• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

PSU Disinvestment: ಸಾರ್ವಜನಿಕ ಉದ್ದಿಮೆಗಳ ಪರಭಾರೆಗೆ ಏರ್​ ಇಂಡಿಯಾ ಮುನ್ನುಡಿ

ಕಳೆದ ವಾರ ಏರ್‌ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಮಾರಾಟ ಮಾಡಿರುವುದು ಪರಭಾರೆಗೆ ಗುರುತಿಸಿರುವ ಸಾರ್ವಜನಿಕ ವಲಯದ ಉದ್ದಿಮೆಗಳ (ಪಿಎಸ್‌ಯು) ಷೇರುವಿಕ್ರಯದಲ್ಲಿ ಸರ್ಕಾರಕ್ಕೆ ಹೆಚ್ಚು ವಿಶ್ವಾಸ ಮೂಡಿಸಿದೆ.

Shri News Desk by Shri News Desk
Oct 13, 2021, 03:05 pm IST
in ವಾಣಿಜ್ಯ
Nirmala-Sitharaman-Air-India

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Share on FacebookShare on TwitterTelegram

ನವದೆಹಲಿ: ಅರವತ್ತು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ನಷ್ಟದಿಂದ ಬಿಳಿಯಾನೆ ಆಗಿದ್ದ ಏರ್‌ ಇಂಡಿಯಾವನ್ನು ಅದರ ಮಾತೃ ಸಂಸ್ಥೆ ಟಾಟಾ ಸಮೂಹಕ್ಕೆ ವಹಿಸಿಕೊಟ್ಟ ನಂತರ ಸಾರ್ವಜನಿಕ ವಲಯದ ಉದ್ದಿಮೆಗಳ ಷೇರುವಿಕ್ರಯ ವಿಷಯದಲ್ಲಿ ಸರ್ಕಾರದ ವಿಶ್ವಾಸ ಇಮ್ಮಡಿಸಿದೆ. ಭಾಗಶಃ ಮಾರಾಟ ಮಾಡಿದರೆ ಖಾಸಗಿ ವಲಯದವರು ಆಸಕ್ತಿ ತೋರುವುದಿಲ್ಲ ಎಂಬ ಸತ್ಯನವನ್ನುಏರ್‌ ಇಂಡಿಯಾ ಮಾರಾಟದಿಂದ ಕಂಡುಕೊಂಡಿರುವ ಸರ್ಕಾರ, ಸಂಪೂರ್ಣ ಷೇರುವಿಕ್ರಯಕ್ಕೆ ಏರ್‌ ಇಂಡಿಯಾ ಮಾರಾಟದ ಮಾದರಿಯನ್ನೆ ಅನುಸರಿಸಲು ನಿರ್ಧರಿಸಿದೆ.

2020-21ರ ಬಜೆಟ್‌ನಲ್ಲಿ ಘೋಷಿಸಿದಂತೆ ಗುರುತಿಸಲಾಗಿರುವ ಹಲವು ಪಿಎಸ್‌ಯುಗಳನ್ನು ಖಾಸಗಿ ವಲಯಕ್ಕೆ ಮಾರಾಟ ಮಾಡುವ ಪ್ರಕ್ರಿಯೆ ಚುರುಕಿನಿಂದ ಮಾಡಲಾಗುವುದು ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ (ಡಿಐಪಿಎಎಂ) ಕಾರ್ಯದಶರ್ಶಿ ತುಹಿನ್ ಕಾಂತ ಪಾಂಡೆ ಆಂಗ್ಲ ದೈನಿಕವೊಂದಲ್ಲೆ ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಮಾರಾಟಕ್ಕೆ ಸಿದ್ಧವಾಗಿರುವ ಪಿಎಸ್‌ಯುಗಳು
ಭಾರತ್‌ ಪೆಟ್ರೋಲಿಯಂ (ಬಿಪಿಸಿಎಲ್‌), ಶಿಪ್ಪಿಂಗ್‌ ಕಾರ್ಪೋರೇಷನ್ ಆಫ್‌ ಇಂಡಿಯಾ, ಪವನ್ ಹನ್ಸ್‌, ಸೆಂಟ್ರಲ್‌ ಎಲೆಕ್ಟ್ರಾನಿಕ್ಸ್, ಭಾರತೀಯ ಉಕ್ಕು ಪ್ರಾಧಿಕಾರ ನಿಯಮಿತದ (ಎಸ್ಎಐಎಲ್) ಕೆಲವು ಘಟಕಗಳು, ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್ (ಬಿಇಎಂಎಲ್), ನೀಲಾಚಲ್‌ ಇಸ್ಪಾತ್‌ ನಿಗಮ.

ಷೇರುವಿಕ್ರಯದ ನಿರೀಕ್ಷೆಯಲ್ಲಿರುವ ಉದ್ದಮೆಗಳು
ರಾಷ್ಟ್ರೀಯ ಇಸ್ಪಾತ್‌ ನಿಗಮ, ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಐಡಿಬಿಐ), ಫೆರೋ ಸ್ಕ್ರ್ಯಾಪ್‌ ನಿಗಮ, ಕಾನ್ಕರ್, ಪ್ರಾಜೆಕ್ಟ್ ಆಂಡ್‌ ಡೆವಲಪ್‌ಮೆಂಟ್‌ ಲಿಮಿಟೆಡ್‌ (ಪಿಡಿಐಎಲ್), ಇಂಡಿಯನ್‌ ಮೆಡಿಸಿನ್‌ ಫಾರ್ಮಾಸ್ಯುಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (ಐಎಂಪಿಸಿಎಲ್) ಎಚ್‌ಎಲ್‌ಎಲ್‌ ಲೈಫ್‌ ಕೇರ್.
ಪಾಂಡೆ ಅವರ ಸಂದರ್ಶನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರ ಮತ್ತು ವಿರುದ್ಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಬಿಎಸ್‌ಎನ್‌ಎಲ್‌ ಅನ್ನು ಸರ್ಕಾರ ಖಾಸಗಿಕರಣ ಮಾಡುವುದಿಲ್ಲ ಎಂದು ಹೇಳಲಾಗುತ್ತಿದೆ ಆದರೆ, ಇದನ್ನು ಮಾರಾಟ ಮಾಡಿ ಖಾಸಗಿ ದೂರಸಂಪರ್ಕ ಕಂಪನಿಗಳಿಗೆ ತಕ್ಕಂತೆ ಸ್ಪಧರ್ಧಾತ್ಮಕಗೊಳಿಸುವುದು ಒಳಿತು ಎಂದು ಆರ್‌. ರಾವೇಂದ್ರನ್‌ ಹೇಳಿದ್ದಾರೆ. ಸರ್ಕಾರ ಪರಿಪೂರ್ಣವಾಗಿ ಷೇರುವಿಕ್ರಯ ಮಾಡುವುದರ ಬದಲು ಕೆಲವು ಷೇರುಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದ್ದು ಎಂದು ದೀಪ್‌ ದಯಾರಾಮ್‌ ಘಿಂದ್ವಾನಿ ಅಭಿಪ್ರಾಯಪಟ್ಟಿದ್ದಾರೆ.

ಎನ್‌ಡಿಎ ಸರ್ಕಾರಕ್ಕೆ ಇನ್ನೆರಡೂವರೆ ವರ್ಷ ಅಧಿಕಾರ ಇದೆ. ಈ ಅವಧಿಯಲ್ಲಿ ನಷ್ಟದಲ್ಲಿರುವ ಸಕರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಪರಭಾರೆ ಮಾಡಬೇಕು. ಇದರಿಂದ ಸರ್ಕಾರಕ್ಕೆ ಲುಕ್ಸಾನು ತಪ್ಪುತ್ತದೆ ಮತ್ತು ಒಂದಿಷ್ಟು ಬಂಡವಾಳ ಶೇಖರವಾಗುತ್ತದೆ ಎಂದು ಕೆ.ಎಸ್‌.ಅಧಿಕಾರಿ ಹೇಳಿದ್ದಾರೆ.

Air India Makes way for Disinvestment of many PSUs

ಇದನ್ನೂ ಓದಿ: ಏರ್‌ ಇಂಡಿಯಾ ಆಕಾರದ ಕೂಕಿ ಹಂಚಿಕೊಂಡ ಟಾಟಾ
ಇದನ್ನೂ ಓದಿ: ಮುಂಬೈ ಬಿಇಎಸ್‌ಟಿ ಡಿಪೋದಲ್ಲಿ ಟಾಟಾ ಸಂಸ್ಥೆಯಿಂದ ವಿದ್ಯುಚ್ಚಾಲಿತ ಬಸ್‌ಗಳ ಸಂಪೂರ್ಣ ಚಾರ್ಜಿಂಗ್ ಘಟಕ ಸ್ಥಾಪನೆ

Tags: Air IndiaNirmala SitharamanTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In