• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Politics: ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯದಿರಿ: ಡಿಕೆ ಶಿವಕುಮಾರ್‌ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ಆಕ್ಷೇಪ

ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

Shri News Desk by Shri News Desk
Oct 9, 2021, 05:22 pm IST
in ರಾಜಕೀಯ
HD-Kumaraswamy-DK-Shivakuraswamy

ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Share on FacebookShare on TwitterTelegram

ಬೆಂಗಳೂರು: ತಾವು ನಿಧನರಾಗುವುದಕ್ಕೆ ಹದಿನೈದು ದಿನ ಮೊದಲು ಎಂ.ಸಿ.ಮನಗೂಳಿ ಅವರು ತಮ್ಮ ಮನೆಗೆ ಬಂದು ಮಕ್ಕಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಕೇಳಿದ್ದರು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಶಿವಕುಮಾರ್ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂ.ಸಿ.ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ. ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದಿದ್ದಾಗಿ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಎಂದು ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಪ್ರಸ್ತಾಪಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆ ನಿಜವಲ್ಲ. ಕೊವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವಸ್ತುಸ್ಥಿತಿ ಹೀಗಿರುವಾಗ ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಸಿಂಧಗಿ ಜನತೆಯ ಎದುರು ಸುಳ್ಳು ಹೆಳಬೇಡಿ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.4/6

— H D Kumaraswamy (@hd_kumaraswamy) October 9, 2021

Sindagi By Election Politics HD Kumaraswamy Asks DK Shivakumar not to Tarnish Image of JDS Leader MC Managuli

ಇದನ್ನೂ ಓದಿ: ಉಪಸಮರಕ್ಕೆ ಬಿಜೆಪಿ ಟಿಕೆಟ್ ಹಂಚಿಕೆ ಹಿಂದೆಯೇ ಕಾಂಗ್ರೆಸ್ ಟಿಕೆಟ್ ಹಂಚಿಕೆ
ಇದನ್ನೂ ಓದಿ: ಪಕ್ಷದ ವರಿಷ್ಠರ ವಿರುದ್ಧವೇ ಕಿಡಿ ಕಾರಿದ ಜೆಡಿಎಸ್ ಶಾಸಕ

Tags: CongressDK ShivakumarHD KumaraswamyJDSPoliticsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In