• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಗುಪ್ತಚರ ತಂಡ ರವಾನೆ

ನಿತ್ಯದ ಗುಪ್ತಚರ ಮಾಹಿತಿ ಹೆಚ್ಚಳ ಮತ್ತು ರವಾನಿಸುವ ಸಿಗ್ನಲ್​ ಶೇ 40ರಷ್ಟು ಅಧಿಕಗೊಳಿಸುವ ಗುರಿಯನ್ನು ವಿಶೇಷ ಗುಪ್ತಚರ ಕಾರ್ಯಾಚರಣೆ ತಂಡಕ್ಕೆ ನೀಡಲಾಗಿದೆ

Shri News Desk by Shri News Desk
Oct 19, 2021, 11:32 am IST
in ರಾಷ್ಟ್ರೀಯ
Jammu-Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ

Share on FacebookShare on TwitterTelegram

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಅಕ್ಟೋಬರ್​ 1ರಿಂದೀಚೆಗೆ ನಾಗರಿಕರ ಮೇಲೆ ದಾಳಿ ಮತ್ತು ಹತ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಶೇಷ ಗುಪ್ತಚರ ಕಾರ್ಯಾಚರಣೆ ತಂಡವನ್ನು ಶ್ರೀನಗರಕ್ಕೆ ಕಳುಹಿಸಿದೆ. ಹೆಚ್ಚುವರಿ ನಿರ್ದೇಶಕರ ನೇತೃತ್ವದ ಈ ತಂಡವು ಜಮ್ಮು ಮತ್ತು ಕಾಶ್ಮೀರದ ಪೊಲೀಸ್​ ಮಹಾನಿರ್ದೇಶಕರ ಜತೆಯಲ್ಲಿ ಕಾರ್ಯನಿರ್ವಹಿಸಲಿದೆ. ನಿತ್ಯದ ಗುಪ್ತಚರ ಮಾಹಿತಿ ಹೆಚ್ಚಳ ಮತ್ತು ರವಾನಿಸುವ ಸಿಗ್ನಲ್​ ಶೇ 40ರಷ್ಟು ಅಧಿಕಗೊಳಿಸುವ ಗುರಿಯನ್ನು ವಿಶೇಷ ಗುಪ್ತಚರ ಕಾರ್ಯಾಚರಣೆ ತಂಡಕ್ಕೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಉಗ್ರರ ನಿಗ್ರಹಕ್ಕೆ ಕೇಂದ್ರ ಮತ್ತು ರಾಜ್ಯಗಳ ಬೇರೆ ಬೇರೆ 28 ಸಂಸ್ಥೆಗಳು ಸಹಕರಿಸಿದ್ದು, ಜಮ್ಮು ಮತ್ತು ಕಾಶ್ಮೀರ, ಪಂಜಾಬ್​, ದೆಹಲಿ, ಉತ್ತರ ಪ್ರದೇಶಗಳ ಕಾರ್ಯನಿರ್ವಹಿಸಲಿವೆ.. ಭಯೋತ್ಪಾದಕರು ಮತ್ತು ಅವರಿಗೆ ನೆರವು ನೀಡುವವರ ಮಾಹಿತಿಯನ್ನು ಹಂಚಿಕೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ. ಕಾಶ್ಮೀರ ಕಣಿವೆಯಲ್ಲಿ ವಲಸಿಗರು ಮತ್ತು ಆಯ್ದ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿರಿಸಿಕೊಂಡು ದಾಳಿ ಅವ್ಯಾಹತವಾಗಿದೆ. ಇದರ ಹಿಂದಿನ ಉದ್ದೇಶವಾದರೂ ಏನು ಎಂಬುದನ್ನು ವಿವರವಾಗಿ ತಿಳಿಯುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಈ ವಿಶೇಷ ತಂಡವನ್ನು ಕಳುಹಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಹಾರದ ಇಬ್ಬರ ಹತ್ಯೆ
ಬೇರೆ ರಾಜ್ಯಗಳ ನಿವಾಸಿಗಳನ್ನು ಗುರಿಯಾಗಿಟ್ಟುಕೊಂಡು ಎರಡು ದಿನಗಳಲ್ಲಿ ಮೂರು ದಾಳಿ ನಡೆದಿದೆ. ಕುಲ್ಗಾಂ ಜಿಲ್ಲೆಯ ವಾನ್ಪೋ ಪ್ರದೇಶದಲ್ಲಿ ಭಾನುವಾರ ಇಬ್ಬರು ವಲಸೆ ಕಾಮಿರ್ಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ವಲಸಿಗರು ಬೀದಿಬಿದಿ ವ್ಯಾಪಾರ ಮಾಡಿಕೊಂಡಿಕೊಂಡು ಜೀವನ ಸಾಗಿಸುವವರಾಗಿದ್ದರು. ಶನಿವಾರ ಜಮ್ಮು ರೈಲ್ವೆ ನಿಲ್ದಾಣದ ಬಳಿ ದಾಳಿ ನಡೆದಿದೆ. ಮೃತರಲ್ಲಿ ಓರ್ವ ಬಿಹಾರದ ಬಂಕಾ ಜಿಲ್ಲೆಯವನಾಗಿದ್ದು, ಗೋಲ್​&ಗಪ್ಪ ಮಾರಾಟ ಮಾಡುತ್ತಿದ್ದ, ಇನ್ನೊಬ್ಬ ಉತ್ತರ ಪ್ರದೇಶದ ಸಹರನಪುರದವನಾಗಿದ್ದು ಮರಗೆಲಸ ಮಾಡುತ್ತಿದ್ದ.

ನಾಗರಿಕರ ಹತ್ಯೆ ಹೊಣೆ ಹೊತ್ತ ಯುಎಲ್​ಎ
ಜಮ್ಮು ಕಾಶ್ಮೀರದಲ್ಲಿ 11 ನಾಗರಿಕರ ಹತ್ಯೆಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾದ ಅಂಗಸಂಸ್ಥೆಯಾದ ಯುನೈಟೆಡ್​ ಲಿಬರೇಷನ್​ ಫ್ರಂಟ್​ (ಯುಎಲ್​ಎಫ್) ಹೊತ್ತುಕೊಂಡಿದೆ. ವಲಸೆ ಕಾಮಿರ್ಕರು ಕಾಶ್ಮೀರದಿಂದ ಹೊರಹೋಗಬೇಕು. ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಪ್ರತಿಕಾರವಾಗಿ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಯುಎಲ್​ಎಫ್ ಟ್ವಿಟರ್​ ಹ್ಯಾಂಡಲರ್​ಗಳು ಪೋಸ್ಟ್​ ಮಾಡಿದ್ದಾರೆ.

ವಿದ್ಯುದಾಗಾರ, ಏರ್​ ಸ್ಟ್ರಿಪ್​ಗಳು ಉಗ್ರರ ಗುರಿ
ಜಮ್ಮು-ಕಾಶ್ಮೀರದಲ್ಲಿ ಹರ್ಕತ್​ 313 ಎಂಬ ಉಗ್ರರ ಹೊಸ ಗುಂಪು ಗಡಿ ನಿಯಂತ್ರಣ ರೇಖೆ (ಎಲ್​ಐಸಿ) ಬಳಿಯ ಉರಿಯಲ್ಲಿರುವ ಎರಡು ಜಲ ವಿದ್ಯುತ್​ ಟಕಗಳನ್ನು ಗುರಿಯಾಗಿರಿಸಿಕೊಂಡಿದೆ. ಅನಂತನಾಗ್​ನಲ್ಲಿರುವ ತುರ್ತು ಬಳಕೆಯಏರ್​ ಸ್ಟ್ರಿಪ್​ ಕೂಡ ಭಯೋತ್ಪಾದಕರ ಗುರಿಯಾಗಿದೆ ಎಂದು ಬೇಹುಗಾರಿಕಾ ವರದಿ ಎಚ್ಚರಿಸಿದೆ.

ಜಮ್ಮು-ಕಾಶ್ಮೀರದಲ್ಲಿನ ಧಾಮಿರ್ಕ ಮುಖಂಡರ ಮೇಳೆ ದಾಳಿ ನಡೆಸಲು ಹಿಜ್ಬುಲ್​ ಮುಜಾಹಿದ್ದೀನ್​ ಸಂಟನೆ ಪಿತೂರಿ ಮಾಡಿದೆ. ಎಲ್​ಇಟಿ ಅಂಗವಾದ ದಿ ರೆಸಿಸ್ಟೆನ್ಸಿ ಫ್ರಂಟ್​ (ಟಿಆರ್​ಎ್​) ಗ್ರಾಮ ಪಂಚಾಯಿತಿ ಮುಖ್ಯಸ್ಥರ ಹತ್ಯೆಗೆ ಹೊಂಚು ಹಾಕುತ್ತಿದೆ. ವಲಸಿಗ ಕಾಮಿರ್ಕರ ಮೇಲೆ ಅವ್ಯಾಹತ ದಾಳಿ ನಡೆಯುವ ಸಂಭವ ಇದೆ ಎಂದು ಬೇಹುಗಾರಿಕಾ ಮೂಲಗಳು ಹೇಳಿವೆ.

Special Intelligence Team sent to Jammu Kashmir for investigation of Recent Violence

ಇದನ್ನೂ ಓದಿ: Screening of women: 30 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ

Tags: Jammu KashmirTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In