• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ತೂಕ ಇಳಿಸಿಕೊಳ್ಳಲು ಸುಲಭವಾದ ಹಾಗೂ ಪರಿಣಾಮಕಾರಿ ಅಭ್ಯಾಸಗಳು

ಹೆಚ್ಚು ನೀರನ್ನು ಕುಡಿಯುವುದು ನಮ್ಮ ಸಾಮಾನ್ಯ ಆರೋಗ್ಯಕ್ಕೂ ಒಳ್ಳೆಯದು.

Shri News Desk by Shri News Desk
Oct 15, 2021, 01:02 pm IST
in ಆರೋಗ್ಯ, ಶಿಕ್ಷಣ
ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗೋಪಾಯಗಳು

ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗೋಪಾಯಗಳು

Share on FacebookShare on TwitterTelegram

ಉತ್ತಮ ಆರೋಗ್ಯಕ್ಕಾಗಿ ತೂಕ ಇಳಿಸಿಕೊಳ್ಳುವುದು ನಿಮ್ಮ ತಕ್ಷಣದ ಯೋಜನೆಯಾಗಿದ್ದರೆ ಕೆಲ ಸೂಕ್ತ ಮಾರ್ಗೋಪಾಯಗಳನ್ನು ಕೆಳಗೆ ನೀಡಲಾಗಿದೆ. ತೂಕ ಇಳಿಸಿಕೊಳ್ಳಲು ತಿನ್ನುವ ಆಹಾರ ಪ್ರಮಾಣವನ್ನು ಅವೈಜ್ಞಾನಿಕವಾಗಿ ಕಡಿಮೆ ಮಾಡಿಕೊಳ್ಳುವುದು ಅಥವಾ ತಿನ್ನದೇ ಇರುವುದು ಸರಿಯಾದ ವಿಧಾನವಲ್ಲ.

ತಜ್ಞರ ಪ್ರಕಾರ ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿ ತಪ್ಪು ತಿಳುವಳಿಕೆಯಿಂದಾಗಿ ಬಹಳಷ್ಟು ಜನ ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳುವತ್ತ ಗಮನ ಹರಿಸದೇ ಕಡಿಮೆ ಕ್ಯಾಲೊರಿಯಿರುವ ಆಹಾರಗಳನ್ನು ತೆಗೆದುಕೊಳ್ಳುತ್ತಾರೆ. ಇದು ಅವರಿಗೆ ಹೊಟ್ಟೆ ತುಂಬಿದ ಅನುಭವ ನೀಡದೆ ಹೆಚ್ಚು ಹಸಿವಾಗುವ ಭಾವನೆಯನ್ನು ನೀಡಿ ಪದೇ-ಪದೇ ತಿನ್ನುವಂತೆ ಮಾಡುತ್ತದೆ.

1. ಹೆಚ್ಚಿನ ಫೈಬರ್ (ನಾರಿನ) ಅಂಶ ಮತ್ತು ಪ್ರೋಟೀನ್‌ಗಳು ನಿಮ್ಮ ಆಹಾರದಲ್ಲಿರಲಿ: ಈ ಎರಡೂ ಅಂಶಗಳು ನಿಮ್ಮ ಆಹಾರದಲ್ಲಿ ಸೂಕ್ತ ಪ್ರಮಾಣದಲ್ಲಿದ್ದರೆ ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ. ಇವು ಜೀರ್ಣಕ್ರಿಯೆಯ ವೇಗವನ್ನು ಕಡಿಮೆ ಮಾಡುವುದರಿಂದ ನಿಮ್ಮ ದೇಹ ಚುರುಕಾಗಿರುವುದಲ್ಲದೇ ಹೆಚ್ಚಿನ ಸಮಯದವರೆಗೆ ಹೊಟ್ಟೆ ತುಂಬಿರುವ ಭಾವನೆಯಿರುತ್ತದೆ. ನಾರಿನ ಅಂಶ ಹೆಚ್ಚಿರುವ ಆಹಾರಗಳೆಂದರೆ ಹಣ್ಣುಗಳು (ಸೇಬು ಮತ್ತು ಕಪ್ಪು ದ್ರಾಕ್ಷಿ), ತರಕಾರಿಗಳು (ಸಿಪ್ಪೆ ಸಮೇತ ಆಲೂಗಡ್ಡೆ, ಹೂಕೋಸು, ಪಾಲಕ್, ಮತ್ತು ಬಟಾಣಿ), ಧಾನ್ಯಗಳು (ಬಾರ್ಲೆ, ಗೋಧಿ, ಓಟ್ಸ್, ಮತ್ತು ಜೋಳ), ಬೀಜ (ಕಡಲೆ ಬೀಜ, ಬಾದಾಮಿ), ಒಣಹಣ್ಣುಗಳು (ಖರ್ಜೂರ, ಸಕ್ಕರೆಬಾದಾಮಿ, ಏಪ್ರಿಕಾಟ್) ಮುಂತಾದವುಗಳು.

2. ನಿಮ್ಮ ಆಹಾರಪಟ್ಟಿಗೆ ಸರಿಯಾದ ಆಹಾರಗಳನ್ನು ಸೇರಿಸಿ: ಆಹಾರ ತಿನ್ನದೇ ಇರುವುದು ಅಥವಾ ಕಡಿಮೆ ಆಹಾರ ತಿನ್ನುವುದಕ್ಕಿಂತ ಉತ್ತಮವಾದ ಪೌಷ್ಟಿಕ ಆಹಾರವನ್ನು ಸರಿಯಾದ ಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುವುದು ತೂಕ ಇಳಿಸಿಕೊಳ್ಳುವ ವೈಜ್ಞಾನಿಕ ವಿಧಾನ. ಜಂಕ್ ಪದಾರ್ಥಗಳು, ಮಸಾಲೆಯುಕ್ತ ಪದಾರ್ಥಗಳು, ಹಾಗೂ ಕುರುಕು ತಿಂಡಿಗಳನ್ನು ಆದಷ್ಟು ಕಡಿಮೆ ಮಾಡುವುದು ಉತ್ತಮ ಆರೋಗ್ಯ ಹೊಂದಲು ಸಹಕಾರಿ.

3. ಹೆಚ್ಚು ನೀರನ್ನು ಕುಡಿಯಿರಿ: ಇದು ತೂಕ ಇಳಿಸಿಕೊಳ್ಳಲು ಸುಲಭವಾದ ಒಂದು ಮಾರ್ಗ. ಹೆಚ್ಚು ನೀರನ್ನು ಕುಡಿಯುವುದು ನಮ್ಮ ಸಾಮಾನ್ಯ ಆರೋಗ್ಯಕ್ಕೂ ಒಳ್ಳೆಯದಾಗಿದ್ದು ಹೆಚ್ಚಿನ ಕ್ಯಾಲರಿಯಿರುವ ತಂಪು ಪಾನೀಯಗಳನ್ನು ಕುಡಿಯವುದನ್ನು ನಿಯಂತ್ರಿಸುತ್ತದೆ.

4. ಅಡೆ-ತಡೆಯಿಲ್ಲದ ಸುಖನಿದ್ರೆ: ಅವಶ್ಯವಿರುವಷ್ಟು ಪ್ರಶಾಂತ ನಿದ್ರೆ ಸಿಗದಿದ್ದರೆ ದೇಹಕ್ಕೆ ಆರಾಮ ಸಿಗದೆ ಹೆಚ್ಚಿನ ಪ್ರಮಾಣದ ಒತ್ತಡಕ್ಕೆ ಕಾರಣವಾಗಿ ಅದು ತೂಕ ಕಡಿಮೆ ಮಾಡುವ ಹಾರ್ಮೋನ್‌ಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಹಾಗಾಗಿ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ದೇಹ ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಸುಖವಾಗಿ ನಿದ್ರೆ ಮಾಡಲು ಸಹಾಯ ಮಾಡುವ ಕೆಲ ಉಪಾಯಗಳೆಂದರೆ ಮಲಗುವ ಮುನ್ನ ಸ್ವಲ್ಪ ಓದುವುದು; ಗಣಕಯಂತ್ರ, ದೂರದರ್ಶನ, ಹಾಗೂ ಮೊಬೈಲ್‌ಗಳನ್ನು ಉಪಯೋಗಿಸದಿರುವುದು; ಹಾಗೂ ಲಘು ವ್ಯಾಯಾಮ ಮಾಡುವುದು.

ಪೌಷ್ಟಿಕ ಆಹಾರಯುಕ್ತ ಉತ್ತಮ ಆಹಾರಪದ್ಧತಿ, ಆರೋಗ್ಯಕರ ಹವ್ಯಾಸಗಳು, ದಿನ ನಿತ್ಯದ ವ್ಯಾಯಾಮಗಳು, ಹಾಗೂ ಸುಖನಿದ್ರೆಗಳಿಂದ ಕೂಡಿದ ಜೀವನಶೈಲಿಯಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಬಹುದು.

Simple steps to reduce excessive body weight and remain healthy

ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು

ಇದನ್ನೂ ಓದಿ: ಕೋವಿಡ್ ಜನಕ ಚೀನಾ: ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಶಾಕಿಂಗ್ ವರದಿ

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In