• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Jammu Kashmir: ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಮೂವರು ಉಗ್ರರು ಬಲಿ, ಐವರು ಯೋಧರು ಹುತಾತ್ಮ, ಆತಂಕದಲ್ಲಿ ಪಂಡಿತ ಸಮುದಾಯ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂರು ಉಗ್ರರು ಹತರಾಗಿದ್ದಾರೆ. ಇವರಲ್ಲೊಬ್ಬ ನಾಗರಿಕರನ್ನು ಹತ್ಯೆ ಮಾಡಿದ್ದ.

Shri News Desk by Shri News Desk
Oct 12, 2021, 02:10 pm IST
in ರಾಷ್ಟ್ರೀಯ
Security Forces

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಆಯ್ದ ಅಲ್ಪಸಂಖ್ಯಾತ ವರ್ಗದವರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಿರುವ ಉಗ್ರರ ಹೆಡಮುರಿಕಟ್ಟಲು ಭದ್ರತಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್​ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಹತನಾದ ಉಗ್ರನಲ್ಲಿ ಓರ್ವ ಕಳೆದ ವಾರ ನಾಗರಿಕರನ್ನು ಹತ್ಯೆ ಮಾಡಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.

ಉಗ್ರರು ಅಡಗಿರುವ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು, ಉಗ್ರರನ್ನು ಸುತ್ತುವರಿದು ಶರಣಾಗುವಂತೆ ಸೂಚಿಸಿತು. ಆದರೆ, ಅವರು ಗುಂಡಿನ ದಾಳಿ ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹತರಾದ ಉಗ್ರರು ಲಷ್ಕರ್-ಎ-ತೊಯ್ಬಾ ಸಂಘಟನೆಯ ದಿ ರಿಸಿಸ್ಟೆನ್ಸ್ ಫ್ರಂಟ್ಗೆ ಸೇರಿದವರು. ಇವರಲ್ಲಿ ಗಂದೆರ್ಬಾಲ್ ಜಿಲ್ಲೆಯ ಮುಖ್ತರ್ ಶಾ ಎಂಬಾತನು ಕಳೆದ ವಾರ ಬಿಹಾರದ ಮೂಲದ ವಲಸೆ ಕಾರ್ಮಿಕ ವೀರೇಂದ್ರ ಪಾಸ್ವಾನ್ ಎನ್ನುವವರನ್ನು ಹತ್ಯೆ ಮಾಡಿದ್ದ. ಘಟನಾ ಸ್ಥಳದಲ್ಲಿ ಸ್ಫೋಟಕ ಸಲಕರಣೆ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇಬ್ಬರು ಉಗ್ರರು ಬಲಿ
ಬಂಡಿಪುರ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಬಂಡಿಪುರ್ ಜಿಲ್ಲೆಯ ಹಾಜಿನ್ನಲ್ಲಿ ಇಮ್ತಿಯಾಜ್ ಅಹ್ಮದ್ ದರ್ ಸಾವನ್ನಪ್ಪಿದ್ದು, ಆತನ ನಾಲ್ವರು ಸಹಚರರನ್ನು ಬಂಧಿಸಲಾಗಿದೆ. ದರ್ ಟ್ಯಾಕ್ಸಿ ಚಾಲಕ ಮೊಹಮ್ಮದ್ ಶಫಿ ಲೋನ್ರನ್ನು ಹತ್ಯೆ ಮಾಡಿದ್ದ. ಅನಂತನಾಗ್ ವೆರಿನಾಗ್ ಖಗುಂಡ್ನಲ್ಲಿ ಇನ್ನೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.

700 ಶಂಕಿತರ ಬಂಧನ
ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಭಾನುವಾರ ನಡೆದ ದಾಳಿ ಸಂಬಂಧ 48 ತಾಸಿನಲ್ಲಿ 700ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಲಾಗಿದೆ. ಇವರಲ್ಲಿ ಅನೇಕರು ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಐವರು ಯೋಧರ ವೀರ ಮರಣ
ಫೂಂಛ್ ಜಿಲ್ಲೆಯ ಸೂರನಕೋಟೆಯಲ್ಲಿ ಸೋಮವಾರ ನಡೆದ ಕಾರ್ಯಾಚರಣೆ ವೇಳೆ ಕಿರಿಯ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತ್ಮಾತರಾಗಿದ್ದಾರೆ. ಪಾಕ್ನಿಂದ ನುಸುಳಿದ ಉಗ್ರರ ತಂಡ ಚಾರ್ಮರ್ ಅಡವಿಯಲ್ಲಿ ಅಡಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಗ್ರರು ಹಾರಿಸಿದ ಗುಂಡಿಗೆ ತೀವ್ರವಾಗಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಕಾಶ್ಮೀರ ತೊರೆಯಲು ಮುಂದಾದ ಪಂಡಿತ ಸಮುದಾಯ
ಆಯ್ದ ಅಲ್ಪಸಂಖ್ಯಾತ ವರ್ಗದವರ ಮೇಲೆ ವ್ಯಾಪಕ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಯಭೀತರಾದ ಕಾಶ್ಮೀರಿ ಪಂಡಿತ ಸಮುದಾಯ ಕಣಿವೆಯನ್ನು ತೊರೆಯಲು ಮುಂದಾಗಿದೆ. ರಕ್ಷಣೆಯ ಭರವಸೆಯನ್ನು ಜಮ್ಮು-ಕಾಶ್ಮೀರದ ಆಡಳಿತ ನೀಡಿದ್ದರೂ ಹತ್ತಾರು ಕುಟುಂಬುಗಳು ಈಗಾಗಲೇ ಜಮ್ಮು ಭಾಗಕ್ಕೆ ವಲಸೆ ಹೋಗಿವೆ. ಈಮಧ್ಯೆ, ಕೇಂದ್ರ ಗೃಹ ಮಂತ್ರಾಲಯವು ಹಿರಿಯ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಿ, ಪಂಡಿತ ಸಮುದಾಯದವರಲ್ಲಿ ವಿಶ್ವಾಸ ಮೂಡಿಸುವಂತೆ ಸೂಚಿಸಿದೆ.

India News Indian Army Operation Kills 3 Terrorists in Kashmir 5 Army Soldiers Martyred

ಇದನ್ನೂ ಓದಿ: ಉಗ್ರ ನಂಟಿನ ಶಂಕೆ: ಜಮ್ಮು–ಕಾಶ್ಮೀರದಲ್ಲಿ ಒಂದೇ ವಾರದಲ್ಲಿ 700 ಮಂದಿ ಪೊಲೀಸ್ ವಶಕ್ಕೆ
ಇದನ್ನೂ ಓದಿ: ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಭಜರಂಗದಳದಿಂದ ಪ್ರತಿಭಟನೆ

Tags: Indian ArmyJammu KashmirTerrorismTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In