• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

Xiaomi: ವಿದ್ಯುತ್ ಕಾರುಗಳ ಉತ್ಪಾದನಾ ರಂಗಕ್ಕೆ ಧುಮುಕಲಿದೆ ಚೀನಾದ ಸ್ಮಾರ್ಟ್‌ಫೋನ್ ದಿಗ್ಗಜ ಶಿಯೋಮಿ

ಕಳೆದ ಆಗಸ್ಟ್‌ನಲ್ಲೇ ಪೂರ್ಣಗೊಂಡ ವಿದ್ಯುತ್ ಕಾರು ತಯಾರಿಕಾ ಘಟಕದ ನೋಂದಣಿ ಪ್ರಕ್ರಿಯೆ

Shri News Desk by Shri News Desk
Oct 20, 2021, 01:51 pm IST
in ವಾಣಿಜ್ಯ
Xiomi

ಶಿಯಾಮಿ ಕಂಪನಿ

Share on FacebookShare on TwitterTelegram

ಬೃಹತ್ ಸಂಖ್ಯೆಯಲ್ಲಿ ವಿದ್ಯುತ್ ಕಾರುಗಳನ್ನು ತಯಾರಿಸಲು ಚೀನಾ ಮೂಲದ ಶಿಯೋಮಿ ಕಂಪನಿ ಮುಂದಾಗಿದೆ. ಸ್ಥಳೀಯ ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರವಾಗಿರುವ ಈ ವಿಷಯವನ್ನು ಸಂಸ್ಥೆಯ ಮುಖ್ಯಸ್ಥ ಲೀಯ್ ಜುನ್ ಖಚಿತಪಡಿಸಿದ್ದಾರೆ. ಈ ತಯಾರಕಾ ಘಟಕವು 2024ರ ಪ್ರಥಮಾರ್ಧದಲ್ಲಿ ಕಾರ್ಯಾರಂಭ ಮಾಡಲಿದೆಯೆಂದು ಮಂಗಳವಾರ (ಅ.19) ತಿಳಿಸಿದ್ದಾರೆ. ಹೂಡಿಕೆದಾರರ ಸಮಾವೇಶದಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿರುವುದಾಗಿ ವರದಿಯಾಗಿದೆ. ಸಂಸ್ಥೆಯ ಮಾರಾಟ ವಿಭಾಗದ ನಿರ್ದೇಶಕ ಝಾಂಗ್ ಝಿಯುವಾನ್ ಸಹ ಇದನ್ನು ತಮ್ಮ ದೃಢೀಕೃತ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಪುನರುಚ್ಚರಿಸಿದ್ದಾರೆ.

ಈ ಘೋಷಣೆಯ ನಂತರ ಷೇರು ಮಾರುಕಟ್ಟೆಯಲ್ಲಿ ಸಂಸ್ಥೆಯ ಷೇರುಗಳು ಸುಮಾರು 5.4% ಏರಿಕೆ ಕಂಡಿದ್ದು (ಸುಮಾರು 220 ರೂಪಾಯಿಗಳು) ಕಳೆದ ಮೇ 12ರ ನಂತರದ ಅತಿ ಹೆಚ್ಚಿನ ಏರಿಕೆಯಾಗಿದೆ. ಸಂಸ್ಥೆಯು ಕಳೆದ ಮಾರ್ಚ್‌ನಲ್ಲಿ ಮುಂದಿನ 10 ವರ್ಷಗಳ ಅವಧಿಯಲ್ಲಿ ವಿದ್ಯುತ್ ಕಾರುಗಳ ಉತ್ಪಾದನೆಗಾಗಿ ಸುಮಾರು 75,075 ಕೋಟಿ ರೂಪಾಯಿಗಳ ಬಂಡವಾಳ ಹೂಡುವುದಾಗಿ ಘೋಷಿಸಿತ್ತು. ಹೊಸ ವಿದ್ಯುತ್ ಕಾರು ತಯಾರಿಕಾ ಘಟಕದ ನೋಂದಣಿ ಪ್ರಕ್ರಿಯೆಯೂ ಸಹ ಕಳೆದ ಆಗಸ್ಟ್‌ನಲ್ಲೇ ಪೂರ್ಣಗೊಂಡಿತ್ತು.

ಸಂಸ್ಥೆಯು ತನ್ನ ಹೊಸ ಉದ್ಯಮಕ್ಕೆ ಬೇಕಾದ ಸಿಬ್ಬಂದಿವರ್ಗದ ಆಯ್ಕೆಯನ್ನು ಈಗಾಗಲೇ ಮುಗಿಸಿದ್ದು ತಾನೇ ಸಂಪೂರ್ಣವಾಗಿ ವಿದ್ಯುತ್ ಕಾರು ತಯಾರಿಕೆಯಲ್ಲಿ ತೊಡಗುವುದೋ ಅಥವಾ ಈಗಾಗಲೆ ಕಾರ್ಯನಿರತವಾಗಿರುವ ಯಾವುದಾದರೂ ತಯಾರಿಕಾ ಸಂಸ್ಥೆಯ ಸಹಯೋಗದೊಂದಿಗೆ ಕಾರುಗಳ ಉತ್ಪಾದನೆಯಲ್ಲಿ ತೊಡಗುವುದೋ ಎಂಬುದನ್ನು ಇನ್ನಷ್ಟೇ ಬಹಿರಂಗಪಡಿಸಬೇಕಾಗಿದೆ.

Leading smart phone manufacturer Xiaomi decides to start manufacturing electric cars in large scale

ಇದನ್ನೂ ಓದಿ: Viral Vide: ಜಾಹ್ನವಿ ಕಪೂರ್‌ಗೆ ಅಪ್ಪ ಅಂದ್ರೆ ಅದೆಷ್ಟು ಪ್ರೀತಿ: ವೈರಲ್ ಆಯ್ತು ಮಗಳ ಕಾಳಜಿ
ಇದನ್ನೂ ಓದಿ: Narendra Modi: ಕುಶಿನಗರ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Tags: Electric CarTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In