• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಐಎಂಪಿಎಸ್​ ಮಿತಿ 2ರಿಂದ 5 ಲಕ್ಷ ರೂ.ಗೆ ಏರಿಕೆ, ರೆಪೊ ಬದಲಿಸದಿರಲು ಆರ್​ಬಿಐ ನಿರ್ಧಾರ

ರೆಪೊ, ರಿವರ್ಸ್​ ರೆಪೊ ದರ ಬದಲಾಯಿಸದಿರಲು ಆರ್​ಬಿಐ ನಿರ್ಧಾರ. ಹಣದುಬ್ಬರ ಪ್ರಮಾಣ ಶೇ. 5.3ಕ್ಕೆ ಇಳಿಕೆ ಮತ್ತು ಜಿಡಿಪಿ ಶೇ. 9.5ಕ್ಕೆ ಏರಿಕೆ

Shri News Desk by Shri News Desk
Oct 8, 2021, 06:42 pm IST
in ವಾಣಿಜ್ಯ
Shaktikant-Das

ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್

Share on FacebookShare on TwitterTelegram

ಮುಂಬೈ: ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ಗವರ್ನರ್​ ಶಕ್ತಿಕಾಂತ ದಾಸ್​ ಅಧ್ಯಕ್ಷತೆಯಲ್ಲಿ ಬುಧವಾರದಿಂದ ನಡೆಯುತ್ತಿದ್ದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆ ಶುಕ್ರವಾರ ಮುಕ್ತಾಯವಾಗಿದ್ದು, ತತಕ್ಷಣದ ಪಾವತಿ ಸೇವೆಯ (ಐಎಂಪಿಎಸ್​) ಮಿತಿಯನ್ನು 2 ಲಕ್ಷ ರೂಪಾಯಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವ ಮಂಡನೆಯಾಗಿದೆ. ಜತೆಗೆ ರೆಪೊ ದರ ಶೇ. 4 ಮತ್ತು ರಿವರ್ಸ್​ ರೆಪೊ ದರವನ್ನು ಶೇ. 3.35 ರಲ್ಲೇ ಮುಂದುವರಿಸಲು ಎಂಪಿಸಿಯ ಆರು ಸದಸ್ಯರ ಸಭೆಯಲ್ಲಿ 5-1ರ ಬಹುಮತದ ನಿರ್ಣಯ ಕೈಗೊಳ್ಳಲಾಗಿದೆ. ಇದು ಕಳೆದ ಎಂಟು ಅವಧಿಯಿಂದ ಬದಲಾವಣೆ ಆಗಿಲ್ಲ. ಮಾಜಿರ್ನಲ್​ ಸ್ಟ್ಯಾಂಡಿಂಗ್​ ಫೆಸಿಲಿಟಿ (ಎಂಎಸ್​ಎ್​) ಮತ್ತು ಬ್ಯಾಂಕ್​ಗಳ ಬಡ್ಡಿ ದರವನ್ನು ಶೇ. 4.25ರಲ್ಲೇ ಸಭೆ ಸ್ಥಿರಗೊಳಿಸಿದೆ. 2021-22ನೇ ಸಾಲಿನ ಹಣದುಬ್ಬರದ ಪ್ರಮಾಣವನ್ನು ಶೇ. 5.3ಕ್ಕೆ ಇಳಿಸಲಾಗಿದ್ದು, ದೇಶದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ದರವನ್ನು ಶೇ. 9.5ಕ್ಕೆ ಎತ್ತರಿಸಲಾಗಿದೆ.

ಹಣಕಾಸು ವಂಚನೆ ತಡೆಯಲು “ರೆಗ್ಯುಲಟರಿ ಸ್ಯಾಂಡ್​ಬಾಕ್ಸ್ ಸ್ಕೀಂ’, ಬ್ಯಾಂಕಿಂಗ್​ಯೇತರ ಹಣಕಾಸು ಸಂಸ್ಥೆಗಳಲ್ಲಿ (ಎನ್​ಬಿಎ್​ಸಿ) ಗ್ರಾಹಕರ ಕುಂದುಕೊರತೆ ನಿವಾರಿಸಲು ಆಂತರಿಕ ಒಂಬುಡ್ಸ್​ಮನ್​ ವ್ಯವಸ್ಥೆಯನ್ನು ಪರಿಚಯಿಸಲು ಎಂಪಿಸಿ ಸಭೆ ನಿರ್ಧರಿಸಿದೆ. ಜಿಎಸ್​ಎಪಿ ಕಾರ್ಯಕ್ರಮದಲ್ಲಿ ಸರ್ಕಾರಿ ಬಾಂಡ್​ಗಳ ಖರೀದಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಕಳೆದ ಎರಡು ತ್ರೈಮಾಸಿಕದಿಂದ 2.20 ಲಕ್ಷ ಕೋಟಿ ಮೌಲ್ಯದ ಬಾಂಡ್​ಗಳನ್ನು ಖರೀದಿಸಲಾಗಿದ್ದು, ಇದು ಹಣದಹರಿವೆಗೆ (ಲಿಕ್ವಿಡಿಟಿ) ಸಾಕು. ಅಗತ್ಯ ಬಿದ್ದರೆ ಮತ್ತೆ ಖರೀದಿ ಆರಂಭಿಸಲಾಗುವುದು ಎಂದು ಆರ್​ಬಿಐ ತಿಳಿಸಿದೆ. ವಿಆರ್​ಆರ್​ಆರ್​ 14 ದಿನದ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದ್ದು, ಇದರ ಅವಧಿಯನ್ನು 28 ದಿನಕ್ಕೆ ಹಿಗ್ಗಿಸಲು ನಿರ್ಧರಿಸಿದೆ. ಮುಂದಿನ ಎರಡು ತಿಂಗಳಿಗೆ ಹರಾಜಿನ ಮೊತ್ತ 1ರಿಂದ 2 ಲಕ್ಷ ಕೋಟಿ ರೂ.ಗೆ ನಿಗದಿ ಮಾಡಿದೆ. ಸಣ್ಣ ಬ್ಯಾಂಕ್​ಗಳಿಗೆ 10 ಸಾವಿರ ಕೋಟಿ ರೂಪಾಯಿವರೆಗೆ ನೀಡುವ ಎಸ್​ಎಲ್​ಟಿಆರ್​ಒ ಸಾಲ ಯೋಜನೆಯನ್ನು ಮೂರು ವರ್ಷ ವಿಸ್ತರಿಸಲು ಎಂಪಿಸಿ ಸಮಿತಿ ನಿರ್ಧರಿಸಿದೆ.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಆರ್​ಬಿಐ ಗವರ್ನರ್​ ಶಕ್ತಿಕಾಂತ ದಾಸ್​, ಹಣದುಬ್ಬರ ಅಧಿಕವಾಗಿರಲು ಇಂಧನ ತೈಲ ಧಾರಣೆಯೇ ಪ್ರಮುಖ ಕಾರಣ. ಆದ್ದರಿಂದ ತೈಲದ ಮೇಲೆ ವಿಧಿಸಲಾಗಿರುವ ಅಪರೋಕ್ಷ ತೆರಿಗೆಗಳನ್ನು ಸರ್ಕಾರ ತಗ್ಗಿಸಬೇಕು. ಇದರಿಂದ ಸಾಮಾನ್ಯ ಜನರ ಬದುಕು ಸುಗಮವಾಗುತ್ತದೆ. ಖಾದ್ಯ ತೈಲದ ಬೆಲೆ ಕೂಡ ಹೆಚ್ಚಳವಾಗಿರುವುದು ಕಳವಳಕಾರಿ ಬೆಳವಣಿಗೆ ಎಂದಿದ್ದಾರೆ.

ಕೋವಿಡ್​-19 ಸಂಕಷ್ಟದಿಂದ ತತ್ತರಿಸಿರುವ ಆಥಿರ್ಕತೆ ರ್ಪೂಣವಾಗಿ ಚೇತರಿಸಿಕೊಳ್ಳದ ಕಾರಣ ಬಡ್ಡಿ ದರ ಕಡಿತದ ಬಗ್ಗೆ ಆರ್​ಬಿಐ ಮುಕ್ತವಾಗಿದೆ ಎಂದು ಹೇಳಿದ್ದಾರೆ.

ಹಣದುಬ್ಬರದ ದರ ಕೊಂಚ ಇಳಿಕೆ
2021-22ನೇ ಆಥಿರ್ಕ ಸಾಲಿನಲ್ಲಿ ಒಟ್ಟಾರೆಯಾಗಿ ಈ ಮೊದಲು ಅಂದಾಜಿಸಿದ್ದ ಶೇ. 5.7ರ ಹಣದುಬ್ಬರದ ಪ್ರಮಾಣವನ್ನು ಆರ್​ಬಿಐ ಶೇ. 5.3ಕ್ಕೆ ತಗ್ಗಿಸಿದೆ. ಮೂರನೇ ತೆಮಾಸಿಕದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆಯಾಗುವ ನೀರಿಕ್ಷೆಯನ್ನು ವ್ಯಕ್ತಪಡಿಸಿದೆ. ಹಣದುಬ್ಬರ ದರ ಶೇ. 4ರೊಳಗೆ ಇರುವುದು ಉತ್ತಮ ಎಂಬುದು ಆರ್​ಬಿಐ ಸಲಹೆ.

ಶೇ. 9.5 ಜಿಡಿಪಿ ಬೆಳವಣಿಗೆ
ದೇಶದ ಒಟ್ಟು ಆಂತರಿಕ ಉತ್ಪನ್ನ ದರವನ್ನು (ಜಿಡಿಪಿ) ಶೇ. 9.5ಕ್ಕೆ ಆರ್​ಬಿಐ ಹೆಚ್ಚಿಸಿದೆ. ಪ್ರಸಕ್ತ ಹಣಕಾಸು ಸಾಲಿನ ಎರಡನೇ ತೆಮಾಸಿಕದಲ್ಲಿ ಇದು ಶೇ. 7.9ರಷ್ಟು ಇರಲಿದೆ ಎಂದು ಹೇಳಿದೆ. ಜುಲೈನಿಂದ ಆರಂಭವಾಗಿ ಸೆಪ್ಟೆಂಬರ್​ಗೆ ಕೊನೆಗೊಂಡಿರುವ ಈ ತೆಮಾಸಿಕದ ವರದಿ ಇನ್ನಷ್ಟೆ ಬರಬೇಕಿದೆ. ಕರೊನಾ ಸಾಂಕ್ರಾಮಿಕದ 2ನೇ ಅಲೆ ವೇಳೆ ಎಲ್ಲ ಕ್ಷೇತ್ರಗಳು ನೆಲಕಚ್ಚಿದ್ದವು. ಈಗ ಪರಿಸ್ಥಿತಿ ಸುಧಾರಿಸಿದ್ದು, ನಿರಂತರ ವಹಿವಾಟು ನಡೆಯುತ್ತಿರುವ ಕಾರಣ ಜಿಡಿಪಿ ಬೆಳವಣಿಗೆ ಕಾಣುತ್ತಿದೆ ಎಂದು ಆರ್​ಬಿಐ ತಿಳಿಸಿದೆ.

ಐಎಂಪಿಎಸ್​ ಮಿತಿ ಹೆಚ್ಚಳ
ದಿನದ 24 ತಾಸಿನಲ್ಲೂ ಗ್ರಾಹಕರ ಬ್ಯಾಕ್​ ಖಾತೆಯಿಂದ ಖಾತೆಗೆ ಹಣ ವರ್ಗಾಯಿಸುವ ಐಎಂಪಿಎಸ್​ ಮಿತಿಯನ್ನು 2 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಲು ಎಂಪಿಸಿ ಸಭೆಯಲ್ಲಿ ಪ್ರಸ್ತಾವ ಮಂಡನೆಯಾಗಿದೆ. ಎಸ್​ಎಂಎಸ್​ ಮತ್ತು ಐವಿಆರ್​ಎಸ್​ ಮೂಲಕ ಐಎಂಪಿಎಸ್​ ಸೇವೆಯನ್ನ ಪಡೆಯಲು ಕನಿಷ್ಠ 5 ಸಾವಿರ ರೂಪಾಯಿಗಳ ವರ್ಗಾವಣೆ ಕಡ್ಡಾಯ ಎಂದು ಆರ್​ಬಿಐ ತಿಳಿಸಿದೆ.

IMPS limit Raised from 2 lakhs to 5 lakhs MPC keeps repo rate steady

ಇದನ್ನೂ ಓದಿ: Opinion: ವಯಸ್ಸಾದ ಮಾತ್ರಕ್ಕೆ ಭಾರ ಎನಿಸಬೇಕೆ? ಹಿರಿಯ ನಾಗರಿಕರ ನೆಮ್ಮದಿಗೆ ಕಿರಿಯರು ಏನು ಮಾಡಬಹುದು?
ಇದನ್ನೂ ಓದಿ: ರಾಜ್ಯಗಳಿಗೆ 40 ಸಾವಿರ ಜಿಎಸ್‌ಟಿ ಪರಿಹಾರ ಬಿಡುಗಡೆ

Tags: RBIReserve Bank Of IndiaTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In