• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಅನಿತಾ ಭಟ್‌ ನಿರ್ಮಾಣದ ಇಂದಿರಾ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್‌ಕುಮಾರ್

ಮೇಲ್ನೋಟಕ್ಕೆ ಇದು ಸೈಕಲಾಜಿಕಲ್ ಥ್ರಿಲ್ಲರ್‌ ಎನಿಸುವಂತಿದೆ. ಪುನೀತ್ ರಾಜ್‌ಕುಮಾರ್ ಈ ಸಿನಿಮಾದ ಪೋಸ್ಟರ್‌ ಅನಾವರಣಗೊಳಿಸಿದರು.

Shri News Desk by Shri News Desk
Oct 9, 2021, 03:05 pm IST
in ಸಿನಿಮಾ
Anita-Bhat-Indira

ಅನಿತಾ ಭಟ್ (ಎಡಚಿತ್ರ), ಇಂದಿರಾ ಚಿತ್ರದಲ್ಲಿ ಅನಿತಾ ಭಟ್

Share on FacebookShare on TwitterTelegram

ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದಲ್ಲಿಯೂ ಸಕ್ರಿಯರಾಗಿದ್ದಾರೆ. ಸಮುದ್ರಂ ಸಿನಿಮಾದ ನಂತರ ಇಂದಿರಾ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ ಪ್ರವೇಶಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಸೈಕಲಾಜಿಕಲ್ ಥ್ರಿಲ್ಲರ್‌ ಎನಿಸುವಂತಿದೆ. ಪುನೀತ್ ರಾಜ್‌ಕುಮಾರ್ ಈ ಸಿನಿಮಾದ ಪೋಸ್ಟರ್‌ ಅನಾವರಣಗೊಳಿಸಿದರು.

ಬಿಗ್‌ ಬಾಸ್‌ ಖ್ಯಾತಿಯ ರೆಹಮಾನ್‌ ಹಾಸನ್‌, ಚಕ್ರವರ್ತಿ ಚಂದ್ರಚೂಡ್‌, ನೀತು ಮತ್ತು ಷಫಿ ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಿರ್ಮಾಪಕಿ ಅನಿತಾ ಭಟ್ ಈ ಸಿನಿಮಾದ ನಾಯಕಿಯೂ ಹೌದು. ಹಲವು ಗ್ಲಾಮರ್ ಪಾತ್ರಗಳಲ್ಲಿ ಮಿಂಚಿ ಅಭಿಮಾನಿಗಳಿಂದ ಸೈ ಎನಿಸಿಕೊಂಡಿರುವ ಅನಿತಾ ಭಟ್, ಈ ಸಿನಿಮಾದಲ್ಲಿ ನಟನೆಗೆ ಹೆಚ್ಚು ಅವಕಾಶವಿರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪಘಾತದಲ್ಲಿ ಕಣ್ಣು ಕಳೆದುಕೊಂಡ ಅಂಧೆಯ ಪಾತ್ರ ಅವರದು.

ಇಂದಿರಾ ಸಿನಿಮಾ ಏಕಕಾಲಕ್ಕೆ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ರೂಪುಗೊಳ್ಳುತ್ತಿದೆ. ಅನಿತಾ ಭಟ್ ಜೊತೆಗೆ ಪ್ರಜ್ಞಾನಂದ ಸೊರಬ್ ಸಹ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾದ ನಿರ್ದೇಶನ, ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿ ರಿಷಿಕೇಶ್ ಅವರದು. ಲೋಹಿತ್‌ ಎಲ್.ನಾಯಕ್‌ ಸಂಗೀತ, ಅಭಿಷೇಕ್ ಮಠದ್ ನೃತ್ಯ ನಿರ್ದೇಶನವಿದೆ.

ಅನಿತಾ ಭಟ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ

Very happy announce completion of my next movie “INDIRA” produced under my banner Anita Bhat Creations. Special thanks to power star @PuneethRajkumar for launching the title. #anitabhat #shafi #neethushetty #djchakravarthy #rahamanhassan #dottalkies #puneethrajkumar #powerstar pic.twitter.com/IrZmAiVqjN

— Anita Bhat (@IamAnitaBhat) October 8, 2021

ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮೋಷನ್ ಪೋಸ್ಟರ್‌ನ ಫಸ್ಟ್‌ ಲುಕ್ ಅನಾವರಣಗೊಳಿಸಿದರು

Anita Bhat New Movie Indira Poster Release by Puneeth Rajkumar

Tags: Anita BhatKannada MoviePuneeth RajkumarTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In