• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪ್ರಧಾನಿ ಆಗುತ್ತೇನೆಂದು ಕನಸೂ ಕಂಡಿರಲಿಲ್ಲ

ಪ್ರಧಾನಿ ನರೇಂದ್ರ ಮೋದಿ

Shri News Desk by Shri News Desk
Oct 7, 2021, 04:48 pm IST
in ರಾಷ್ಟ್ರೀಯ
Narendra Modi

ನರೇಂದ್ರ ಮೋದಿ

Share on FacebookShare on TwitterTelegram

ಹೃಷಿಕೇಶ್:  ೨೦೦೧ರಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು.  ಜನ ಬೆಂಬಲದಿಂದ ಪ್ರಧಾನಿ ಆಗಿದ್ದೇನೆ.  ಆದರೆ,  ಭವಿಷ್ಯದಲ್ಲಿ ಪ್ರಧಾನಿ ಆಗ್ತೇನೆ ಎಂದು ಯಾವತ್ತೂ ಸಹ ಕನಸಲ್ಲೂ ಅನ್ಕೊಂಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಾಂವಿಧಾನಿಕ ಹುದ್ದೆ ಸ್ವೀಕರಿಸಿ ಅ. ೭ಕ್ಕೆ ಇಪ್ಪತ್ತು ವರ್ಷ ಪೂರೈಸುತ್ತಿತ್ತು.  ದೇಶಾದ್ಯಂತ ಇದೇ ದಿನ ಆಕ್ಸಿಜನ್ ಘಟಕಗಳ ಉದ್ಘಾಟನೆ ನಡೆಸಲಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಅಕ್ಸಿಜನ್ ಘಟಕದ ಉದ್ಘಾಟನೆ ನಿಮಿತ್ತ ಉತ್ತರಾಖಂಡ್ ರಾಜ್ಯದ ಹೃಷಿಕೇಶಕ್ಕೆ ತೆರಳಿರುವ ಮೋದಿ ಏಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿ ಮಾತನಾಡಿದರು.

ಪಿಎಂ ಕೇರ್ ಫಂಡ್ (PM CARE FUND) ಅಡಿಯಲ್ಲಿ ದೇಶದ ೩೫ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಾಳಲ್ಲಿ ಆಕ್ಸಿಜನ್ ಪ್ಲಾಂಟ್ ಏಕಕಾಲದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಗಿದೆ. ಕಡಿಮೆ ಅವಧಿಯಲ್ಲಿ ದೇಶದಲ್ಲಿ ಅಕ್ಸಿಜನ್ ಪ್ಲಾಂಟ್, ಕೋವಿಡ್ ಟೆಸ್ಟ್ ಲ್ಯಾಬ್ ಇದೆ.  ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸಿಕೊಂಡಿದ್ದು ದೇಶದ ಸಾಮರ್ಥ್ಯವನ್ನು ತೋರಿಸಿದ್ದೇವೆ.

ಭಾರತ ಈಗ ಕೋವಿಡ್ ಲಸಿಕೆ, ಕಿಟ್, ಮಾಸ್ಕ್ ಇನ್ನಿತರ ಉತ್ಪನ್ನಗಳನ್ನು ವಿದೇಶಗಳಿಗೆ ಪೂರೈಕೆ ಮಾಡುತ್ತಿದೆ.  ದೇಶದಾದ್ಯಂತ ಕೋವಿಡ್ ಲಸಿಕೆಯನ್ನು ನೀಡಿದೆ ಜೊತೆಗೆ ಸಾಗರ ಮತ್ತು ಕಾಡಿನ ಮೂಲೆಗಳಲ್ಲಿರುವ ಜನರಿಗೂ ಲಸಿಕೆಯನ್ನು ತಲುಪಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೋದಿಯವರನ್ನು ಶ್ಲಾಘಿಸಿದ ಉತ್ತರಾಖಂಡ್ ಮುಖ್ಯಮಂತ್ರಿಪುಷ್ಕರ್ ಸಿಂಗ್ ಧಾಮಿ ಮೋದಿಯವರನ್ನು ಕುರಿತು,  ಸಾರ್ವಜನಿಕ ಜೀವನದ ೨೦ ವರ್ಷಗಳನ್ನು ಪೂರೈಸಿದ ದಿವಸವೇ ನಮ್ಮಲ್ಲಿ ಆಗಮಿಸಿದ್ದು ನಿಜಕ್ಕೂ ಹೆಮ್ಮೆಯ ಕ್ಷಣ ಎಂದಿದ್ದಾರೆ.  ಅಷ್ಟೇ ಅಲ್ಲದೆ ನರೇಂದ್ರ ಮೋದಿಯವರು ಈಗ ಜಗತ್ತಿನ ಅತ್ಯಂತ ಪ್ರಭಾವಿ ನಾಯಕ, ಅವರು ದೇವಭೂಮಿಗೆ ಬಂದಿದ್ದು ಶುಭದ ಸೂಚನೆ, ಇದಕ್ಕಾಗಿ ನಾವು ಕಾಯುತ್ತಿದ್ದೆವು ಎಂದು ಹಾಡಿ ಹೊಗಳಿದ್ದಾರೆ.

೨೦೦೧ರಲ್ಲಿ ಅಕ್ಟೋಬರ್ ೭ರಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ೧೩ ವರ್ಷ ಪೂರೈಸಿದ್ದರು.  ನಂತರ ಮುಖ್ಯಮಂತ್ರಿಯಾಗಿದ್ದೇ ಪ್ರಧಾನಿಯಾಗಿ ಏಳು ವರ್ಷ ಪೂರೈಸಿದ್ದು, ಒಟ್ಟು ೨೧ನೇ ವರ್ಷವನ್ನು ಹೃಷಿಕೇಶದಿಂದ ಆರಂಭಿಸುತ್ತಿದ್ದೇನೆ ಎಂಬುದಾಗಿ ಇದನ್ನೇ ಉಲ್ಲೇಖ ಮಾಡಿದ್ದಾರೆ.

Tags: Narendra Modi
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In