• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶಾಲಾ ಮಕ್ಕಳಿಗೆ ಶನಿವಾರ-ಭಾನುವಾರ ಶಾಲೆ‌

ಮಕ್ಕಳ ವೀಕೆಂಡ್ ಮಜಾಗೆ ಬ್ರೇಕ್

Shri News Desk by Shri News Desk
Oct 17, 2021, 07:23 pm IST
in ರಾಜ್ಯ, ಶಿಕ್ಷಣ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ ನಡೆಸುವ ಬಗ್ಗೆ ಚಿಂತನೆ ಇದೆ. ಪಠ್ಯ ಕ್ರಮ ಕಡಿತದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಯೋಚನೆ ಇಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ 1 ರಿಂದ 5ನೇ ತರಗತಿ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವಂತ ಸಲಹೆ ಆಧರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳುವಂತ ಚಿಂತನೆ ಇಲ್ಲ. ಪಠ್ಯ ಕ್ರಮ ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸೋದಕ್ಕಾಗಿ ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆಯಿದೆ. ಆ ಬಗ್ಗೆ ಶೀಘ್ರವೇ ಸಿಎಂ ನೇತೃತ್ವದಲ್ಲಿ ನಡೆಯಲಿರುವಂತ ಸಭೆಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

Tags: Saturday-Sunday School for School Children
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In