• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Kashmir: ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ: ಪಾಕಿಸ್ತಾನದ ಐಎಸ್​ಐ ಹಸ್ತಕ್ಷೇಪ

ಜಮ್ಮು-ಕಾಶ್ಮೀರದಲ್ಲಿ ಕಳೆದ 14 ದಿನದಲ್ಲಿ 11 ನಾಗರಿಕರನ್ನು ಉಗ್ರರು ಹತ್ಯೆ ಮಾಡಿರುವುದರ ಹಿಂದೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್​ಐ ಪಾತ್ರ ಇರುವುದು ಈಗ ಬಯಲಾಗಿದೆ.

Shri News Desk by Shri News Desk
Oct 20, 2021, 11:39 am IST
in ರಾಷ್ಟ್ರೀಯ
Jammu-Kashmir

ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಆಯ್ದ ಅಲ್ಪಸಂಖ್ಯಾತರು ಮತ್ತು ವಲಸೆ ಕಾಮಿರ್ಕರ ಮೇಲೆ ಮೇಲೆ ನಡೆಯುತ್ತಿರುವ ದಾಳಿ ಮತ್ತು ಹತ್ಯೆಯ ಹಿಂದೆ ಪಾಕ್​ನ ಗುಪ್ತಚರ ದಳ ಐಎಸ್​ಐ ಇದೆ. ಸ್ಥಳೀಯರಲ್ಲದವರ ಮೇಲೆ ಹೇಗೆ ಮತ್ತು ಎಲ್ಲಿ ದಾಳಿ ಮಾಡಬೇಕು ಎಂಬ ವಿವರ ಇರುವ ನೀಲನಕ್ಷೆಯನ್ನು ಐಎಸ್​ಐ ಉಗ್ರರಿಗೆ ನೀಡಿದ್ದು, 22 ಅಂಶಗಳಿರುವ ಟೂಲ್​ಕಿಟ್​ ಅನ್ನು ನೀಡಿದೆ. ಈಗ ಇದು ಬಯಲಾಗಿದೆ ಎಂದು ಝೀ ನ್ಯೂಸ್​ ವರದಿ ತಿಳಿಸಿದೆ.

ಸ್ಥಳಿಯರಲ್ಲದವರು ಜಮ್ಮು-ಕಾಶ್ಮೀರಕ್ಕೆ ಬಂದು ಕಿರುಕುಳ, ದೌರ್ಜನ್ಯ ನಡೆಸುತ್ತಿದ್ದಾರೆ. ಇಲ್ಲಿ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಸ್ಥಳಿಯೇತರರಿಗೆ ಕಣಿವೆಯನ್ನು ಬಿಟ್ಟುಹೋಗುವಂತೆ ಎಚ್ಚರಿಕೆ ನೀಡಿ. ಅವರ ಮೇಲಾಗುವ ಪರಿಣಾಮಗಳನ್ನು ತೋರಿಸಿ ಎಂದು ಐಎಸ್‌ಐ ಉಗ್ರರಿಗೆ ಸೂಚಿಸಿದೆ ಎಂದು ವರದಿ ಹೇಳಿದೆ.

ಝೀ ನ್ಯೂಸ್ ವರದಿಯ ಪ್ರಕಾರ ಐಎಸ್‌ಐ ನೀಡಿರುವ ಸೂಚನೆಗಳಿವು…

ಕಾಶ್ಮೀರಿಗಳ ಸ್ವಾತಂತ್ರಕ್ಕೆ ಮತ್ತು ಅವರ ಕೆಲಸಕ್ಕೆ ತಡೆಯೊಡ್ಡುವ ಆದೇಶ, ಸುತೋಲೆಗಳ ವಿರುದ್ಧ ಸರ್ಕಾರಿ ನೌಕರರು ಪ್ರತಿಭಟಿಸಬೇಕು. ಕಾಶ್ಮೀರವನ್ನು ಆಕ್ರಮಿಸಿರುವವರು ಅಥವಾ ಅವರ ಸೂಚನೆಯಂತೆ ಕೆಲಸ ಮಾಡುವವರು ಆಯೋಜಿಸುವ ಕ್ರೀಡಾಕೂಟ ಬಹಿಷ್ಕರಿಸಿ. ಜಮ್ಮು-ಕಾಶ್ಮೀರಕ್ಕೆ ವಲಸೆ ಬಂದವರು, ದೀರ್ಘ ಕಾಲದಿಂದ ಇಲ್ಲಿ ಇರುವವರನ್ನು ಟಾರ್ಗೆಟ್​ ಮಾಡಬೇಕು. ಸ್ಥಳೀಯರಲ್ಲದ ಉದ್ಯೋಗಿಗಳು ಯಾವುದೇ ಸಂಸ್ಥೆ, ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಅವರು ನಮ್ಮ ಶತ್ರುಗಳು. ಸ್ಥಳೀಯರಲ್ಲದ ಅಧಿಕಾರಿಗಳು ನಮ್ಮ ಗುರಿ. ಸ್ಥಳೀಯರಲ್ಲದವರ ಮೇಲಿನ ಅವಲಂಬನೆಯಿಂದ ಸ್ಥಳೀಯರು ದೂರವಾಗಬೇಕು ಅಂಥ ಕೆಲಸ ಮಾಡಿ.

ಕಾಶ್ಮೀರದ ಹೋರಾಟವನ್ನು ವಿರೋಧಿಸುವ ಪೊಲೀಸ್​ ಸಿಬ್ಬಂದಿಯ ಮನೆ ಮೇಲೆ ದಾಳಿ ಮಾಡಿ. ಕಾಶ್ಮೀರಿ ವಿರೋಧಿ ಶಕ್ತಿಗಳಿಂದ ಅಂತರ ಕಾಯ್ದುಕೊಳ್ಳಿ. ಆಡಳಿತಗಾರರ ಜತೆ ಶಾಮೀಲಾಗಿರುವವರನ್ನು ಗುರುತಿಸಿ. 90ರ ದಶಕದಲ್ಲಿ ಕಾಶ್ಮೀರವನ್ನು ತೊರೆದಿದ್ದ ಕಾಶ್ಮೀರಿ ಪಂಡಿತರು ಈಗ ವಾಪಸು ಬರುತ್ತಿದ್ದಾರೆ. ಅವರನ್ನು ಟಾರ್ಗೆಟ್​ ಮಾಡಿ. ಸರ್ಕಾರಿ ಆಸ್ತಿ, ಅಭಿವೃದ್ಧಿ ಯೋಜನೆಗಳು, ಸೇತುವೆ, ಶಾಲಾ-ಕಾಲೇಜು, ಕ್ರೀಡಾ ಮೂಲ ಸೌಕರ್ಯಗಳನ್ನು ಧ್ವಂಸಗೊಳಿಸಿ. ಕಾಶ್ಮೀರವನ್ನು ಅತಿಕ್ರಮಿಸಿರುವವರ ಕೈಗೊಂಬೆಗಳಾಗಿರುವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರನ್ನು ಗುರಿಯಾಗಿರಿಸಿಕೊಳ್ಳಿ.

ಸರ್ಕಾರಿ ಅಥವಾ ಭದ್ರತಾಪಡೆಗಳ ಕಾರ್ಯಕ್ರಮದಲ್ಲಿ ಭಾಗಿಯಾಗುವವರ ಬಗ್ಗೆ ಕಠಿಣವಾಗಿ ನಡೆದುಕೊಳ್ಳಿ. ಸರ್ಕಾರದ ಜತೆ ಸೌಹಾರ್ದವಾಗಿರುವ ಮಾಧ್ಯಮಗಳನ್ನು ಬಹಿಷ್ಕರಿಸಿ. ಕಾಶ್ಮೀರದ ವಿಮೋಚನೆಗಾಗಿ ಹೋರಾಟ ಮಾಡುತ್ತಿರುವವರು ತಮ್ಮ ಆದ್ಯತೆಗೆ ಅನುಗುಣವಾಗಿ ಗುರಿಯನ್ನು ನಿಗದಿ ಮಾಡಿಕೊಳ್ಳಬೇಕು. ಜಮ್ಮು-ಕಾಶ್ಮೀರದಾಚೆಗೂ ನಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಿ ಚುರುಕುಗೊಳಿಸಬೇಕಿದೆ ಎಂದು ಟೂಲ್​ಕಿಟ್​ನಲ್ಲಿ ತಿಳಿಸಲಾಗಿದೆ.

ಟೂಲ್​ಕಿಟ್​ನಲ್ಲಿ ಉಲ್ಲೇಖಿಸಿರುವ ಸೂಚನೆಗಳು ಈಗ ಅಸಂಗತ ಎನಿಸಬಹುದು ಆದರೆ, ದೂರಗಾಮಿಯಾಗಿ ಅತ್ಯಂತ ಪರಿಣಾಮಕಾರಿ ಮತ್ತು ಕಾಶ್ಮೀರದ ವಿಮೋಚನೆಯ ಹೋರಾಟಕ್ಕೆ ಉಪಯುಕ್ತ ಎಂದು ಐಎಸ್​ಐ ಹೇಳಿದೆ.

ಒಂಟಿ ತೋಳಗಳಿಂದ ವಿಧ್ವಂಸಕ ಕೃತ್ಯ
ಜಮ್ಮು-ಕಾಶ್ಮೀರದಲ್ಲಿ 11 ನಾಗರಿಕರನ್ನು ಹತ್ಯೆ ಮಾಡಿರುವ ರೀತಿಯನ್ನು ಗಮನಿಸಿದರೆ ಇದು “ಒಂಟಿ ತೋಳ’ದ ದಾಳಿಯಂತೆ ಕಾಣುತ್ತದೆ ಎಂದು ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ತಿಳಿಸಿದೆ. “ಕಾಶ್ಮೀರಿ ಫೈಟ್​’ ಎಂಬ ಬ್ಲಾಗ್​ನಲ್ಲಿ ಕೂಡಲೇ ಕಾಶ್ಮೀರ ಕಣಿವೆಯನ್ನು ತೊರೆಯುವಂತೆ ಸ್ಥಳಿಯರಲ್ಲದವರಿಗೆ ಸೂಚಿಸಿರುವ ಬರಹ ಸೆಪ್ಟೆಂಬರ್​ನಲ್ಲಿ ಪ್ರಕಟವಾಗಿದೆ.

ಎಲ್​ಒಸಿಗೆ ನರವಾಣೆ ಭೇಟಿ
ಗಡಿ ನಿಯಂತ್ರಣ ರೇಖೆಯ (ಎಲ್​ಒಸಿ) ಹಲವು ಮುಂಚೂಣಿ ನೆಲೆಗಳಿಗೆ ಸೇನೆಯ ಮುಖ್ಯಸ್ಥ ಜನರಲ್​ ಎಂ.ಎಂ.ನರವಾಣೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಅವರನ್ನು ಮಂಗಳವಾರ ಭೇಟಿಯಾದ ಗೃಹ ಸಚಿವ ಅಮಿತ್​ ಷಾ, ಕಾಶ್ಮೀರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಅಮಿತ್​ ಷಾ ಅ.23 ಮತ್ತು 24ರಂದು ಭೇಟಿ ನೀಡಲಿದ್ದಾರೆ. ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಮತ್ತು ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳ ಜತೆ ಕಾಶ್ಮೀರದ ಭದ್ರತಾ ಸನ್ನಿವೇಶ ಕುರಿತು ಸಭೆ ನಡೆಸಲಿದ್ದಾರೆ.

ಅಸ್ಸಾಂನಲ್ಲಿ ದಾಳಿ ಸಂಭವ
ಪಾಕ್​ನ ಐಎಸ್​ಐ ಮತ್ತು ಅಲ್​ಖೈದಾ ಸಂಘಟನೆ ಅಸ್ಸಾಂನಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ರಾಜ್ಯ ಪೊಲೀಸ್​ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಆರ್​ಎಸ್​ಎಸ್​ ಪದಾಧಿಕಾರಿಗಳ ಮೇಲೆ ದಾಳಿ ನಡೆಸುವ ಸಂಭವ ಇದೆ, ಸಾರ್ವಜನಿಕ ಸಾರಿಗೆ, ಪೂಜಾ ಕೇಂದ್ರಗಳು, ಜನನಿಬಿಡ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸಿವೆ ಎಂದು ಗುಪ್ತಚರ ವಿಭಾಗ ತಿಳಿಸಿದೆ.

Pakistan ISI Conspiracy in Attacks on Minority in Jammu Kashmir

ಇದನ್ನೂ ಓದಿ: ಪಾಕ್‌ ಭೂಸೇನಾ ಮುಖ್ಯಸ್ಥನ ಹುದ್ದೆ ಮೇಲೆ ಹಮೀದ್‌ ಕಣ್ಣು
ಇದನ್ನೂ ಓದಿ: ಕಮಲಾ ಹ್ಯಾರಿಸ್ ನಿಂದ​ ಪಾಕಿಸ್ತಾನಕ್ಕೊಂದು ಕಿವಿಮಾತು

Tags: Jammu KashmirTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In