ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದ 27 ಮಂದಿ ಗುಣ ಮುಖರಾಗಿದ್ದು, ಬುಧವಾರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
೭ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದ್ದು, ಇಂದು ಯಾವುದೇ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ.
ಜಿಲ್ಲೆಯಲ್ಲಿ ಇದುವರೆಗೂ ೫೦,೯೮೦ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೫೦,೧೭೪ ಮಂದಿ ಗುಣಮುಖರಾಗಿದ್ದಾರೆ. ೩೮೪ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವ ರೆಗೆ ಚಿಕಿತ್ಸೆ ಫಲಕಾರಿಯಾಗದೆ ೩೯೫ಮಂದಿ ಮೃತಪಟ್ಟಿದ್ದಾರೆ.

























Discussion about this post