• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನಿರಂಕುಶವಾದಿ ಅಲ್ಲ: ಅಮಿತ್ ‍ಷಾ

ದೇಶದ ನಾಯಕರ ಪೈಕಿ ಹೆಚ್ಚು ಪ್ರಜಾಸತಾತ್ಮಕವಾಗಿ ಚಿಂತಿಸುವವರು ಮೋದಿ. ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಾರೆಂಬುದು ವಿರೋಧಿ ಸಿದ್ಧಾಂತವನ್ನು ಬೆಂಬಲಿಸುವವರು ಮಾಡುವ ಆರೋಪವೆಂದ ಅಮಿತ್ ಷಾ.

Shri News Desk by Shri News Desk
Oct 11, 2021, 11:24 am IST
in ರಾಜಕೀಯ, ರಾಷ್ಟ್ರೀಯ
Amit-Shah-Narendra-Modi-1

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ

Share on FacebookShare on TwitterTelegram

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಹತ್ವದ ವಿಚಾರಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಕ್ಕಿಂತ ಮುಂಚೆ ವಿಷಯಕ್ಕೆ ಸಂಬಂಧಿಸಿದ ಪ್ರತಿಯೊಬ್ಬರ ಅನಿಸಿಕೆಯನ್ನು ಕೇಳುತ್ತಾರೆ. ಅವರಲ್ಲಿ ಪ್ರತಿಯೊಬ್ಬರ ಅಭಿಪ್ರಾಯವನ್ನು ಕೇಳುವ ತಾಳ್ಮೆ ಅಪಾರವಾಗಿದೆ. ಮೌಲಿಕವಾದ ಸಲಹೆಯನ್ನು ಅವರು ಗೌರವಿಸುತ್ತಾರೆ. ಹೀಗಾಗಿ ಅವರು ನಿರಂಕುಶವಾದಿಯಲ್ಲ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್​ ಷಾ ಹೇಳಿದ್ದಾರೆ.

ನರೇಂದ್ರ ಮೋದಿ ಗುಜರಾತ್​ ಮುಖ್ಯಮಂತ್ರಿ ಆಗಿದ್ದ ಅವಧಿಯೂ ಸೇರಿದಂತೆ ಅವರು ಸಾಂವಿಧಾನಿಕ ಹುದ್ದೆಯಲ್ಲಿ 20 ವರ್ಷ ಪೂರೈಸಿರುವ (ಅಕ್ಟೋಬರ್​ 7ಕ್ಕೆ) ನಿಮಿತ್ತ ಸಾಂಸದ್​ ಟಿವಿ ನಡೆಸಿದ ಸಂದರ್ಶನದಲ್ಲಿ ಅಮಿತ್​ ಷಾ ಈ ಮಾನ್ನಾಡಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಜರುಗುವ ಸಚಿವ ಸಂಪುಟ ಸಭೆ ಪ್ರಜಾಸತ್ತಾತ್ಮಕವಾಗಿ ಇರುತ್ತದೆ. ಈ ರೀತಿ ಸಂಪುಟ ಸಭೆ ಹಿಂದೆ ನಡೆದಿಲ್ಲ ಎಂದು ಮೋದಿಯವರನ್ನು ಟೀಕಿಸುವವರೂ ಹೇಳುತ್ತಾರೆ ಎಂದು ಅಮಿತ್​ ಷಾ ಹೇಳಿದ್ದಾರೆ.

ದೇಶದ ನಾಯಕರ ಪೈಕಿ ಹೆಚ್ಚು ಪ್ರಜಾಸತಾತ್ಮಕವಾಗಿ ಚಿಂತಿಸುವವರು ಮೋದಿ. ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಾರೆಂಬುದು ವಿರೋಧಿ ಸಿದ್ಧಾಂತವನ್ನು ಬೆಂಬಲಿಸುವವರು ಮಾಡುವ ಆರೋಪ. ಅವರಲ್ಲಿ ಸಾರ್ವಧಿಕಾರಿಯ ಧೋರಣೆ ಇಲ್ಲ ಎಂದಿದ್ದಾರೆ. ಯಾವುದೇ ವಿಷಯದಲ್ಲಿ ಶಿಸ್ತನ್ನು ಮೆಚ್ಚುವ ಪ್ರಧಾನಿ, ಒಮ್ಮೊಮ್ಮೆ ರಿಸ್ಕ್​ ತೆಗೆದುಕೊಳ್ಳುತ್ತಾರೆ. ಆದರೆ, ತಮ್ಮ ಅಭಿಪ್ರಾಯವನ್ನು ಯಾರ ಮೇಲೂ ಹೇರುವುದಿಲ್ಲ. ಅಧಿಕಾರಕ್ಕಾಗಷ್ಟೆ ಚುನಾಯಿತರಾಗಿ ಬಂದಿಲ್ಲ, ದೇಶ ಕಟ್ಟುವುದು ತಮ್ಮ ಧ್ಯೇಯವೆಂದು ಅವರು ಅನೇಕ ಸಾರಿ ಹೇಳಿದ್ದಾರೆ ಎಂದು ಷಾ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮುಖಬೆಲೆಯ ನೋಟು ಅಮಾನ್ಯ ಮಾಡಿದ ನಿರ್ಧಾರ, 2020ರ ಮಾರ್ಚ್​ನಲ್ಲಿ ಕೋವಿಡ್​ ಕಾರಣಕ್ಕೆ ದೇಶವ್ಯಾಪಿ ಲಾಕ್​ಡೌನ್​ ಘೋಷಣೆ, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಿರ್ಧಾರ, ರೈತರ ಪ್ರತಿಭಟನೆ ವಿಷಯದಲ್ಲಿ ಪ್ರಧಾನಿ ಮೋದಿಯವರದ್ದು ಸರ್ವಾಧಿಕಾರದ ಧೋರಣೆ ಎಂದು ಪ್ರತಿಪಕ್ಷಗಳ ಅನೇಕ ನಾಯಕರು ಆರೋಪಿಸಿದ್ದಾರೆ.

Narendra Modi is not Autocrat or Dictator says BJP Leader Union Home Minister Amit Shah

ಇದನ್ನೂ ಓದಿ: ನರೇಂದ್ರ ಮೋದಿಯವರ ಆಡಳಿತ ಸಾಧನೆ, ಪತ್ರದ ಮೂಲಕ ಶುಭಾಶಯ ಅಭಿಯಾನ
ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕ

Tags: Amit ShahNarendra ModiTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In