• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಮತ್ತೆ ನಾಲ್ವರ ಬಂಧನ

ರೈತರ ಮೇಲೆ ಕಾರು ಹರಿಸಿದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 10ಕ್ಕೆ ಏರಿದೆ.

Shri News Desk by Shri News Desk
Oct 19, 2021, 11:39 am IST
in ರಾಷ್ಟ್ರೀಯ
Lakhim-PurKheri

ಲಖಿಂಪುರ್ ಖೇರಿ ಹಿಂಸಾಚಾರ (ಸಂಗ್ರಹ ಚಿತ್ರ)

Share on FacebookShare on TwitterTelegram

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ವಾಹನ ಹರಿಸಿದ ಪ್ರಕರಣದ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ. ಬಿಜೆಪಿ ಸ್ಥಳೀಯ ಮುಖಂಡ ಸುಮಿತ್ ಜೈಸ್ವಾಲ್, ಶಿಶುಪಾಲ್, ನಂದನ್ ಸಿಂಗ್ ಬಿಶ್ತ್ ಮತ್ತು ಸತ್ಯಪ್ರಕಾಶ್ ತ್ರಿಪಾಠಿ ಬಂಧಿತರು. ಇವರಿಂದ ಪರವಾನಗಿ ಹೊಂದಿದ್ದ ರಿವಾಲ್ವರ್, ಮೂರು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಸೇರಿ ಬಂಧಿತರ ಸಂಖ್ಯೆ 10ಕ್ಕೆ ಏರಿದೆ.

ರೈತರ ಮೇಲೆ ಹರಿದ ಎಸ್ಯುವಿಯಲ್ಲಿದ್ದ ಬಿಜೆಪಿ ಸ್ಥಳೀಯ ಮುಖಂಡ ಸುಮಿತ್ ಜೈಸ್ವಾಲ್, ಘಟನೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಇದೆ. ಹೀಗಾಗಿ ಈತನನ್ನು ಬಂಧಿಸಲಾಗಿದೆ ಎಂದು ಲಖಿಂಪುರ ಖೇರಿ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತಮ್ಮ ತವರು ಜಿಲ್ಲೆಯಾದ ಲಖಿಂಪುರ ಖೇರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಜತೆ ಅಕ್ಟೋಬರ್ 3ರಂದು ಹೋಗುತ್ತಿದ್ದಾಗ ಪ್ರತಿಭಟನಾನಿರತ ರೈತರ ಮೇಲೆ ಅವರ ಕಾರಿನ ಹಿಂದೆ ಬರುತ್ತಿದ್ದ ಎಸ್ಯುವಿ ವಾಹನ ಹರಿದು ನಾಲ್ವರು ರೈತರು ಮೃತಪಟ್ಟರು. ಈ ವಾಹನವನ್ನು ಅಜಯ್ ಅವರ ಮಗ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ರೈತರು ಆರೋಪಿಸಿದ್ದಾರೆ. ತದನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಕಾರಿನ ಚಾಲಕ, ಬಿಜೆಪಿಯ ಇಬ್ಬರು ಕಾರ್ಯಕರ್ತರು ಮತ್ತು ಓರ್ವ ಪ್ರತಕರ್ತರು ಸಾವನ್ನಪ್ಪಿದ್ದರು.

ಪ್ರತಿಭಟನೆ ನಡೆಸುತ್ತಿದ್ದವರು ಕಲ್ಲುತೂರಾಟ ನಡೆಸಿದರು. ಇದರಿಂದ ಎಸ್ಯುವಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಯಿತು. ಈ ಸಂದರ್ಭದಲ್ಲಿ ಉದ್ರಿಕ್ತರು ಕಾರಿನ ಚಾಲಕ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ದುರ್ಘಟನೆಗೆ ಕಾರಣವಾದ ಕಾರಿನಲ್ಲಿ ತಾವಾಗಲಿ, ತಮ್ಮ ಪುತ್ರನಾಗಲಿ ಇರಲಿಲ್ಲ ಎಂದು ಸಚಿವ ಅಜಯ್ ಮಿಶ್ರಾ ಘಟನೆ ನಡೆದ ದಿನ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದರು.

Another 4 Arrested in Lakhimpur Kheri Violence Case

ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ; ಸ್ಥಿತಿಗತಿ ವರದಿ ಕೇಳಿದ ಸುಪ್ರೀಂ
ಇದನ್ನೂ ಓದಿ: ಲಿಖಿಂಪುರ್‌: ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

Tags: Lakhimpur Kheri ViolenceTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In