶುಭ ಸುದ್ದಿ ಕೇಳುವಿರಿ.

ಮಿಥುನರಾಶಿ

ಏಕಾಂಗಿತನ ಹೆಚ್ಚು ಇಷ್ಟವಾದೀತು. ಅದಕ್ಕೆ ಕಾರಣ ನಿಮ್ಮ ಮನದೊಳಗಿನ ಸಂಘರ್ಷ. ಕೆಲವರ ವರ್ತನೆ ಅಸಹನೀಯ ಎನಿಸುವುದು.ತಾಯಿಯ ಕುರಿತು ವಿಶೇಷ ಕಾಳಜಿ ವಹಿಸಿ, ಸಂಶಯಾಸ್ಪದ ಹಣಕಾಸು ಯೋಜನೆಯಲ್ಲಿ ಹೂಡಿಕೆ ಮಾಡಬೇಡಿ, ಬಿಡುವಿನ ವೇಳೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ, ಆತುರ ನಿರ್ಧಾರವನ್ನು ಕೈಗೊಳ್ಳಬೇಡಿ, ಕೆಲಸದ ಸ್ಥಳದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಮಾತನ್ನಾಡಬೇಡಿ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ, ನಿಮ್ಮ ಕಾರ್ಯಗಳನ್ನು ಇಂದೇ ಮುಗಿಸಲು ನಿರ್ಧರಿಸಿ.

ಕರ್ಕಾಟಕರಾಶಿ

ನಿಮ್ಮ ಸುತ್ತಲಿನ ಪರಿಸ್ಥಿತಿ ಹಠಾತ್ತನೆ ಬದಲಾಗಬಹುದು. ಅದಕ್ಕೆ ಹೊಂದಿಕೊಳ್ಳಲು ಕಷ್ಟಪಡುವಿರಿ. ಪ್ರೀತಿಪಾತ್ರರ ಸಂಗದಲ್ಲಿ  ಸಮಾಧಾನ. ಕೆಲಸ ಸ್ಥಳದಲ್ಲಿ ಹಿರಿಯರಿಂದ ಒತ್ತಡ, ಮನೆಯಲ್ಲಿ ಅಪಶ್ರುತಿ ಒತ್ತಡವನ್ನು ತರಬಹುದು, ಕೆಲಸದಲ್ಲಿ ಏಕಾಗ್ರತೆಗೆ ಭಂಗ ತರುತ್ತದೆ, ಆರ್ಥಿಕವಾಗಿ ಪ್ರಗತಿ ಕಂಡು ಬರಲಿದೆ, ಸ್ನೇಹಿತರು, ಸಂಬಂಧಿಕರ ಮೇಲೆ ಅಭಿಪ್ರಾಯವನ್ನು ಹೇರಬೇಡಿ, ಜೀವನದಲ್ಲಿ ಆಸಕ್ತಿದಾಯದ ಸಂಗತಿಗಳು ನಡೆಯಲಿವೆ, ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ, ದೂರ ಪ್ರಯಾಣವು ಲಾಭವನ್ನು ತರಲಿದೆ.

ಸಿಂಹರಾಶಿ

ಇತರರಿಗೆ ನೆರವು ನೀಡುವಲ್ಲಿ ಸಂತೋಷ ಕಾಣುವಿರಿ. ನಿಮ್ಮ ಆಪ್ತರಿಗೆ ಇದು ಇಷ್ಟವಾಗದಿರಬಹುದು. ಉದ್ಯೋಗದಲ್ಲಿ ಬಯಸಿದ ಬೆಳವಣಿಗೆ.ಸಮಸ್ಯೆಗಳು ಮಾನಸಿಕ ಸಮಸ್ಯೆಯನ್ನು ತರುತ್ತದೆ, ದುಡಿಕಿನ ನಿರ್ಧಾರಗಳನ್ನು ಕೈಗೊಳ್ಳಬೇಡಿ, ಹಣಕಾಸಿನ ವ್ಯವಹಾರಗಳು ಕೈಗೂಡಲಿದೆ, ಸಂಜೆಯ ವೇಳೆಗೆ ಹಠಾತ್‌ ಒಳ್ಳೆಯ ಸುದ್ದಿ ಕುಟುಂಬಕ್ಕೆ ಸಂತಸವನ್ನು ತರಲಿದೆ, ಕೆಲಸದ ಸ್ಥಳದಲ್ಲಿ ಸಾಕಷ್ಟು ಪ್ರೀತಿ ಸಿಗಲಿದೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ದಿನಾಂತ್ಯಕ್ಕೆ ಶುಭ ಸುದ್ದಿ.

ಕನ್ಯಾರಾಶಿ

ಕೆಲಸ ಮತ್ತು ಮೋಜು ಎರಡನ್ನೂ ಸಮಾನವಾಗಿ ಅನುಭವಿಸುವಿರಿ. ಇದರಿಂದ ಮಾನಸಿಕ ತೃಪ್ತಿ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವಿರಿ. ನಿಮ್ಮನ್ನು ಹೆಚ್ಚು ಆಶಾವಾದಿಯಾಗಿರಲು ಪ್ರೇರೇಪಿಸಿ, ನಿಮ್ಮ ಆತ್ಮವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ, ಭಯ ದ್ವೇಷ ಅಸೂಯೆಯನ್ನು ಕಡಿಮೆ ಮಾಡಿಕೊಳ್ಳಿ, ಅನಿರೀಕ್ಷಿತ ಬಿಲ್‌ಗಳು ಆರ್ಥಿಕ ಹೊರೆಯನ್ನು ತರುತ್ತದೆ, ಬೇರೆಯವರ ನೆರಳಿನಲ್ಲಿ ವ್ಯವಹಾರ ಮಾಡುವುದರಿಂದ ದೂರವಿರಿ, ಮಾನಸಿಕ ಶಾಂತಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ, ಮಾನಸಿಕ ವಿಶ್ರಾಂತಿಯನ್ನು ಪಡೆಯಿರಿ.

ತುಲಾರಾಶಿ

ಸರಕಾರಿ ಕೆಲಸ ಆಗಬೇಕೆಂದಿದ್ದರೆ ಅದು ಇಂದು ನೆರವೇರದು. ಬೇರೆ ದಿನ ನೋಡಿಕೊಳ್ಳಿ. ಸಾಮಾಜಿಕ ವ್ಯವಸ್ಥೆ ಅಸಹನೆ ಸೃಷ್ಟಿಸುವುದು. ಮಾನಸಿಕ ನೆಮ್ಮದಿಗಾಗಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ, ತೆರಿಗೆ ವಂಚನೆ ಮಾಡುವವರು ತೊಂದರೆಗೆ ಸಿಲುಕುವ ಸಾಧ್ಯತೆ, ಸಂಬಂಧಿಕರು, ಸ್ನೇಹಿತರು ಹಣಕಾಸಿನ ಸಹಕಾರವನ್ನು ನೀಡಲಿದ್ದಾರೆ. ದೂರ ಪ್ರಯಾಣವು ಒತ್ತಡದಿಂದ ಕೂಡಿರಲಿದೆ, ರಾಜಕಾರಣಿಗಳಿಗೆ ಅನುಕೂಲಕರ, ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ, ವಿದೇಶಿ ವ್ಯವಹಾರ ಹೆಚ್ಚು ಲಾಭವನ್ನು ತಂದುಕೊಡಲಿದೆ.

ವೃಶ್ಚಿಕರಾಶಿ

ಅತಿ ಭಾವುಕರಾಗಿ ಮೂರ್ಖರಂತೆ ವರ್ತಿಸದಿರಿ. ಭಾವನೆ ಗಳಿಗೆ ಕಡಿವಾಣ ಹಾಕಿ. ಪ್ರಮುಖ ವಿಷಯದಲ್ಲಿ ತರ್ಕಬದ್ಧವಾಗಿ ಆಲೋಚಿಸಿರಿ. ಹಠಾತ್‌ ಪ್ರವೃತ್ತಿ ಗಂಭೀರ ಆರೋಗ್ಯ ಸಮಸ್ಯೆಯನ್ನು ತರಲಿದೆ, ಹಣಕಾಸಿನ ಆಗಮನದಿಂದ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿದೆ, ಮಕ್ಕಳಿಗೆ ಸಂತಸ ದೊರೆಯಲಿದೆ, ನಿಮ್ಮ ನಿರೀಕ್ಷೆಗಳನ್ನು ಈಡೇರಿಸುವುದರಿಂದ ಕನಸು ನನಸಾಗುವ ಸಾಧ್ಯತೆ, ಬದ್ದತೆಯಿಂದ ಕೆಲಸ ಕಾರ್ಯಗಳನ್ನು ಮಾಡುವಿರಿ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ ದೊರೆಯಲಿದೆ, ಮೇಲಾಧಿಕಾರಿಗಳ ಪ್ರಶಂಸೆ.

ಧನಸುರಾಶಿ

ಕುಟುಂಬ ಸ್ನೇಹಿತರೊಂದಿಗೆ ಕಾಲ ಕಳೆಯುವ ಅವಕಾಶ. ಅಭಿಪ್ರಾಯ ಭೇದ ಉಂಟಾದರೂ ಅದನ್ನು ಗಂಭೀರವಾಗಿ ಪರಿಗಣಿಸಬೇಡಿ. ಕುಟುಂಬದೊಂದಿಗೆ ಸಮಯ ಕಳೆಯುವಿರಿ, ನಿಮ್ಮ ಒಂಟಿತನ ದೂರವಾಗಲಿದೆ, ಅತಿಯಾದ ಖರ್ಚು ನಿಮಗೆ ಬೇಸರ ಮೂಡಿಸುತ್ತದೆ, ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ನೀಡಿ, ಅವಿವಾಹಿತರಿಗೆ ವಿವಾಹ ಭಾಗ್ಯ, ನ್ಯಾಯಾಲಯದ ವ್ಯಾಜ್ಯ ಪರಿಹಾರವನ್ನು ಕಾಣಲಿದೆ, ಕಲಾವಿದರಿಗೆ ಹೊಸ ಅವಕಾಶ ದೊರೆಯಲಿದೆ. ವಿದೇಶಿ ಪ್ರಯಾಣ ಭಾಗ್ಯ, ವೈದ್ಯರನ್ನು ಭೇಟಿ ಮಾಡುವ ಸಾಧ್ಯತೆ.

ಮಕರರಾಶಿ

ಉದ್ಯೋಗದಲ್ಲಿ ನಿಮಗೆ ಪೂರಕ ಬೆಳವಣಿಗೆ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಕೆಲದಿನಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ ಕಾಣುವುದು. ನಿಮ್ಮ ಶಕ್ತಿಯ ಮಟ್ಟ ಹೆಚ್ಚಾಗಿರುತ್ತೆ, ನಿಮ್ಮ ಪಾಲಿಗಿಂದು ಅದೃಷ್ಟದ ದಿನ, ಸ್ನೇಹಿತರೊಂದಿಗೆ ಸುಂದರ ಸಂಜೆ, ವೃತ್ತಿ ಭವಿಷ್ಯದ ನಿರ್ಧಾರವನ್ನು ಕೈಗೊಳ್ಳುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ದಿ ಗೋಚರಿಸಲಿದೆ, ಸಂಗಾತಿಯೊಂದಿಗೆ ಸುಂದರ ಸಂಜೆ, ಕೆಲಸದಲ್ಲಿ ಹೆಚ್ಚಿನ ಶ್ರಮದಿಂದ ಅಧಿಕ ಲಾಭ, ಹಳೆಯ ಸಾಲದ ಬಾಕಿ ವಸೂಲಿಯಾಗಲಿದೆ, ಹೊಂದಾಣಿಕೆ ಅಗತ್ಯ.

ಕುಂಭರಾಶಿ

ಸರಿಯಾಗಿ ಯೋಜಿಸಿ ಹೆಜ್ಜೆಯಿಟ್ಟರೆ ಇಂದು ನಿಮ್ಮ ಕೆಲಸ ಸಫಲ. ಆದರೆ ನಿಮ್ಮ ಸಮಸ್ಯೆ ಯೆಂದರೆ ನೀವು ಆತುರವಾಗಿ ತೀರ್ಮಾನ ತೆಗೆದುಕೊಳ್ಳುವುದು.ಹಣಕಾಸಿನ ಖರ್ಚಿನ ಮೇಲೆ ಹಿಡಿತವಿರಲಿ, ಮಕ್ಕಳಿಂದ ನಿರಾಸೆಯನ್ನು ಅನುಭವಿಸುವಿರಿ, ಕನಸುಗಳು ಈಡೇರಿಕೆಯಾಗಲಿದೆ, ಸಾಮಾಜಿಕ ಕಾರ್ಯಗಳು ನಿಮ್ಮ ಆಕರ್ಷಿಸಲಿದೆ, ವೈವಾಹಿಕ ಜೀವನವು ನೆಮ್ಮದಿಯಿಂದ ಕೂಡಿರಲಿದೆ, ಅನಗತ್ಯ ಖರ್ಚುಗಳ ಮೇಲೆ ಹಿಡಿತವಿರಲಿ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಹಿಂದೆ ಮಾಡಿದ ತಪ್ಪಿಗೆ ಪಶ್ಚಾತಾಪ ಪಡುವಿರಿ, ಆರ್ಥಿಕವಾಗಿ ಹೆಚ್ಚು ಅನುಕೂಲಕರ.

ಮೀನರಾಶಿ

ಪ್ರತಿಕೂಲ ಪರಿಸ್ಥಿತಿ ಎದುರಿಸುವಿರಿ. ಅದರಿಂದ ಎದೆಗುಂದ ಬೇಡಿ. ಅದು ತಾತ್ಕಾಲಿಕ. ಸಂಜೆ ವೇಳೆಗೆ ಎಲ್ಲವೂ ಸರಿಯಾಗುವುದು. ಆರೋಗ್ಯ ಸಮಸ್ಯೆಯಿಂದ ಉನ್ನತ ಹುದ್ದೆಗೇರಲು ಅನಾನುಕೂಲ, ವೃತ್ತಿಯಲ್ಲಿ ಹಲವು ಹಿನ್ನಡೆಗಳನ್ನು ಅನುಭವಿಸುವಿರಿ, ಅಪರಿಚಿತ ವ್ಯಕ್ತಿಯ ಸಲಹೆಯ ಮೇರೆಗೆ ತಮ್ಮ ಹಣವನ್ನು ಹೂಡಿಕೆ ಮಾಡಿ, ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವರು, ಆದರೆ ಗೆಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ವಹಿಸಿ. ವಾದ ವಿವಾದಗಳಿಂದ ಆದಷ್ಟು ದೂರವಿರಿ, ಸಂಗಾತಿಯನ್ನು ಸಂತೋಷವಾಗಿಡಲು ಯತ್ನಿಸಿ.

Tags: 06 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In