• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಎನ್ ಸಿಬಿ ಮುಂದೆ ಆರ್ಯನ್ ಹೇಳಿಕೆ: ೪ ವರ್ಷದಿಂದ ಸತತ ಡ್ರಗ್ಸ್ ಸೇವನೆ

೧೫ ವರ್ಷದ ಮಿತ್ರತ್ವದಿಂದಲೇ ಡ್ರಗ್ಸ್ ಕಲಿಕೆ?

Shri News Desk by Shri News Desk
Oct 8, 2021, 06:42 am IST
in ಕ್ರೈಂ, ರಾಷ್ಟ್ರೀಯ
Seminar on Anti-Democratic Acts

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ

Share on FacebookShare on TwitterTelegram

ಮುಂಬೈ: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುವಾಗ ಸಿಕ್ಕಿಬಿದ್ದಿರುವ ಶಾರುಖ್ ಖಾನ್ ಪುತ್ರ ತಾನು ನಾಲ್ಕು ವರ್ಷಗಳಿಂದ ಸತತವಾಗಿ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಎನ್ ಸಿಬಿ ಖಚಿತಪಡಿಸಿದೆ.

ಯುಕೆ, ದುಬೈ ಮೊದಲಾದ ಕಡೆ ವಿಹಾರಕ್ಕೆ ಎಂದು ತೆರಳಿದಾಗಲೂ ಸಹ ಡ್ರಗ್ಸ್ ಸೇವಿಸುವ ಚಟ ಇರಿಸಿಕೊಂಡಿದ್ದ ಎಂದು ತನಿಖೆ ಬಹಿರಂಗಪಡಿಸಿದೆ.  ಎನ್ ಸಿಬಿ ಬಂಧಿಸುವಾಗಲೇ ಆರ್ಯನ್ ಖಾನ್ ಜೋರಾಗಿ ಅತ್ತಿದ್ದ ಹಾಗೂ ತನ್ನ ಡ್ರಗ್ಸ್ ಸೇವನೆ ಕುರಿತಂತೆ ಸತ್ಯಾಂಶ ತಿಳಿಸಿದ್ದಾನೆ ಎನ್ನಲಾಗಿದೆ.

ಐಷಾರಾಮಿ ಕ್ರೂಸ್ ಹಡಗಿನಲ್ಲಿ ಆರ್ಯನ್ ಖಾನ್ ಸೇರಿದಂತೆ ಒಟ್ಟು ೮ ಮಂದಿಯನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದರು.  ದೆಹಲಿ ಮೂಲದ ಕಂಪನಿಯೊಂದ ಕ್ರೂಸ್ ಹಡಗಿನಲ್ಲಿ ಪಾರ್ಟಿ ಆಯೋಜಿಸಿತ್ತು.

ಸದರಿ ಪಾರ್ಟಿಗೂ ತನಗೂ ಸಂಬಂಧವಿಲ್ಲ ಎಂದು ಹಡಗು ಕಂಪನಿ ತಿಳಿಸಿದೆ.

ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಜೋಕರ್ ಬಂಧಿತರಾಗಿದ್ದಾರೆ.  ಇವರಲ್ಲಿ ಆರ್ಯನ್ ಖಾನ್ ಗೆ ಅರ್ಬಾಜ್ ಮರ್ಚಂಟ್ ಜೊತೆಗೆ ಸುಮಾರು ೧೫ ವರ್ಷಗಳಿಂದ ಸ್ನೇಹ ಇದೆ ಎಂದು ಖಚಿತವಾಗಿದೆ.  ಬಹುಶಃ ಮಿತ್ರತ್ವದಿಂದಲೇ ಇಂಥಾ ಚಟ ಕಲಿತಿರಬಹುದು

Tags: Aryan has been on continuous drugs for 4 years
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In