• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ನಿವೇಶನ ಹಕ್ಕುಪತ್ರದ ಆಯ್ಕೆ ಪಟ್ಟಿ ವಜಾಗೊಳಿಸುವಂತೆ ಗ್ರಾಮಸ್ಥರ ಮನವಿ

Shri News Desk by Shri News Desk
Oct 13, 2021, 05:05 pm IST
in ಚಿಕ್ಕಮಗಳೂರು
Villagers request dismissal of selection list of site title deeds

ನಿವೇಶನ ಹಕ್ಕುಪತ್ರದ ಆಯ್ಕೆ ಪಟ್ಟಿ ವಜಾಗೊಳಿಸುವಂತೆ ಗ್ರಾಮಸ್ಥರ ಮನವಿ

Share on FacebookShare on TwitterTelegram

ಚಿಕ್ಕಮಗಳೂರು:  ಮೂಡಿಗೆರೆ ತಾಲ್ಲೂಕಿನ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯು ಮಾಡಿರುವ ನಿವೇಶನ ಹಕ್ಕುಪತ್ರದ ಆಯ್ಕೆ ಪಟ್ಟಿಯನ್ನು ವಜಾಗೊಳಿಸುವಂತೆ ಬಿ.ಹೊಸಹಳ್ಳಿ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.

ಜಿ.ಪಂ. ಉಪಕಾರ್ಯದರ್ಶಿ ನಾಗರಾಜ್ ಅವರಿಗೆ ಈ ಸಂಬಂಧ ಬುಧವಾರ ಮನವಿ ಸಲ್ಲಿಸಿದ ಗ್ರಾಮಸ್ಥರು ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯಿಂದ ನಿವೇಶನ ರಹಿತರಿಗೆ ನಿವೇಶನವನ್ನು ಮಂಜೂರು ಮಾಡಿ ೨೦೦೧ರಲ್ಲಿ ೧೨ ಜನರಿಗೆ ಹಕ್ಕುಪತ್ರವನ್ನು ನೀಡಲಾಗಿದೆ. ಉಳಿದ ನಿವೇಶನವನ್ನು ಅರ್ಹರಿಗೆ ನೀಡದೇ ಗ್ರಾಮ ಪಂಚಾಯಿತಿಯವರು ಸ್ವಂತ ಮನೆ, ಗದ್ದೆ, ತೋಟ ಇರುವ ಶ್ರೀಮಂತರಿಗೆ ನೀಡಿದ್ದಾರೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಮತ್ತು ಸದಸ್ಯರು ತಮಗೆ ಇಷ್ಟಬಂದ ಹಾಗೆ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ. ಇದರಿಂದಾಗಿ ನಿವೇಶನ ರಹಿತ ಬಡವರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಗ್ರಾಮದ ಪರಿಶಿಷ್ಟ ಜಾತಿಯವರಿಗೆ ಯಾರಿಗೂ ನಿವೇಶನದ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು ಈ ಹಿನ್ನೆಲೆಯಲ್ಲಿ ಹಳೆಯ ಆಯ್ಕೆಪಟ್ಟಿಯನ್ನು ವಜಾಗೊಳಿಸಬೇಕು. ನೂತನ ಪಟ್ಟಿ ತಯಾರಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರವಿ, ಜಗದಿಶ್, ಬೊಮ್ಮಯ್ಯ, ಪೂರ್ಣೇಶ್, ಸುರೇಶ್, ನಾಗೇಶ್, ಜಯಂತಿ, ಕಮಲ, ಸೀತಮ್ಮ, ಯಶೋಧ, ಲಲಿತಮ್ಮ, ಜಯಲಕ್ಷ್ಮೀ, ಲತಾ, ಸುಂದ್ರೇಶ್, ಆಶಾ, ರೇಖಾ ರುದ್ರೇಶ್, ಉಪೇಂದ್ರ ಮತ್ತಿತರರು ಹಾಜರಿದ್ದರು.

Tags: Villagers request dismissal of selection list of site title deeds
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In