• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಚಿತ್ರಕಲಾ ಪರಿಷತ್ತಿನಲ್ಲಿ ಅ.17 ರ ವರೆಗೆ  ಇಂಡಿಯನ್‌ ಆರ್ಟಿಸಾನ್ಸ್‌ ಬಜಾರ್‌

ದಸರಾ ಗೊಂಬೆಗಳೇ ಪ್ರಮುಖ ಆಕರ್ಷಣೆ

Shri News Desk by Shri News Desk
Oct 9, 2021, 05:34 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು:  ನಾಡ ಹಬ್ಬ ದಸರಾ ಅಂಗವಾಗಿ ಇಂದಿನಿಂದ 10 ದಿನಗಳ ಕಾಲ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ದಸರಾ ಗೊಂಬೆಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ನಟಿ ಸುಶ್ಮಿತಾ ಸಿದ್ದಪ್ಪ ಹಾಗೂ ಸಿಂಧೂ ಗೌಡ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಟಿ ಸುಶ್ಮಿತಾ ಸಿದ್ದಪ್ಪ ಮಾತನಾಡಿ, ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ.

ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಕೊಂಡುಕೊಳ್ಳಬಹುದಾಗಿದೆ ಎಂದು ಹೇಳಿದರು.

ನಟಿ ಸಿಂಧೂ ಗೌಡ ಮಾತನಾಡಿ, ನಗರದ ಹೃದಯಭಾಗದಲ್ಲಿ ಆಯೋಜಿಸಲಾಗಿರುವ ಈ ಮೇಳದಲ್ಲಿ ಎಲ್ಲಾ ರೀತಿಯ ಗೊಂಬೆಗಳನ್ನು ನೋಡಬಹುದಾಗಿದೆ. ಅಲ್ಲದೆ, ನಮಗಿಷ್ಟವಾದವುಗಳನ್ನು ಖರೀದಿಸಬಹುದಾಗಿದೆ. ಇದಲ್ಲದೆ, ಹಬ್ಬಕ್ಕೆ ಬೇಕಾಗುವಂತಹ ಉಡುಪ ಹಾಗೂ ಉಡುಗೊರೆಗಳು ಇಲ್ಲಿ ಲಭ್ಯವಿವೆ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜನರು ಇಂತಹ ಮೇಳಕ್ಕೆ ಭೇಟಿ ನೀಡಿ ಖರೀದಿಸಬೇಕು ಎಂದು ಕರೆ ನೀಡಿದರು.

ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಟ್ಟಿದ್ದಾಋೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿವೆ.

Tags: Indian Artisans Bazaar
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In