• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಬಾಹುಬಲಿ ಪ್ರಭಾಸ್‌ರ 25ನೇ ಚಿತ್ರಕ್ಕೆ ಅರ್ಜುನ್ ರೆಡ್ಡಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಾರಥ್ಯ

ಇದು ಸಾಮಾಜಿಕ ಜಾಲತಾಣಗಳಲ್ಲಿ ಬಹುಚರ್ಚಿತ ವಿಷಯವಾಗಿತ್ತು

Shri News Desk by Shri News Desk
Oct 8, 2021, 11:43 am IST
in ಸಿನಿಮಾ
Prabhas

ಟಾಲಿವುಡ್ ತಾರೆ ಪ್ರಭಾಸ್

Share on FacebookShare on TwitterTelegram

ಬಾಹುಬಲಿ ಚಿತ್ರದ ತಮ್ಮ ಅತ್ಯದ್ಭುತ ನಟನೆಯಿಂದ ವಿಶ್ವಾದ್ಯಂತ ಕೋಟ್ಯಂತರ ಅಭಿಮಾನಿಗಳ ಕಣ್ಮಣಿಯಾದ ಪ್ರಭಾಸ್ ತಮ್ಮ ಅಭಿಮಾನಿಗಳು ಸಂಭ್ರಮಪಡುವ ಮತ್ತೊಂದು ಅವಕಾಶ ನೀಡಿದ್ದಾರೆ. ಪ್ರಭಾಸ್‌ರ ಆಭಿಮಾನಿಗಳು ಅವರ 25ನೇ ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದು ಚಿತ್ರದ ಹೆಸರು ಹಾಗೂ ಅದು ಹೊಂದಿರಬಹುದಾದ ಕಥಾಹಂದರಗಳ ಬಗ್ಗೆ ತಿಳಿಯಲು ಕಾತರದಿಂದ ಕಾಯುತ್ತಿದ್ದುದು ತಿಳಿದ ವಿಷಯವೇ ಅಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಹುಚರ್ಚಿತ ವಿಷಯವಾಗಿದ್ದ ಇದು ಟ್ವಿಟರ್‌ನಲ್ಲಂತೂ #ಪ್ರಭಾಸ್25 ಎಂದು 1ನೇ ಸ್ಥಾನದಲ್ಲಿ ಟ್ರೆಂಡಿಂಗ್ ಆಗಿತ್ತು.

ಸೂಪರ್‌ಸ್ಟಾರ್ ಪ್ರಭಾಸ್ ಅವರೇ ಅಭಿಮಾನಿಗಳ ಕುತೂಹಲ ತಣಿಸಲು ತಮ್ಮದೇ ಜಾಲತಾಣದಲ್ಲಿ ತಮ್ಮ 25ನೇ ಚಿತ್ರ ‘ಸ್ಪಿರಿಟ್’ ಬಗ್ಗೆ ಘೋಷಣೆ ಮಾಡಿದ್ದು ಇದನ್ನು “ಅರ್ಜುನ್‌ರೆಡ್ಡಿ” ಖ್ಯಾತಿಯ ಯಶಸ್ವೀ ನಿರ್ದೇಶಕ ಸಂದೀಪ್‌ರೆಡ್ಡಿ ವಂಗಾ ನಿರ್ದೇಶಿಸಲಿದ್ದಾರೆಂದು ತಿಳಿಸಿದ್ದಾರೆ. ಭಾರತದಾದ್ಯಂತ ಚಿತ್ರ ಬಿಡುಗಡೆ ಮಾಡುವ ಪರಿಪಾಠ ಹೆಚ್ಚುತ್ತಿದ್ದು ಇದೂ ಒಂದು ಪ್ಯಾನ್ಇಂಡಿಯಾ ಚಿತ್ರವಾಗಲಿದೆ. “ಸ್ಪಿರಿಟ್‌ನೊಂದಿಗೆ ನನ್ನ ಪ್ರಯಾಣವನ್ನು ಕಿಕ್‌ಸ್ಟಾರ್ಟ್ ಮಾಡುತ್ತಿದ್ದೇನೆ” ಎಂಬ ಅವರ ಹೇಳಿಕೆಯೇ ಅವರ ಅಭಿಮಾನಿಗಳಲ್ಲಿ ಇನ್ನಿಲ್ಲದ ಸೆನ್ಸೇಷನ್ ಉಂಟುಮಾಡಲು ಯಶಸ್ವಿಯಾಗಿದೆ.

ಪ್ರಭಾಸ್‌ರ ಈ ಘೋಷಣೆಯಿಂದ ಅವರ ಅಭಿಮಾನಿಗಳು ಅತ್ಯಂತ ಸಂಭ್ರಮದಲ್ಲಿರುವುದೇ ಅಲ್ಲದೆ ಈ ಚಿತ್ರದ ಬಗೆಗಿನ ಸುದ್ದಿಗಳನ್ನು, ಲೇಖನಗಳನ್ನು, ಹಾಗೂ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.

ಈ ಚಿತ್ರದ ಕಥೆಯು ಅವರ ಹಿಂದಿನ ಎಲ್ಲಾ ಚಿತ್ರಗಳಿಗಿಂತ ಬೇರೆಯಾಗಿದ್ದು ತಾವು ಹಿಂದೆಂದೂ ಕಾಣಿಸಿಕೊಳ್ಳದ ರೀತಿಯ ಪಾತ್ರದಲ್ಲಿ ಮಿಂಚಲಿದ್ದಾರೆ. ಅದ್ದೂರಿ ಚಿತ್ರಗಳ ನಿರ್ಮಾಣಕ್ಕೆ ಪ್ರಸಿದ್ಧರಾದ ಟಿ-ಸಿರೀಸ್ ಸಂಸ್ಥೆಯ ಭೂಷಣ್‌ಕುಮಾರ್ ಈ ಚಿತ್ರದ ನಿರ್ಮಾಣ ಮಾಡಲಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲೆಯಾಳಂ, ಮ್ಯಾಂಡರಿನ್, ಜಪಾನೀಸ್, ಹಾಗೂ ಕೊರಿಯನ್ ಭಾಷೆಗಳಲ್ಲಿ ತೆರೆಕಾಣುವ ಈ ಚಿತ್ರದ ನಿರ್ಮಾಣವು ಅದ್ದೂರಿಯಾಗಿರಲಿದ್ದು ಅಭಿಮಾನಿಗಳನ್ನು ಬೇರೆಯದೇ ಒಂದು ಲೋಕಕ್ಕೆ ಕರೆದೊಯ್ಯುವ ಎಲ್ಲ ನಿರೀಕ್ಷೆಯಿದೆ.

bahubali prabhas to star in arjun reddy director sandeep reddy vanga movie

View this post on Instagram

A post shared by Prabhas (@actorprabhas)

ಇದನ್ನೂ ಓದಿ: ನೀವು ಸಾಯಿ ಪಲ್ಲವಿಯನ್ನು ಮದುವೆಯಾಗಿ, ಅವರೇ ಸರಿಯಾದ ಜೋಡಿ’… ನಾಗ ಚೈತನ್ಯಗೆ ಅಭಿಮಾನಿಗಳ ಸಲಹೆ
ಇದನ್ನೂ ಓದಿ: ಟಾಲಿವುಡ್ ನಟ ಸಾಯಿ ಧರಂ ತೇಜ್ ಗೆ ಅಪಘಾತ

Tags: PrabhasTollywoodTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In