• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

13 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 13, 2021, 10:51 am IST
in ಚಿಕ್ಕಮಗಳೂರು
Share on FacebookShare on TwitterTelegram

ಮೇಷರಾಶಿ

ವೃತ್ತಿಯಲ್ಲಿ ಅಭಿವೃದ್ಧಿ ಸಾಸುವಿರಿ. ಹೊಸ ಅವಕಾಶ ಸಿಗಲಿದೆ. ಬಂಧು, ಮಿತ್ರರೊಂದಿಗೆ ವಾಗ್ವಾದ ನಡೆದೀತು. ಸಹನೆಯಿಂದ ವರ್ತಿಸುವುದು ಹಿತಕರ.ಮನೆ ಹಾಗೂ ಕೆಲಸದ ಸ್ಥಳದಲ್ಲಿ ಒತ್ತಡ ನಿಮ್ಮ ಅಲ್ಪ ಸ್ವಭಾವದನ್ನಾಗಿಸುತ್ತದೆ, ಮಕ್ಕಳಿಗೆ ಅನೇಕ ಆರ್ಥಿಕ ಲಾಭ ದೊರೆಯಲಿದೆ, ಇಂದು ನೀವು ಸಾಕಷ್ಟು ಸಂತೋಷವಾಗಿರುತ್ತೀರಿ, ಮನೆಯಲ್ಲಿ ಆಹ್ಲಾದಕರ ಅನುಭವ, ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಕಾಡಲಿದೆ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭರಾಶಿ

ಅನಿರೀಕ್ಷಿತ ಕಾರ್ಯಗಳು ನಿಮ್ಮಿಂದ ಸಾಧ್ಯವಾದೀತು.  ಕೆಲವರಿಗೆ ಇದು ಅಚ್ಚರಿ ಮೂಡಿಸಬಹುದು. ಹಳೆಯ ತಪ್ಪು ತಿದ್ದಿ ಕೊಳ್ಳುವ ಅವಕಾಶ. ವ್ಯವಹಾರಿಕ ಕ್ಷೇತ್ರಲ್ಲಿ ಆಭಿವೃದ್ದಿ ಕಂಡುಬರಲಿದೆ, ಮಕ್ಕಳಿಂದಾಗಿ ಇಂದು ಅಧಿಕ ಆರ್ಥಿಕ ಪ್ರಯೋಜನವನ್ನು ಪಡೆಯುವಿರಿ, ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಚಿಂತನೆ. ಸಂಬಂಧಿಕರು, ಮಕ್ಕಳ ವಿಚಾರದಲ್ಲಿ ಎಚ್ಚರಿಕೆ ಇರಲಿ, ಧಾರ್ಮಿಕ ಕಾರ್ಯಗಳಿಂದಾಗಿ ಮನಸಿಗೆ ಸಂತ ಮೂಡಲಿ. ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ.

ಮಿಥುನರಾಶಿ

ನಿಮ್ಮ ವೈವಾಹಿಕ ಜೀವನಕ್ಕೆ ಸಂಬಂಸಿ ಪ್ರಮುಖ ನಿರ್ಧಾರ ತಾಳಬೇಕಾಗುತ್ತದೆ.  ಆತುರ ತೋರದಿರಿ. ಹಣಕಾಸು ಮುಗ್ಗಟ್ಟು ನಿವಾರಣೆ. ಕೆಲಸ ವಿಚಾರದಲ್ಲಿ ಹಣ ಒತ್ತಡ ತರುತ್ತೆ, ಮಕ್ಕಳಿಂದ ಲಾಭ, ಅನಾರೋಗ್ಯ ಸಮಸ್ಯೆಯಿಂದ ಮುಕ್ತಿ, ಮನೆಗೆ ಅತಿಥಿಗಳ ಆಗಮನ,ಕ್ರೀಡಾ ಚಟುಚಟಿಕೆಗಳು ಹೆಚ್ಚಿನ ಖ್ಯಾತಿಯನ್ನು ತಂದುಕೊಡಲಿದೆ, ದೂರ ಪ್ರಯಾಣದಿಂದ ಅಧಿಕ ಲಾಭ, ಹೊಂದಾಣಿಕೆಯಿಂದ ಕಾರ್ಯಾನುಕೂಲ.

ಕರ್ಕಾಟಕರಾಶಿ

ಹಣಕಾಸಿನ ವಿಚಾರದಲ್ಲಿ ಅಧಿಕ ಲಾಭ ದೊರೆಯುತ್ತದೆ, ಪ್ರಿಯತಮೆಯೆ ಕಠಿಣ ಮಾತುಗಳಿಂದ ಮನಸ್ಥಿತಿಯಲ್ಲಿ ಗೊಂದಲ, ವೈವಾಹಿಕ ಜೀವನ ಸಂತಸದಿಂದ ಕೂಡಿರಲಿದೆ, ವೈಯಕ್ತಿಕ ಕಾರಣಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ, ಆಧ್ಯಾತ್ಮದ ಕಡೆಗೆ ಹೆಚ್ಚಲ, ಒಲವು. ದಿನಾಂತ್ಯಕ್ಕೆ ಶುಭವಾರ್ತೆ.

ಸಿಂಹರಾಶಿ

ಖಾಸಗಿ ಬದುಕಲ್ಲಿ ಸಮಸ್ಯೆಗಳು. ಆದರೆ ನಿಮ್ಮ ಸಂವಹನ ಸಾಮರ್ಥ್ಯದಿಂದ ಅದನ್ನು ನಿಭಾಯಿಸುವಿರಿ. ಆರ್ಥಿಕ ಒತ್ತಡ. ದೀರ್ಘ ಕಾಲದ ಅನಾರೋಗ್ಯಕ್ಕೆ ಮುಕ್ತಿ, ಅತಿಯಾದ ಖರ್ಚು ಸಮಸ್ಯೆಯನ್ನು ತರಲಿದೆ, ಮಕ್ಕಳೊಂದಿಗೆ ಹೆಚ್ಚಾಗಿ ಕಾಲ ಕಳೆಯುವಿರಿ, ಮನೋರಂಜನಾ ಕಾರ್ಯಕ್ರಮಗಳನ್ನು ಸಂಘಟಿಸುವಿರಿ, ಏಕಾಂತವನ್ನು ಭಯಸುವಿರಿ, ಸಂಗಾತಿ ನಿಮಗೆ ಸಂತೋಷವನ್ನು ನೀಡಲಿದ್ದಾರೆ.

ಕನ್ಯಾರಾಶಿ

ಆರ್ಥಿಕವಾಗಿ ಉತ್ತಮ ದಿನ. ಖರ್ಚು ಕಡಿಮೆ, ಆದಾಯ ಹೆಚ್ಚು. ಮನೆಯಲ್ಲಿ ಸಂತೋಷ ಸಮಾರಂಭಕ್ಕೆ ಅವಕಾಶ ಒದಗಬಹುದು. ಬಂಧು ಮಿತ್ರರ ಭೇಟಿ. ಇತರರ ಸ್ವಭಾವವನ್ನು ಅರಿತು ಆಮೇಲೆ ಅವರೊಂದಿಗೆ ಸ್ನೇಹ ಬೆಳೆಸಿ. ಹಿಂದಿನ ಪರಿಶ್ರಮವೊಂದರ ಪ್ರತಿಫಲ ಇಂದು ದೊರಕಬಹುದು. ಮನೆಯ ಚಿಂತೆ ನಿಮ್ಮನ್ನು ಚಿಂತೆಗೀಡು ಮಾಡಲಿದೆ, ಏಕಾಗ್ರತೆಯಿಂದಾಗಿ ಯಶಸ್ಸು ದೊರೆಯಲಿದೆ, ನಿಮ್ಮ ನಿರ್ಧಾರದಿಂದಾಗಿ ಪ್ರೀತಿ ಪಾತ್ರರಿಗೆ ಕಿರಿಕಿರಿ, ಸಾಮೃಥ್ಯವನ್ನು ಸರಿಪಡಿಸಲು ಮತ್ತೊಂದು ಅವಕಾಶ ದೊರೆಯುತ್ತದೆ, ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮವಾದ ದಿನ.

ತುಲಾರಾಶಿ

ಉತ್ಸಾಹದ ದಿನ. ಆಪ್ತರೊಂದಿಗೆ ಆತ್ಮೀಯವಾಗಿ ಕಾಲ ಕಳೆಯುವ ಅವಕಾಶ. ಮೋಜು ಅತಿರೇಕಕ್ಕೆ ಹೋಗದಂತೆ ನೋಡಿಕೊಳ್ಳಿ. ಕೆಲಸದ ನಡುವೆ ವಿಶ್ರಾಂತಿಯನ್ನು ಪಡೆಯಲು ಪ್ರಯತ್ನಿಸಿ, ಹಣಕಾಸಿನ ಸ್ಥಿತಿ ಸುಧಾರಣೆಯನ್ನು ಕಾಣಲಿದೆ, ಪಾಲುದಾರರ ಜೊತೆ ಹೊಂದಾಣಿಯಿಂದಿರಿ, ದೂರದ ಬಂಧುಗಳು ಮನೆಗೆ ಭೇಟಿ ನೀಡಲಿದ್ದಾರೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸಂಗಾತಿಯ ಕಡೆಗೆ ಹೆಚ್ಚು ಗಮನ ಹರಿಸಿ.

ವೃಶ್ಚಿಕರಾಶಿ

ವೃತ್ತಿಯಲ್ಲಿ ಮತ್ತು ಮನೆಯಲ್ಲಿ ಕೆಲವು ಸವಾಲುಗಳನ್ನು ಎದುರಿಸುವಿರಿ. ತಾಳ್ಮೆಯಿಂದ ವ್ಯವಹರಿಸಬೇಕು. ಆರೋಗ್ಯ ಸಮಸ್ಯೆ. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಪ್ರಗತಿ, ಕುಟುಂಬದ ಸದಸ್ಯರ ಸಲಹೆಯನ್ನು ಆಲಿಸಿ, ಆಸಕ್ತಿ ದಾಯಕ ಹವ್ಯಾಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ನಿಮ್ಮ ಕೆಲಸ ಕಾರ್ಯಗಳನ್ನು ಇತರರು ಬಹುವಾಗಿ ಮೆಚ್ಚುತ್ತಾರೆ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ ದೊರೆಯಲಿದೆ.

ಧನಸ್ಸುರಾಶಿ

ಒತ್ತಡಗಳಿದ್ದರೂ ನಿಮ್ಮ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಅದು ಮೆಚ್ಚುಗೆ ಗಳಿಸುತ್ತದೆ. ಕೌಟುಂಬಿಕ ಸಂತೋಷ, ಸಾಮರಸ್ಯ.ಕೆಲಸ ಕಾರ್ಯಗಳಲ್ಲಿ ಹೆಚ್ಚು ಸಕ್ರೀಯರಾಗಿರುವಿರಿ, ಯಾರಿಗೆ ಸಾಲ ನೀಡಿದ್ದರೂ ಕೂಡ ಸಾಲ ಮರುಪಾವತಿಯಾಘುವ ಸಾಧ್ಯತೆಯಿದೆ. ಒತ್ತಡದ ವೇಳಾಪಟ್ಟಿಯಿಂದ ವಿಶ್ರಾಂತಿಯನ್ನು ಪಡೆಯಿರಿ. ಹಗಲು ಕನಸು ಕಾಣುವುದನ್ನು ದೂರದ ಮಾಡಿದ್ರೆ ಅಧಿಕ ಲಾಭ ದೊರೆಯಲಿದೆ.

ಮಕರರಾಶಿ

ನಿಮ್ಮ ಸಾಮರ್ಥ್ಯದ ಮೇಲೆ ನಿಮಗೇ ಅಪನಂಬಿಕೆ. ಆದರೆ ಆತ್ಮವಿಶ್ವಾಸದಿಂದ ಮುನ್ನಡೆದರೆ ನಿಮಗೆ ಯಶಸ್ಸು ಖಂಡಿತ. ಆರೋಗ್ಯ ಸುಧಾರಣೆ. ನೀವು ಕೈಗೊಂಡ ಕೆಲಸ ಕಾರ್ಯಗಳು ಮಾನಸಿಕ ನೆಮ್ಮದಿಯನ್ನು ತರಲಿದೆ, ಮನೆಯಿಂದ ಹೊರಗಡೆ ಹೋಗುವ ಮುನ್ನ ಹಿರಿಯರ ಆಶೀರ್ವಾದವನ್ನು ಪಡೆಯುವಿರಿ, ಐತಿಹಾಸಿಕ ಸ್ಮಾರಕವೊಂದರ ವೀಕ್ಷಣೆಯನ್ನು ಮಾಡುವಿರಿ, ಅನಗತ್ಯ ವಾದ ವಿವಾದಗಳಿಂದ ದೂರವಿರಿ.

ಕುಂಭರಾಶಿ

ಪ್ರೀತಿಯ ಆಕರ್ಷಣೆಗೆ ಒಳಗಾಗುವ ಸಾಧ್ಯತೆ. ವೃತ್ತಿಯಲ್ಲಿ  ಕೆಲವರಿಂದ ಕಿರುಕುಳ ಅನುಭವಿಸುವಿರಿ. ಕೌಟುಂಬಿಕ ಅಸಹಕಾರ, ಅಸಮಾಧಾನ. ಆತ್ಮವಿಶ್ವಾಸ, ಬುದ್ದಿವಂತಿಗೆ ನಿಮಗೆ ಉದ್ಯೋಗದಲ್ಲಿ ಮುಂಬಡ್ತಿಯನ್ನು ತಂದುಕೊಡಲಿದೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ, ಕೆಲಸದ ಒತ್ತಡ ಹೆಚ್ಚಾದಂತೆ ಮಾನಸಿಕ ಕಿರಿಕಿರಿ ಉಂಟಾಗಲಿದೆ, ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮುನ್ನಡೆಯುವಿರಿ, ದೂರ ಪ್ರಯಾಣದ ವೇಳೆ ಎಚ್ಚರವಾಗಿರುವುದು ಒಳಿತು.

ಮೀನರಾಶಿ

ವೃತ್ತಿ ಕ್ಷೇತ್ರದಲ್ಲಿ  ಇತರರ ಮೇಲೆ ಮೇಲುಗೈ ಸಾಸುವಿರಿ. ನಿಮ್ಮ ನಿರ್ವಹಣೆ ಉತ್ತಮ ಫಲ ನೀಡಲಿದೆ. ಕೌಟುಂಬಿಕ ಶಾಂತಿ, ಸಮಾಧಾನ.ದೂರ ಪ್ರಯಾಣಕ್ಕೆ ನಿರ್ಬಂಧವನ್ನು ಹೇರಿ, ಅಧಿಕ ಖರ್ಚು ನಿಮ್ಮನ್ನು ಕಂಗೆಡಿಸುವ ಸಾಧ್ಯತೆ, ದೂರದ ಬಂದುಗಳು ನಿಮ್ಮೊಂದಿಗೆ ಕಾಲ ಕಳೆಯಲಿದ್ದಾರೆ, ವಿಷಕಾರಿ ವಸ್ತುಗಳ ಸೇವನೆ ಆರೋಗ್ಯಕ್ಕೆ ಉತ್ತಮವಲ್ಲ, ನಿಜವಾದ ಪ್ರೀತಿ ಏನೆಂಬುದು ನಿಮಗೆ ತಿಳಿಯುತ್ತದೆ, ಹೊಂದಾಣಿಕೆ ಇರಲಿ.

Tags: 13 Oct (Everlasting Future)
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In