• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Viral Video: ಮುರಿದ ಮನಗಳನ್ನು ಬೆಸೆದ ‘ಕೌನ್ ಬನೇಗಾ ಕರೋಡ್‌ಪತಿ’

ಮಗಳ ಪ್ರೇಮವಿವಾಹದ ನಂತರ ಮುನಿದು ಮಗಳ ಜೊತೆ ಮಾತನ್ನೇ ಬಿಟ್ಟಿದ್ದ ತಂದೆ ಮತ್ತೆ ಮಗಳೊಂದಿಗೆ ಮಾತನಾಡುವಂತೆ ಮಾಡಿದ ಅಮಿತಾಭ್ ಬಚ್ಚನ್

Shri News Desk by Shri News Desk
Oct 19, 2021, 12:32 pm IST
in ರಾಷ್ಟ್ರೀಯ
Amitabh-Bachchan

ಕೌನ್ ಬನೇಗಾ ಕರೋಡ್‌ಪತಿ ಸ್ಪರ್ಧಿಯೊಂದಿಗೆ ಅಮಿತಾಭ್‌ ಬಚ್ಚನ್

Share on FacebookShare on TwitterTelegram

ಕೌನ್ ಬನೇಗಾ ಕರೋಡ್‌ಪತಿಯ 13ನೇ ಅವೃತ್ತಿಯ ಸೋಮವಾರದಂದು ಪ್ರಸಾರವಾದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಹೃದಯಸ್ಪರ್ಶಿಯಾಗಿದೆ. ಸೋನಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಈ ಜನಪ್ರಿಯ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಜಲಗಾಂವ್ ನಿವಾಸಿ ಭಾಗ್ಯಶ್ರೀ ತಾಯ್ಡೆ “ತಮ್ಮ ಪ್ರೇಮವಿವಾಹಕ್ಕೆ ತಮ್ಮ ತಂದೆಯ ವಿರೋಧವಿದ್ದು ವಿವಾಹವಾದ ನಂತರೆ ಅವರು ತಮ್ಮೊಂದಿಗೆ ಮಾತನಾಡುವುದನ್ನೂ ನಿಲ್ಲಿಸಿಬಿಟ್ಟರಲ್ಲದೆ ಒಮ್ಮೆಯೂ ಭೇಟಿಯಾಗಿಲ್ಲ ಹಾಗೂ ನನ್ನ ಮಗುವನ್ನು ನೋಡಲೂ ಬಂದಿಲ್ಲವೆಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಮಿತಾಭ್ ನಿಮ್ಮ ತಂದೆಯವರು ಈ ಕಾರ್ಯಕ್ರಮವನ್ನು ನೋಡುತ್ತಿದ್ದರೂ ನೋಡುತ್ತಿರಬಹುದು, ಅವರಿಗೆ ಇಲ್ಲಿಂದಲೇ ನಿಮ್ಮ ಸಂದೇಶ ತಿಳಿಸಿ ಎಂದು ಹೇಳಿದರು.

ಭಾಗ್ಯಶ್ರೀ ಘಟನೆಯ ವಿವರಣೆ ನೀಡದಿದ್ದರೂ ತುಂಬಿದ ಕಣ್ಣಾಲಿಗಳೊಡನೆ ತಮ್ಮ ತಂದೆಯವರಲ್ಲಿ ಕ್ಷಮೆಯಾಚಿಸಿದರು. ಅಮಿತಾಭ್ ಮುಂದುವರೆದು ನಿಮ್ಮ ತಂದೆಯವರು ಫೋನ್ ಸಂಪರ್ಕದಲ್ಲೇ ಇದ್ದಾರೆ ಅವರೊಂದಿಗೆ ಮಾತನಾಡಿ ಎಂದು ಹೇಳಿದಾಗೆ ಭಾಗ್ಯಶ್ರೀಯವರ ಆಶ್ಚರ್ಯ ಹಾಗೂ ಸಂತೋಷಕ್ಕೆ ಪಾರವೇ ಇರಲಿಲ್ಲ. ಭಾಗ್ಯಶ್ರೀಯವರ ತಂದೆ ಮಗಳೊಂದಿಗೆ ಮಾತನಾಡಿ ಯಾವುದೇ ಆತಂಕವಿಲ್ಲದೇ ಪ್ರಶಾಂತ ಮನಸ್ಸಿನಿಂದ ಆಟವಾಡುವ ಸಲಹೆ ನೀಡಿದ್ದಲ್ಲದೇ ಅಳಿಯನಿಗೂ ಶುಭ ಕೋರಿದರು.

ಈ ಅನಿರೀಕ್ಷಿತ ಘಟನೆಯಿಂದ ಭಾವುಕರಾದ ಭಾಗ್ಯಶ್ರೀ ತಮ್ಮ ಸಂತೋಷ ವ್ಯಕ್ತ ಪಡಿಸಿದ್ದಲ್ಲದೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದಲೇ ನಾನು ನನ್ನ ತಂದೆಯೊಂದಿಗೆ ಮಾತನಾಡಲು ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಪೂರ್ವಭಾವಿ ಸಂದರ್ಶನ ನಡೆದಾಗ ಒಂಭತ್ತು ತಿಂಗಳ ಗರ್ಭಿಣಿಯಾಗಿದ್ದುದನ್ನು ನೆನೆದ ಅವರು, ಈ ಕಾರ್ಯಕ್ರಮ ನನ್ನ ಜೀವನದಲ್ಲೇ ಮರೆಯಲಾಗದ ಬಹುಮುಖ್ಯ ಘಟನೆಯೆಂದು ಹೇಳಿದರು. ಉತ್ತಮವಾಗಿ ಆಡಿದ ಭಾಗ್ಯಶ್ರೀ 12.5 ಲಕ್ಷ ರೂಪಾಯಿಗಳನ್ನು ಗೆದ್ದು ಮುಂದಿನ ಪ್ರಶ್ನೆಗೆ ಉತ್ತರಿಸಲಾಗದೆ ನಿವೃತ್ತಿ ಹೊಂದಿದರು.

ಇದು ಅಮಿತಾಭ್ ನಡೆಸಿಕೊಡುತ್ತಿರುವ 12ನೇ ಸರಣಿಯಾಗಿದ್ದು, ಶಾರುಖ್ ಖಾನ್ ನಡೆಸಿಕೊಟ್ಟ ಒಂದು ಸರಣಿಯನ್ನು ಹೊರತು ಪಡಿಸಿ ಮಿಕ್ಕೆಲ್ಲಾ ಸರಣಿಗಳನ್ನೂ ಅವರೇ ನಡೆಸಿಕೊಟ್ಟಿದ್ದಾರೆ.

Amitabh Bachchan reunites daughter with her upset father who married the boy of her liking against the wishes of her father

View this post on Instagram

Sony Entertainment Television (@sonytvofficial) ರಿಂದ ಹಂಚಲಾದ ಪೋಸ್ಟ್

Tags: Amithabh BhachchanTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In