• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಚಿಕ್ಕಮಗಳೂರು ನೆಲೆ-ಬೆಲೆ ಪುಸ್ತಕ ಬಿಡುಗಡೆ

Shri News Desk by Shri News Desk
Oct 16, 2021, 10:16 pm IST
in ಚಿಕ್ಕಮಗಳೂರು
Chikkamagaluru Base_Price Book Launched

Chikkamagaluru Base_Price Book Launched

Share on FacebookShare on TwitterTelegram

ಚಿಕ್ಕಮಗಳೂರು: ಮನೆಯ ಕಪಾಡಿನಲ್ಲಿ ಇಡುವ ಪುಸ್ತಕಗಳಿಂದ ಮನದ ಕಪಾಡಿನಲ್ಲಿ ಉಳಿಯುವ ಪುಸ್ತಕಗಳನ್ನು ಓದುವುದು ಹಾಗೂ ಅಂತಹ ಪುಸ್ತಕಗಳನ್ನು ಸಮಾಜಕ್ಕೆ ತಲುಪಿಸುವಂತಹದ್ದು ಬಹುಮುಖ್ಯ ಎಂದು ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ ಹೇಳಿದರು.

ನಗರದ ಶಾಸಕರ ಕಚೇರಿ ಆವರಣದಲ್ಲಿ ಚಿಕ್ಕಮಗಳೂರು ನೆಲೆ_ಬೆಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪುಸ್ತಕದ ಕುರಿತು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯದ ಪ್ರತಿ ತಾಲೂಕು, ಜಿಲ್ಲೆಗಳಲ್ಲಿಯೂ ಆಯಾ ಜಿಲ್ಲೆಯ ಪ್ರಾಕೃತಿಕ, ಐತಿಹಾಸಿಕ ಪರಂಪರೆ, ಜಾನಪದ ಸಂಪತ್ತನ್ನು ಬಿಂಬಿಸುವ ಪುಸ್ತಕಗಳನ್ನು ಹೊರತರುವ ಮೂಲಕ ಮುಂದಿನ ಪೀಳಿಗೆಗೆ ನಮ್ಮ ನೆಲದ ಸಂಪತ್ತನ್ನು ಪರಿಚಯಿಸುವ ಕೆಲಸವನ್ನು ಸರ್ಕಾರ ಮಾಡಬೇಕು, ಚಿಕ್ಕಮಗಳೂರು ನೆಲೆ_ಬೆಲೆ ಪುಸ್ತಕ ಕಾಫಿನಾಡಿನ ನೆಲದ ಸಂಪತ್ತನ್ನು ಅಣುಅಣುವಾಗಿ ಹೊರತರುವಂತಹ ಪುಸ್ತಕವಾಗಿ ಹೊರಹೊಮ್ಮಿದೆ ಎಂದು ಪುಸ್ತಕದ ಕೆಲ ಅಧ್ಯಾಯಗಳನ್ನು ಓದುವ ಮೂಲಕ ಪುಸ್ತಕದ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರಾಕೃತಿಕ ಸಂಪತ್ತು, ಸಾಹಿತ್ಯಿಕ, ಐತಿಹಾಸಿಕ ಪರಂಪರೆ, ಶಾಸನಗಳಲ್ಲಿ ಉಲ್ಲೇಖವಾಗಿರುವ ವಿಷಯಗಳನ್ನು ಸಂಕ್ಷಿಪ್ತವಾಗಿ ಹೊರತರುವ ಕೆಲಸವನ್ನು ಲೇಖಕಿ ಡಾ.ಮಂಜುಳಾ ಹುಲ್ಲಹಳ್ಳಿ ಮಾಡಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿನ ಮತ್ತಷ್ಟು ಮಾಹಿತಿಯನ್ನು ಹೊರತರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ಜನರ ತಂಡವನ್ನು ಮಾಡಿ ಈ ರೀತಿಯ ಪುಸ್ತಕಗಳನ್ನು ತರುವ ಮೂಲಕ ಜಿಲ್ಲೆಯ ಸಾಂಸ್ಕೃತಿಕ ನಿಧಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸವನ್ನು ಶಾಸಕರು ಮಾಡಬೇಕು ಎಂದು ಸಲಹೆ ನೀಡಿದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಸಿ.ಟಿ ರವಿ, ಒಂದೊAದು ಊರಿನಲ್ಲಿಯೂ ಮೊಗೆದಷ್ಟು, ಬಗೆದಷ್ಟು ಕೌತುಕ ಸಿಗುತ್ತವೆ ಅಂತಹ ವಿಭಿನ್ನ ವೈಭವವನ್ನು ಜಿಲ್ಲೆ ಒಳಗೊಂಡಿದೆ. ಈ ಹಿಂದೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ಜಿಲ್ಲೆಯ ಮಾಹಿತಿ ಕಲೆಹಾಕಿ ಪುಸ್ತಕ ರೂಪದಲ್ಲಿ ಹೊರತರುವ ಚಿಂತನೆ ಮಾಡಲಾಗಿತ್ತು ಆದರೆ ಕೋವಿಡ್ ಸಂದರ್ಭದಲ್ಲಿ ಸಾಧ್ಯವಾಗಲಿಲ್ಲ ಆದರೆ ಮಂಜುಳಾ ಹುಲ್ಲಹಳ್ಳಿ ಲೇಖಿಸಿರುವ ಚಿಕ್ಕಮಗಳೂರು ನೆಲೆ_ಬೆಲೆ ಪುಸ್ತಕ, ಜಿಲ್ಲೆಯ ಹಲವು ಸ್ಥಳಗಳ ಬಗ್ಗೆ ಮಾಹಿತಿ ಕಲೆಹಾಕಿ ಒಂದು ಹಿಡಯಾಗಿ ಪುಸ್ತಕ ರೂಪದಲ್ಲಿ ನಮ್ಮ ಕೈಗೆ ಬಂದಿರುವುದು ಹರ್ಷತಂದಿದ್ದು ಮುಂದಿನ ಪೀಳಿಗೆಗೆ ನಮ್ಮ ನೆಲದ ಅರಿವನ್ನು ಮೂಡಿಸುವ ಅಂಶಗಳು ಈ ಪುಸ್ತಕದಲ್ಲಿವೆ ಎಂದರು.

ಪುಸ್ತಕದ ಕುರಿತು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್, ಲೇಖಕಿ ಮಂಜುಳಾ ಹುಲ್ಲಹಳ್ಳಿ ಮಾತನಾಡಿದರು. ಕಾರ್ಯಕ್ರಮವನ್ನು ಸುಮಾ ಪ್ರಸಾದ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪಲ್ಲವಿ ಸಿ.ಟಿ ರವಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಶಿವಚೈತನ್ಯ ಪ್ರಕಾಶನದ ಪ್ರಕಾಶಕರಾದ ಶಿವಕುಮಾರ್, ಮಂಜುನಾಥ್, ಹೆಚ್.ಡಿ ತಮ್ಮಯ್ಯ, ಮಧುಕುಮಾರ್ ರಾಜ್ ಅರಸ್, ಕಿರಣ್, ಪ್ರಕಾಶ್, ಲೇಖಕಿ ನಾಗಶ್ರೀ ತ್ಯಾಗರಾಜ್, ರಮೇಶ್ ಸೇರಿದಂತೆ ಹಲವರು ಇದ್ದರು

Tags: Chikkamagaluru Base_Price Book Launched
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In