• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಕೋವಿಡ್ ಜನಕ ಚೀನಾ: ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಶಾಕಿಂಗ್ ವರದಿ

Shri News Desk by Shri News Desk
Oct 9, 2021, 05:22 am IST
in ಅಂತರಾಷ್ಟ್ರೀಯ
Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ಚೀನಾದ ಕಪಟತನದ ಸಂಶೋದನೆಯ ಪ್ರತಿಫಲವನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲು ಮಾಡಿದ್ದು, ಚೀನಾ ವುಹಾನ್‌ ಲ್ಯಾಬ್‌ನಲ್ಲೇ ಕೊರೊನಾ ವೈರಸ್‌ ಸೃಷ್ಟಿಯಾಗಿದೆ ಅನ್ನೋ ಸತ್ಯಾಂಶದ ವರದಿ ಬಯಲಾಗಿದೆ.

ಚೀನಾದಲ್ಲೇ ಮೊದಲು ಆವರಿಸಿಕೊಂಡಿದ್ದ ಕೊರೊನಾ ವೈರಸ್ ಅಲ್ಲಿ ಭಾರಿ ಹಾನಿ ಉಂಟುಮಾಡಿತ್ತು. ಅಮೇರಿಕಾ ಕೊರೊನಾ ಹುಟ್ಟು ವುಹಾನ್‌ ಲ್ಯಾಬ್‌ನಲ್ಲೇ ಆಗಿದೆ. ಇದೊಂದು ಜೈವಿಕ ಅಸ್ತ್ರ ಅಂತೆಲ್ಲಾ ಚೀನಾದ ವಿರುದ್ದ ಆರೋಪವನ್ನು ಮಾಡಿತ್ತು.

ಇದೀಗ ಕೊರೊನಾ ವೈರಸ್‌ ಚೀನಾದ ಸೋಂಕು ಅನ್ನೋದಕ್ಕೆ ಸತ್ಯಾಂಶ ಬಯಲು ಮಾಡುವ ವರದಿ ಸಿಕ್ಕಿದೆ. ಕೊರೊನಾ ವೈರಸ್‌ ಸೋಂಕಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರ ತಂಡ ವಿಶ್ವದ ಹಲವು ರಾಷ್ಟ್ರಗಳಲ್ಲಿ ಸಂಶೋಧನೆಯನ್ನು ನಡೆಸಿದ್ದು, ವಿಶ್ವದ ಆರೋಗ್ಯ ಸಂಸ್ಥೆಯ ತಜ್ಞರೇ ಖುದ್ದು, ಕೊರೊನಾ ಚೀನಾದ ವುಹಾನ್ ಪ್ರಯೋಗಾಲದಲ್ಲೇ ಜನ್ಮ ತಾಳಿದೆ ಅನ್ನುವುದನ್ನು ಖಚಿತ ಪಡಿಸಿದ್ದಾರೆ.

ವರದಿಯ ಪ್ರಕಾರ, ಯುಎಸ್, ಚೀನಾ ಮತ್ತು ಸಿಂಗಾಪುರದ ವಿಜ್ಞಾನಿಗಳು ಹೊಸ ವೈರಸ್ ಅನ್ನು ಅಭಿವೃದ್ಧಿಪಡಿಸಲು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ವರದಿಯ ಪ್ರಕಾರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನಿಗಳು ಇದೇ ರೀತಿಯ ರೂಪಾಂತರಗಳ ಆನುವಂಶಿಕ ಸಂಯೋಜನೆಯನ್ನು ಮಿಶ್ರಣ ಮಾಡುವ ಮೂಲಕ ಹೊಸ ವೈರಸ್ ಅನ್ನು ರಚಿಸಲು ಯೋಜಿಸುತ್ತಿದ್ದರು. 2018 ರಲ್ಲಿ ಚೀನಾ ಅದರ ಅನುಮೋದನೆಗಾಗಿ ಸಲ್ಲಿಸಿದ ಅರ್ಜಿ ಇದೀಗ ಸೋರಿಕೆಯಾಗಿದೆ.

ಇನ್ನು ವುಹಾನ್ ಪ್ರಯೋಗಾಲಯದಲ್ಲಿ ಸಂಗ್ರಹಿಸಿದ ಕರೋನಾ ವೈರಸ್‌ನಿಂದ ಸ್ಪೈಕ್ ಜೀನ್‌ನೊಂದಿಗೆ ಮತ್ತೊಂದು ವೈರಸ್‌ನ ಆನುವಂಶಿಕ ಅಂಶಗಳನ್ನು ಸಂಯೋಜಿಸುವ ಮೂಲಕ ಕರೋನಾ ವೈರಸ್ ಅನ್ನು ರಚಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Tags: Covid Janaka China
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In