• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ವಿವಿಧ ಸಂಸದೀಯ ಸ್ಥಾಯಿ ಸಮಿತಿಗಳ ಪುನರ್​ ರಚನೆ

24 ಸ್ಥಾಯಿ ಸಮಿತಿಗಳಲ್ಲಿದ್ದ ರಾಜ್ಯಸಭೆಯ 50 ಸದಸ್ಯರನ್ನು ಬದಲಾವಣೆ ಮಾಡಲಾಗಿದೆ.

Shri News Desk by Shri News Desk
Oct 10, 2021, 12:02 pm IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಸಂಸದೀಯ ಸ್ಥಾಯಿ ಸಮಿತಿಗಳನ್ನು ಕೇಂದ್ರ ಸರ್ಕಾರ ಶನಿವಾರ ಪುನರ್​ ರಚನೆ ಮಾಡಿದೆ. 24 ಸ್ಥಾಯಿ ಸಮಿತಿಗಳಲ್ಲಿದ್ದ ರಾಜ್ಯಸಭೆಯ 50 ಸದಸ್ಯರನ್ನು ಬದಲಾವಣೆ ಮಾಡಲಾಗಿದೆ. ಈ ಪೈಕಿ ಕಡಿಮೆ ಹಾಜರಾತಿ ಹೊಂದಿದ (12 ಜನರು ಪೂರ್ಣ ಗೈರು) 28 ಸದಸ್ಯರು ಸೇರಿದ್ದಾರೆ.

ಬಿಜೆಪಿಯ 9, ಟಿಎಂಸಿಯ ಆರು, ಕಾಂಗ್ರೆಸ್‌ನ ನಾಲ್ವರು, ಶಿವಸೇನೆ, ಸಿಪಿಎಂ, ವೈಎಸ್‌ಆರ್‌ ಕಾಂಗ್ರೆಸ್‌ನ ತಲಾ ಮೂವರು, ಡಿಎಂಕೆ, ಬಿಜೆಡಿಯ ಮತ್ತು ಟಿಆರ್‌ಎಸ್‌ನ ತಲಾ ಇಬ್ಬರು ಹಾಗೂ ಇನ್ನಿತರ ಪಕ್ಷಗಳ ತಲಾ ಒಬ್ಬರನ್ನು ವಿವಿಧ ಸ್ಥಾಯಿ ಸಮಿತಿಯ ಸದಸ್ಯತ್ವದಿಂದ ಬದಲಾವಣೆ ಮಾಡಲಾಗಿದೆ.

ಬಿಜೆಪಿಯ ಹಿರಿಯ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿಯವರನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಕಾನೂನು-ನ್ಯಾಯ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಳೆದ ಸಂಪುಟ ಪುನರ್‌ ರಚನೆ ವೇಳೆಯಲ್ಲಿ ಮಂತ್ರಿಗಿರಿ ಕಳೆದುಕೊಂಡ ಹಿರಿಯ ಮುಖಂಡರಾದ ರವಿಶಂಕರ್‌ ಪ್ರಸಾದ್‌ ಹಣಕಾಸು ಸಮಿತಿಗೆ ಮತ್ತು ಪ್ರಕಾಶ್ ಜಾವಡೇಕರ್‌ ಅವರನ್ನು ವಿದೇಶಾಂಗ ವ್ಯವಹಾರಗಳ ಸಮಿತಿಗೆ ನೇಮಿಸಲಾಗಿದೆ. ನಿವೃತ್ತ ಸಿಜೆಐ ರಂಜನ್‌ ಗೊಗೊಯ್‌ ಅವರನ್ನು ವಿದೇಶಾಂಗ ವ್ಯವಹಾರದ ಸಮಿತಿಯಿಂದ ಮಾಹಿತಿ ತಂತ್ರಜ್ಞಾನ ಸಮಿತಿಗೆ ವರ್ಗಾಯಿಸಲಾಗಿದೆ.

ಉಳಿದಂತೆ ಡಿಎಂಕೆಯ ನಾಯಕಿ ಕನಿಮೋಳಿಯನ್ನು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಿತಿಗೆ ನೇಮಿಸಲಾಗಿದ್ದು, ರಾಜ್ಯಸಭೆಗೆ ನಾಮಕರಣವಾಗಿರುವ ಕ್ರೀಡಾಪಟು ಮೇರಿ ಕೋಮ್​ ನಗರಾಭಿವೃದ್ಧಿ ಸಮಿತಿಗೆ, ಟಿಎಂಸಿಯ ಸುಷ್ಮಿತಾ ದೇವ್​ ಶಿಕ್ಷಣ ಸಮಿತಿಗೆ ನೇಮಕಗೊಂಡಿದ್ದಾರೆ. ಟಿಎಂಸಿಯ ಡೆರಿಕ್​ ಒಬ್ರಿಯಾನ್​ ಸಾರಿಗೆ ಸಮಿತಿಯಿಂದ ಗೃಹ ವ್ಯವಹಾರ ಸಮಿತಿಗೆ ವರ್ಗವಾಗಿದ್ದಾರೆ. ಇದೇ ಸಮಿತಿಗೆ ಕಾಂಗ್ರೆಸ್​ನ ಅಭಿಷೇಕ್​ ಮನು ಸಿಂಘ್ವಿಯನ್ನು ನೇಮಿಸಲಾಗಿದೆ. ಶಿವಸೇನೆಯ ಸಂಜಯ್​ ರಾವತ್​ ಅವರನ್ನು ರಕ್ಷಣಾ ಸಮಿತಿಯಿಂದ ವಿದೇಶಾಂಗ ವ್ಯವಹಾರ ಸಮಿತಿಗೆ ಹಾಗೂ ಪ್ರಿಯಾಂಕಾ ಚತುರ್ವೇದಿಯನ್ನು ವಾಣಿಜ್ಯ ಸಮಿತಿಯಿಂದ ಸಾರಿಗೆ ಸಮಿತಿಗೆ ವರ್ಗಾಯಿಸಲಾಗಿದೆ.

ಶಿವಕುಮಾರ್‌ ಉದಾಸಿಗೆ ಇನ್ನೊಂದು ಸಮತಿಗೆ ನೇಮಕ

ಇಂಧನ ಸ್ಥಾಯಿ ಸಮಿತಿಯಲ್ಲಿರುವ ಕರ್ನಾಟಕದ ಹಾವೇರಿಯ ಸಂಸದ ಶಿವಕುಮಾರ್​ ಉದಾಸಿ ಅವರಿಗೆ ಜಲಸಂಪನ್ಮೂಲ ಸಮಿತಿಯ ಸದಸ್ಯತ್ವ ಹೆಚ್ಚುವರಿಯಾಗಿ ಸಿಕ್ಕಿದೆ. ಬಾಗಲಕೋಟೆಯ ಸಂಸದ ಪಿ.ಸಿ.ಗದ್ದಿ ಗೌಡರ್ ಅವರನ್ನು​ ಕೃಷಿ ಸಮಿತಿಯ ಅಧ್ಯಕ್ಷರಾಗಿ ಮುಂದುವರಿಸಲಾಗಿದೆ.

Parliamentary Standing Committees Reconstituted

ಇದನ್ನು ಓದಿ:ರಾಷ್ಟ್ರ ರಾಜಧಾನಿ ವಲಯ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ ಮಂಡನೆ

ಇದನ್ನು ಓದಿ:ಕೇಂದ್ರದ ಬೆಲೆ ಏರಿಕೆ ನೀತಿಗೆ ವಿಪಕ್ಷನಾಯಕ ಸಿದ್ದರಾಮಯ್ಯ ಕೆಂಡ

Tags: ParliamentPolitical
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In