• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಒಂದೇ ವಾರದಲ್ಲಿ ಎರಡು ಬಾರಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸ್ಆಪ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ: ಕ್ಷಮೆಯಾಚಿಸಿದ ಕಂಪನಿ

ಇದೇ ರೀತಿಯ ಸಮಸ್ಯೆ ಕೆಲವೇ ದಿನಗಳ ಹಿಂದೆಯೂ ಉಂಟಾಗಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Shri News Desk by Shri News Desk
Oct 9, 2021, 01:15 pm IST
in ವಾಣಿಜ್ಯ, ವಿಜ್ಞಾನ-ತಂತ್ರಜ್ಞಾನ
Facebook-Instagram

ಫೇಸ್‌ಬುಕು, ಇನ್‌ಸ್ಟಾಗ್ರಾಮ್, ವಾಟ್ಸ್‌ಆಪ್

Share on FacebookShare on TwitterTelegram

ವಿಶ್ವಾದ್ಯಂತ ತನ್ನ ಶುಕ್ರವಾರದಂದು ಸೇವೆಯಲ್ಲಿ ವ್ಯತ್ಯಯವುಂಟಾಗಿ ಗ್ರಾಹಕರು ತೀವ್ರ ಸಮಸ್ಯೆಯನ್ನು ಎದುರಿಸಬೇಕಾಯಿತೆಂದು ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಹೇಳಿದೆ. ಇದಕ್ಕಾಗಿ ತನ್ನ ಗ್ರಾಹಕರಲ್ಲಿ ಕ್ಷಮೆಯಾಚಿಸಿರುವ ಸಂಸ್ಥೆಯ ವಕ್ತಾರರು “ನಾವು ಈಗಾಗಲೇ ಸಮಸ್ಯಯನ್ನು ಬಗೆಹರಿಸಿದ್ದು ನಮ್ಮ ಎಲ್ಲಾ ಜಾಲತಾಣಗಳೂ ಸರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ” ಎಂದು ಹೇಳಿದರು. ಇದೇ ರೀತಿಯ ಸಮಸ್ಯೆ ಕೆಲವೇ ದಿನಗಳ ಹಿಂದೆಯೂ ಉಂಟಾಗಿದ್ದುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಇದು ಇಲ್ಲಿಯವರೆಗಿನ ಫೇಸ್‌ಬುಕ್ ಇತಿಹಾಸದಲ್ಲೇ ಅತಿದೊಡ್ಡ ನಿಲುಗಡೆಯಾಗಿದ್ದು ಇದರಿಂದಾಗಿ ಫೇಸ್‌ಬುಕ್‌ನ ಅಂಗಸಂಸ್ಥೆಗಳಾದ ಇನ್ಸ್‌ಟಾಗ್ರಾಮ್, ವಾಟ್ಸ್‌ಆಪ್, ಮತ್ತು ಮೆಸೇಂಜರ್‌ಗಳ ಸೇವೆಗಳಲ್ಲೂ ವ್ಯತ್ಯಯವುಂಟಾಗಿ ಕೆಲಗಂಟೆಗಳ ಕಾಲ ಗ್ರಾಹಕರು ಪರದಾಡುವಂತಾಯಿತು.

ಫೇಸ್‌ಬುಕ್ ತನ್ನ ಕಾರ್ಯಾಚರಣೆಯಲ್ಲಿ ಕೆಲವೊಂದು ತಾಂತ್ರಿಕ ಬದಲಾವಣೆಗಳನ್ನು ಮಾಡಿದ್ದು ಅವುಗಳಲ್ಲಿ ಉಂಟಾದ ದೋಷವೇ ಈ ಸಮಸ್ಯೆಗೆ ಕಾರಣವೆಂದು ಹೇಳಲಾಗಿದೆ. ವಿಶ್ವಾದ್ಯಂತ ಕೋಟ್ಯಂತರ ಮಂದಿ ಸಾಮಾಜಿಕ ಜಾಲತಾಣಗಳ ಮೇಲೆ ಅವಲಂಬಿತರಾಗಿದ್ದು ಷೇರು-ಮಾರುಕಟ್ಟೆ ಹಾಗೂ ಪ್ರಮುಖ ವ್ಯಾಪಾರ ವಹಿವಾಟುಗಳೂ ಸಹ ಇವುಗಳ ಮೇಲೆ ನಿಂತಿದ್ದು ಇವು ನಿಷ್ಕ್ರಿಯವಾದರೆ ಮಾಹಿತಿ ವಿನಿಮಯ ಪ್ರಕ್ರಿಯೆ ಸಂಪೂರ್ಣವಾಗಿ ನಿಂತು ಹೋಗಿ ತೀವ್ರ ಪರಿಣಾಮ ಬೀರುತ್ತದೆ.

Facebook Instagram WhatsApp Server Down Second Time in a Week Company Apologizes

ಇದನ್ನೂ ಓದಿ: ಸ್ಥಗಿತಗೊಂಡಿದ್ದ ಸಾಮಾಜಿಕ ತಾಣಗಳು 6 ಗಂಟೆ ಬಳಿಕ ಆರಂಭ
ಇದನ್ನೂ ಓದಿ: 20.7 ಲಕ್ಷ ಭಾರತೀಯರ ಖಾತೆ ನಿಷೇಧಿಸಿದ ವಾಟ್ಸ್ ಆಪ್.

Tags: FacebookInstagramSocial MediaTOP NEWSWhatsApp
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In