• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಪಾಕ್‌ ಭೂಸೇನಾ ಮುಖ್ಯಸ್ಥನ ಹುದ್ದೆ ಮೇಲೆ ಹಮೀದ್‌ ಕಣ್ಣು

ಪಾಕಿಸ್ತಾನದ ಬೇಹುಗಾರಿಕಾ ದಳ ಐಎಸ್‌ಐನ ನಿಕಟಪೂರ್ವ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ಫೈಜ್‌ ಹಮೀದ್‌ ಪಾಕ್‌ ಭೂಸೇನೆಯ ಜನರಲ್‌ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

Shri News Desk by Shri News Desk
Oct 8, 2021, 12:44 pm IST
in ಅಂತರಾಷ್ಟ್ರೀಯ
Javed-Bajwa-Faiz-Hameed

ಪಾಕಿಸ್ತಾನ ಸೇನೆಯ ಜನರಲ್ ಬಾಜ್ವಾ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್

Share on FacebookShare on TwitterTelegram

ಇಸ್ಲಾಮಾಬಾದ್‌: ಪಾಕಿಸ್ತಾನದ ಬೇಹುಗಾರಿಕಾ ದಳ ಐಎಸ್‌ಐನ ನಿಕಟಪೂರ್ವ ಮುಖ್ಯಸ್ಥ ಮತ್ತು ಹಾಲಿ ಪೆಶಾವರದ 11ನೇ ಕಾರ್ಪ್ಸ್ ಕಮಾಂಡರ್‌ ಆಗಿರುವ ಲೆಫ್ಟಿನೆಂಟ್‌ ಜನರಲ್‌ ಫೈಜ್‌ ಹಮೀದ್‌ ಪಾಕ್‌ ಭೂಸೇನೆಯ ಜನರಲ್‌ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸೇನೆಯ ಅತ್ಯುಚ್ಚ ಹುದ್ದೆಗೆ ಆಯ್ಕೆಯಾಗಬೇಕಾದರೆ ಯಾವುದಾದರೊಂದು ಕಾರ್ಪ್ಸ್ ಕಮಾಂಡರ್‌ ಆಗಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿರಬೇಕು. ಹೀಗಾಗಿಯೇ ಹಮೀದ್‌ ಕಾಬೂಲ್‌ಗೆ ಭೇಟಿ ನೀಡಿದ್ದ ಬಂದ ಒಂದು ತಿಂಗಳಲ್ಲೇ ಅವರನ್ನು ಪಾಕ್‌ನ ಸೇನಾ ನೆಲೆಗಳಲ್ಲಿ ಪ್ರಮುಖ ಮತ್ತು ಪ್ರಭಾವಿ ಎನಿಸಿದ ಪೆಶಾವರಕ್ಕೆ ವರ್ಗಾಯಿಸಲಾಗಿದೆ ಎನ್ನಲಾಗಿದೆ.

ಅಫ್ಘಾನಿಸ್ತಾನದ ತಾಲಿಬಾನ್‌ ಮಧ್ಯಂತರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಮೀದ್‌ರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸುವುದರಿಂದ ಜಾಗತಿಕ ಗಮನ ಸೆಳೆದಿರುವ ಅಫ್ಘನ್ ವಿದ್ಯಮಾನದ ಹಿನ್ನೆಲೆಯಲ್ಲಿ ಒಳ್ಳೆಯದು ಎಂಬುದು ಪಾಕ್‌ ಆಡಳಿತಾರ ಅಭಿಪ್ರಾಯವಾಗಿದೆ ಎಂಬ ಮಾತೂ ಕೇಳಿಬರುತ್ತಿದೆ. ಆದರೆ,  ಸೇನೆಯ ಹಾಲಿ ಮುಖಸ್ಥ ಜನರಲ್‌ ಖಮರ್‌ ಜಾವೆದ್‌ ಬಜ್ವಾ ಅವರ ಆರು ವರ್ಷಗಳ ಸೇವಾ ಅವಧಿಯು ಮುಂದಿನ ವರ್ಷ ನವೆಂಬರ್‌ಗೆ ಮುಕ್ತಾಯವಾಗಲಿದ್ದು; ಅವರು ಇನ್ನೆರಡು ವರ್ಷ ಇದೇ ಹುದ್ದೆಯಲ್ಲಿ ಮುಂದುವರಿಯಲು ಬಯಸಿದ್ದಾರೆಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ತಾಲಿಬಾನ್‌ಗಳಲ್ಲಿ ಅಧಿಕಾರಕ್ಕಾಗಿ ಕಚ್ಚಾಟ ಶುರುವಾದಾಗ ಹಕ್ಕಾನಿ ಜಾಲವನ್ನು ಬೆಂಬಲಿಸಿ ಸರ್ಕಾರದಲ್ಲಿ ಸಿರಾಜುದ್ದೀನ್‌ ಹಕ್ಕಾನಿಯಂತಹ ಉಗ್ರ ನಾಯಕರಿಗೆ ಸ್ಥಾನ ಕಲ್ಪಿಸುವಲ್ಲಿ ಹಮೀದ್‌ ಶ್ರಮಿಸಿದರು. ಹಮೀದ್‌ ಐಎಸ್‌ಐ ಮಹಾನಿರ್ದೇಶಕರಾಗುವುದಕ್ಕೂ ಮೊದಲು ರಾವಲ್ಪಿಂಡಿಯ ಜಿಎಚ್‌ಕ್ಯೂ ಸ್ಟಾಫ್‌ ಮುಖ್ಯಸ್ಥರಾಗಿದ್ದರು. ಅದಕ್ಕೂ ಹಿಂದೆ 2015ರಿಂದ 2017ರವೆಗೆ ಸಿಂಧ್‌ ಪ್ರಾಂತ್ಯದ ಪನೊ ಅಕಿಲ್‌ ಇನ್‌ಫೆಂಟ್ರಿ ವಿಭಾಗವನ್ನು ಮುನ್ನಡೆಸಿದ್ದರು. ಹಮೀದ್‌ ವರ್ಗಾವಣೆಯಿಂದ ತೆರವಾದ ಐಎಸ್‌ಐ ಮಹಾನಿರ್ದೇಶಕರ ಸ್ಥಾನಕ್ಕೆ  ಸ್ಥಾನಕ್ಕೆ ಕರಾಚಿ ಕಾರ್ಪ್ಸ್ ಕಮಾಂಡರ್‌ ಆಗಿದ್ದ ಲೆಫ್ಟಿನೆಂಟ್‌ ಜನರಲ್‌ ನದೀಮ್‌ ಅಂಜುಮ್‌ ಅವರನ್ನು ಎರಡು ದಿನಗಳ ಹಿಂದೆ ನೇಮಿಸಲಾಗಿದೆ.

ಪಾಕ್‌ನಲ್ಲಿ ಸೇನೆಯೇ ಪ್ರಭಾವಿ: ಪಾಕಿಸ್ತಾನದಲ್ಲಿ ಚುನಾಯಿತ ಸರ್ಕಾರಕ್ಕಿಂತ ಸೇನೆಯೇ ಹೆಚ್ಚು ಪ್ರಭಾವಿ. ಸೇನೆಯ ಬೆಂಬಲವಿರುವ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಹೀಗಾಗಿ ಪಾಕ್‌ನ ಬೇಹುಗಾರಿಕಾ ದಳ ಐಎಸ್‌ಐ ಮತ್ತು ಭೂಸೇನೆಯ ಮುಖ್ಯಸ್ಥನ ಹುದ್ದೆ ಅತ್ಯಂತ ಅಯಕಟ್ಟಿನ ಸ್ಥಾನವಾಗಿದೆ. ಸೇನಾ ಮುಖ್ಯುಸ್ಥರನ್ನು ಎದುರುಹಾಕಿಕೊಂಡರೆ ಅಧಿಕಾರ ಚ್ಯುತಿಯಾಗುವ ನಿರ್ದೇಶನ ಪಾಕ್‌ನಲ್ಲಿದೆ. 1953-53, 1958-71, 1978-88, 1999-2008ರ ಅವಧಿಯಲ್ಲಿ ಸೇನಾ ಮುಖ್ಯಸ್ಥರು ದೇಶವನ್ನು ಮುನ್ನಡೆಸಿದ್ದರು.

Faiz Hameed eye on Army General Post

ಇದನ್ನು ಓದಿ: ಕಮಲಾ ಹ್ಯಾರಿಸ್ ನಿಂದ​ ಪಾಕಿಸ್ತಾನಕ್ಕೊಂದು ಕಿವಿಮಾತು
ಇದನ್ನು ಓದಿ: ಪಾಕ್ ಹನಿಟ್ರ್ಯಾಪ್ ಮೂಲ ದೇಶದ್ರೋಹಕ್ಕೆ ಪ್ರಚೋದನೆ

Tags: AfghanistanPakistanTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In