• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

17 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 17, 2021, 10:12 am IST
in ರಾಜಕೀಯ
Share on FacebookShare on TwitterTelegram

ಮೇಷ ರಾಶಿ:  ತತ್‌ಕ್ಷಣದ ನಿರ್ಧಾರ ತಾಳಲು ನಿಮ್ಮ ಮನಸ್ಸನ್ನು ಸಿದ್ಧಪಡಿಸಬೇಕು. ಏಕೆಂದರೆ ಅಂತಹ ಪ್ರಸಂಗ ಇಂದು ಒದಗಿ ಬರಬಹುದು. ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಬಹುದು. ದೈಹಿಕ ವ್ಯಾಯಾಮದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ಹಣವನ್ನು ಸಂಗ್ರಹಿಸುವ, ಉಳಿಸುವ ಕಲೆಯನ್ನು ಕಲಿಯುವಿರಿ, ನಿಮ್ಮ ಭಾವನೆಯನ್ನು ಹಂಚಿಕೊಳ್ಳಲು ಇದು ಸರಿಯಾದ ಸಮಯವಲ್ಲ, ಮನೆಯಿಂದ ದೂರ ಪ್ರಯಾಣದ ವೇಳೆಯಲ್ಲಿ ಎಚ್ಚರವಾಗಿರಿ, ಸಂಗಾತಿ ನಿಮಗೆ ಕಿರಿಕಿರಿಯನ್ನುಂಟು ಮಾಡಬಹುದು.

ವೃಷಭ ರಾಶಿ: ನಿಮ್ಮ ತಾಳ್ಮೆ ಕೆಡುವಂತಹ ಪ್ರಸಂಗ ಉಂಟಾದೀತು. ಮುಖ್ಯವಾಗಿ ಸಂಬಂಧದ ವಿಚಾರದಲ್ಲಿ  ಪ್ರತಿಕೂಲ ಬೆಳವಣಿಗೆ. ಜಗಳದಿಂದ ದೂರ ನಿಲ್ಲುವುದೊಳಿತು. ದೈಹಿಕ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ಆರ್ಥಿಕವಾಗಿ, ನೀವು ಸದೃಢರಾಗಿರುತ್ತೀರಿ, ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದ ಹಣಗಳಿಕೆಗೆ ಹಲವು ಅವಕಾಶಗಳು ಒದಗಿ ಬರಲಿದೆ, ಮನೆಗೆ ಇಂದು ಭೇಟಿ ನೀಡುವ ಸಾಧ್ಯತೆಯಿದೆ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ.

ಮಿಥುನ ರಾಶಿ: ದೈಹಿಕ ಸಮಸ್ಯೆ ಎದುರಿಸುವಿರಿ. ಅದಕ್ಕೆ ನಿಮ್ಮ  ಭಾವನೆಗಳೇ ಕಾರಣವಾಗಿರಬಹುದು. ಮನಸ್ಸು ಇಂದು ಸಮಸ್ಥಿತಿಯಲ್ಲಿ ಇರುವುದಿಲ್ಲ. ನಿಮ್ಮ ದುಡುಕಿನ ವರ್ತನೆಯು ಸ್ನೇಹಿತರಿಗೆ ಸಮಸ್ಯೆಯನ್ನುಂಟು ಮಾಡಲಿದೆ, ಆರ್ಥಿಕವಾಗಿ ಸದೃಢರಾಗುವಿರಿ, ಸಾಲವಾಗಿ ನೀಡಿರುವ ಹಣ ಇಂದು ನಿಮ್ಮ ಕೈಸೇರುವ ಸಾಧ್ಯತೆಯಿದೆ, ಕುಟುಂಬ ಸದಸ್ಯರ ಪ್ರೀತಿಯನ್ನು ನೀವು ಪಡೆಯಲಿದ್ದೀರಿ, ದೂರದ ಪ್ರವಾಸ ನಿಮಗೆ ಸಂತೋಷವನ್ನು ತರಲಿದೆ, ಅತಿಯಾದ ಕೆಲಸ ನಿಮಗೆ ಮಾನಸಿಕ ಕಿರಿಕಿರಿಯನ್ನುಂಟು ಮಾಡಲಿದೆ.

ಕರ್ಕಾಟಕ ರಾಶಿ: ಮನೆಯಲ್ಲಿ ನಿಮ್ಮ ಹೊಣೆಗಾರಿಕೆ ನಿಭಾಯಿಸುವಲ್ಲಿ ಸಮಸ್ಯೆ ಎದುರಿಸುವಿರಿ. ಇದರಿಂದ ಇತರರ ಟೀಕೆಗೆ ಗುರಿಯಾಗುವಿರಿ. ಇತರರೊಂದಿಗೆ ಸಂತೋಷವನ್ನು ಹಂಚಿಕೊಳ್ಳುವಿರಿ, ದುಶ್ಚಟಗಳಿಂದ ದೂರವಿರಿ, ಆರ್ಥಿಕ ಪರಿಸ್ಥಿತಿ ಹಾಳಾಗದಂತೆ ಎಚ್ಚರಿಕೆ ವಹಿಸಿ, ಮನೆಯ ವಾತಾವರಣವನ್ನು ಬದಲಾಯಿಸಿ ಕೊಳ್ಳಿ, ಆತ್ಮೀಯ ಸ್ನೇಹಿತರು ನಿಮಗೆ ಅಮೂಲ್ಯವಾದ ಉಡುಗೊರೆಯನ್ನು ನೀಡಲಿದ್ದಾರೆ, ವೈವಾಹಿಕ ಜೀವನಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಿ, ಹಳೆಯ ಸ್ನೇಹಿತರ ಭೇಟಿಯಿಂದ ನಿಮಗೆ ಸಂತಸ ಸಿಗಲಿದೆ.

ಸಿಂಹ ರಾಶಿ: ಯಾವುದೋ ವಿಷಯ ನಿಮ್ಮಲ್ಲಿ ಜಿಜ್ಞಾಸೆಗೆ ಕಾರಣವಾಗುವುದು. ಯಾವ ದಾರಿ ಹಿಡಿಯಬೇಕೆಂದು ಅರಿಯದೆ ಗೊಂದಲ. ಮನಸ್ಸಿಗೆ ಕಿರಿಕಿರಿ. ಮನಸ್ಸು ದುರ್ಬಲವಾಗಲಿದೆ, ಶಕ್ತಿಯನ್ನು ಪಡೆಯಲು ವಿಶ್ರಾಂತಿಯನ್ನು ಪಡೆದುಕೊಳ್ಳಿ, ನಿಮ್ಮ ಸಾಮರ್ಥ್ಯವನ್ನು ಅರಿತುಕೊಳ್ಳಿ, ಪೋಷಕರೊಬ್ಬರು ಹಣ ಉಳಿಸುವ ಬಗ್ಗೆ ಮಾರ್ಗ ದರ್ಶನ ನೀಡಲಿದ್ದಾರೆ, ಬಾಕಿ ಇರುವ ಕಾರ್ಯವನ್ನು ಬೇಗನೆ ಮುಗಿಸಿ, ಧನಾತ್ಮಕ ಚಿಂತನೆಗಳು ಫಲವನ್ನು ಕೊಡಲಿದೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ವ್ಯವಹಾರಿಕವಾಗಿ ಲಾಭವನ್ನು ಕಾಣುವಿರಿ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ಕನ್ಯಾ ರಾಶಿ: ನಿಮ್ಮ ವ್ಯವಹಾರದಲ್ಲಿ ಹಠಾತ್ ತಿರುವು ಸಂಭವಿಸಬಹುದು. ಆರ್ಥಿಕ ಪರಿಸ್ಥಿತಿ ನಿಮಗೆ ಅನುಕೂಲಕರ ಆಗುವುದು. ಬಂಧುಗಳ ಸಹಕಾರ. ಅತಿಯಾದ ಖರ್ಚು, ಸಂಶಯಾಸ್ಪದ ಹಣಕಾಸಿನ ಯೋಜನೆಗಳನ್ನು ತಪ್ಪಿಸಿ, ಬಿಡುವಿನ ಸಮಯವನ್ನು ನಿಸ್ವಾರ್ಥ ಸೇವೆಗೆ ವಿನಿಯೋಗಿಸಿ, ಕುಟುಂಬದವರ ಜೊತೆಗೆ ಸಂತಸದ ಸಮಯವನ್ನು ಕಳೆಯುವಿರಿ, ಪ್ರೇಮಿಗಳು ಇಂದು ಮದುವೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ, ಇತರರಿಂದ ಟೀಕೆಗಳನ್ನು ಕೇಳುವಿರಿ, ದೂರದ ಬಂಧುಗಳ ಭೇಟಿಯಿಂದ ಮನಸಿಗೆ ನೆಮ್ಮದಿ ದೊರೆಯಲಿದೆ, ಆಧ್ಯಾತ್ಮದ ಕಡೆ ಒಲವು.

ತುಲಾ ರಾಶಿ: ಇಂದು ಧನಾರ್ಜನೆಯ ದಿನ. ವ್ಯವಹಾರದಲ್ಲಿ ಲಾಭ. ಖರ್ಚು ಮಾಡಲು ಯಾವುದೇ ಅಡ್ಡಿ ಬರುವುದಿಲ್ಲ. ಕುಟುಂಬದಲ್ಲಿ ಸಂತೋಷದ ಮನಸ್ಥಿತಿ. ದಿನದ ಸಂತೋಷಕ್ಕಾಗಿ ಮಾನಸಿಕ ಒತ್ತಡವನ್ನು ತಪ್ಪಿಸಿ, ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ, ಹಣದ ಕೊರತೆ ಉಂಟಾಗದಂತೆ ಎಚ್ಚರಿಕೆವಹಿಸಿ. ಹಳೆಯ ಸ್ನೇಹಿತರು ಸಂಜೆಯ ವೇಳೆಗೆ ಭೇಟಿ ನೀಡುವ ಸಾಧ್ಯತೆ, ಇತರರ ಜೊತೆಗೆ ಭಿನ್ನಾಭಿಪ್ರಾಯ ಉಂಟಾಗಲಿದೆ, ವಿಶ್ವಾಸದಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವಿರಿ, ದಿನಾಂತ್ಯಕ್ಕೆ ಶುಭವಾರ್ತೆಯನ್ನು ಕೇಳುವಿರಿ, ಉದ್ಯೋಗ ಆಕಾಂಕ್ಷಿಗಳ ಪಾಲಿಗೆ ಶುಭದಿನ.

ವೃಶ್ಚಿಕ ರಾಶಿ:  ಆತ್ಮಸಂತೃಪ್ತಿ ಮತ್ತು ಜನಪ್ರಿಯತೆ ಎರಡೂ ಇಂದು ನಿಮ್ಮ ಜತೆಗಿರುವುದು. ಕೆಲಸದಲ್ಲಿ  ನೀವು ಬಯಸಿದ ಸಾಧನೆ. ಎಲ್ಲರಿಂದ ಮೆಚ್ಚುಗೆ. ಬಿಡುವಿಲ್ಲದ ವೇಳಾಪಟ್ಟಿ, ಆರೋಗ್ಯದಲ್ಲಿ ಸುಧಾರಣೆ, ಭವಿಷ್ಯದ ಯೋಜನೆಗಾಗಿ ಹೂಡಿದ ಹಣಕಾಸು ಇಂದು ಲಾಭವನ್ನು ತರಲಿದೆ, ಕುಟುಂಬದ ಸದಸ್ಯರ ಬೇಡಿಕೆಗೆ ಸ್ಪಂದಿಸಿ, ಪ್ರೇಮಿಗಳ ಪಾಲಿಗೆ ಶುಭದಿನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಸಂಗಾತಿಯ ನಡುವೆ ವಾದವನ್ನು ಸೃಷ್ಟಿಸಬಹುದು. ಧಾರ್ಮಿಕ ಕ್ಷೇತ್ರದ ಕಡೆಗೆ ಹೆಚ್ಚಿನ ಆಸಕ್ತಿ, ಹೊಸ ಅವಕಾಶವೊಂದು ನಿಮಗೆ ಲಭ್ಯವಾಗಲಿದೆ.

ಧನಸು ರಾಶಿ: ನ್ಯಾಯವಾದುದಕ್ಕೆ ನಿಮ್ಮ ಬೆಂಬಲ ನೀಡಲು ಹಿಂಜರಿಕೆ ಬೇಡ. ಇದಕ್ಕಾಗಿ ಕೆಲವರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆಯಿದೆ. ಆ ಬಗ್ಗೆ ಚಿಂತಿಸದಿರಿ. ಕುಟುಂಬದ ಹಿರಿಯರ ಸಲಹೆಯನ್ನು ಆಲಿಸಿ, ಉಳಿತಾಯದ ಬಗ್ಗೆ ಎಚ್ಚರಿಕೆಯನ್ನು ವಹಿಸಿ, ಅಗತ್ಯ ವಸ್ತುಗಳ ಖರೀದಿಗೆ ಹಣ ವ್ಯಯ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಜನ ರನ್ನು ಭೇಟಿಯಾಗುವಿರಿ, ಬಿಡುವಿನ ವೇಳೆಯಲ್ಲಿ ಹವ್ಯಾಸಗಳ ಕಡೆಗೆ ಗಮನ ಹರಿಸಿ, ಶಿಕ್ಷಕರ ಜೊತೆಗೆ ಮುಕ್ತವಾಗಿ ಮಾತನಾಡುವ ಮೂಲಕ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ವಿದ್ಯಾರ್ಥಿಗಳ ಪಾಲಿಗೆ ಶುಭದಾಯಕ.

ಮಕರ ರಾಶಿ: ತಾಳ್ಮೆ ವಹಿಸಿದರೆ ಇಂದು ನೀವು ಕಠಿಣ ಕೆಲಸವನ್ನೂ ಪೂರೈಸಬಲ್ಲಿರಿ. ಇತರರ ಪ್ರಭಾವಕ್ಕೆ ಸಿಲುಕದೆ ನಿಮ್ಮದೇ ನಿರ್ಧಾರ ತಾಳಿ. ಅರ್ಧಕ್ಕೆ ಕೆಲಸ ಕೈಬಿಡಬೇಡಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ಸ್ನೇಹಿತರು ಇಂದು ದೊಡ್ಡ ಮೊತ್ತದ ಹಣವನ್ನು ಸಾಲವಾಗಿ ಕೇಳುವರು, ಮಕ್ಕಳ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ಕೆಲವು ಸಮಸ್ಯೆಗಳಿ ಪರಿಹಾರವನ್ನು ಕಂಡುಕೊಳ್ಳುವಿರಿ, ಹಲವು ದಿನಗಳಿಂದ ಬಾಕಿ ಉಳಿದಿದ್ದ ಕೆಲಸ ಕಾರ್ಯಗಳು ಇಂದು ಮುಕ್ತಾಯಗೊಳ್ಳಲಿವೆ, ಜೀವನ ಸಂಗಾತಿಯ ಅಗತ್ಯತೆಗಳನ್ನು ಪೂರೈಸಲು ಸಕಾಲ, ದುಶ್ಚಟಗಳಿಂದ ದೂರವಿರಿ.

ಕುಂಭ ರಾಶಿ: ಕುಟುಂಬಸ್ಥರ ಜತೆ ಹೆಚ್ಚು ಕಾಲ ಕಳೆಯುವಿರಿ. ಸಣ್ಣಪುಟ್ಟ ಭಿನ್ನಮತ ಉಂಟಾದರೂ ಒಟ್ಟಿನಲ್ಲಿ ನೆಮ್ಮದಿಯ ದಿನ. ಆರ್ಥಿಕ ಅಡಚಣೆ ಬಾಸದು. ಆರೋಗ್ಯದ ವೃದ್ದಿಗಾಗಿ ನಡಿಗೆಯನ್ನು ಅನುಸರಿಸಿ, ಮನೆಯಿಂದ ದೂರ ಉಳಿಯುವ ಸಾಧ್ಯತೆ, ಹಣ ಮತ್ತು ಸಮಯವನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬೇಡಿ, ಯಾವುದೇ ಸದಸ್ಯರ ನಡವಳಿಕೆ ಬದಲಾವಣೆ ಆಗದಂತೆ ನೋಡಿಕೊಳ್ಳಿ, ಅಮೂಲ್ಯ ವಸ್ತುಗಳ ಖರೀದಿಗೆ ಹಣ ವ್ಯಯ, ನಿಮ್ಮ ಭಾವನೆಗೆ ಇಂದು ಬೆಲೆ ಸಿಗಲಿದೆ, ಆಪ್ತ ಸ್ನೇಹಿತರ ಬಳಿಯಲ್ಲಿ ದುಖಃವನ್ನು ಹಂಚಿಕೊಳ್ಳಿ, ಮನಸು ನಿರಾಳವಾಗಲಿದೆ.

ಮೀನ ರಾಶಿ: ಮನಸ್ಸಿಗೆ ನೆಮ್ಮದಿ ತರುವಂತಹ ಬೆಳವಣಿಗೆ. ಕೆಲದಿನಗಳಿಂದ ಕಾಡುತ್ತಿದ್ದ ಚಿಂತೆ ನಿವಾರಣೆ. ವೈಮನಸ್ಸು ಪರಿಹಾರ. ಆರ್ಥಿಕ ಸಮಸ್ಯೆಯಿಂದಾಗಿ ಹಲವು ಕೆಲಸಗಳು ಸ್ಥಗಿತಗೊಳ್ಳಲಿದೆ, ವಾಹನ ಚಾಲನೆಯ ವೇಳೆಯಲ್ಲಿ ಸಾಕಷ್ಟು ಎಚ್ಚರಿಕೆಯನ್ನು ವಹಿಸಿ, ನಿಮ್ಮ ಅಗತ್ಯಗಳನ್ನು ಸಂಗಾತಿ ಪೂರೈಸಲಿ ದ್ದಾರೆ. ಹೊಸ ಹೂಡಿಕೆಯಿಂದ ಆರ್ಥಿಕ ನಷ್ಟ ಅನುಭವಿಸುವ ಸಾಧ್ಯತೆ, ಸ್ನೇಹಿತರೊಂದಿಗೆ ನಿಷ್ಟುರದಿಂದ ನಷ್ಟ, ಸಹೋದ್ಯೋಗಿಗಳ ಕಿರಿಕಿರಿ ಹೆಚ್ಚಾಗಲಿದೆ, ಹಳೆಯ ಬಾಕಿ ವಸೂಲಿಯಿಂದ ಮನಸಿಗೆ ಸಂತಸವಾಗಲಿದೆ.

Tags: 17 Oct (Everlasting Future)
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In