• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕಾಶ್ಮೀರದ ಶೋಪಿಯಾನ್ ನಲ್ಲಿ ಇಬ್ಬರು ಉಗ್ರರು ಬಲಿ

ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

Shri News Desk by Shri News Desk
Oct 20, 2021, 05:54 pm IST
in ರಾಷ್ಟ್ರೀಯ
Jammu-Kashmir

ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ದ್ರಾಗದ್​ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬುಧವಾರ ನಡೆಸಿದ ಕಾರ್ಯಾಚರಣೆ ವೇಳೆಯಲ್ಲಿ ಲಷ್ಕರ್​-ಎ-ತೊಯ್ಬಾದ (ಎಲ್​ಇಟಿ) ಭಾಗವಾಗಿರುವ ದಿ ರೆಸಿಸ್ಟೆನ್ಸ್​ ಫ್ರಂಟ್​ (ಟಿಆರ್​ಎಫ್)ನ ಇಬ್ಬರು ಉಗ್ರರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಒಬ್ಬ ಸೈನಿಕ ವೀರಮರಣವನ್ನಪ್ಪಿದ್ದಾರೆ. ಭದ್ರತಾಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಶೋಫಿಯಾನ್​ ಜಿಲ್ಲೆಯ ಟಿಆರ್​ಎಫ್ ಕಮಾಂಡರ್​ ಆಗಿದ್ದ ಅದಿಲ್​ ವಾನಿ ಈ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶದ ಸಹರನಪುರ ಮೂಲದಿಂದ ಕಾಶ್ಮೀರಕ್ಕೆ ಬಂದು ಮರಗೆಲಸ ಮಾಡಿಕೊಂಡು ಹೊಟ್ಟೆಹೊರೆಯುತ್ತಿದ್ದ ವಲಸಿಗನನ್ನು ವಾನಿ ಮೂರು ದಿನದ ಹಿಂದೆ ಹತ್ಯೆ ಮಾಡಿದ್ದ. 2020ರಿಂದ ವಾನಿ ವಿಧ್ವಂಸಕ ಕೃತ್ಯದಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸ್​ ಮಹಾನಿರೀಕ್ಷಕ ವಿಜಯ್​ ಕುಮಾರ್​ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ವಿವಿಧೆಡೆ ಎರಡು ವಾರಗಳಿಂದೀಚೆಗೆ 15 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದೂ ತಿಳಿಸಿದ್ದಾರೆ.

11 ವರ್ಷದ ಬಳಿಕ ದೀರ್ಕಾಲದ ಶೋಧ ಕಾರ್ಯ
‌ಜಮ್ಮು-ಕಾಶ್ಮೀರದ ಫೂಂಛ್​ ಜಿಲ್ಲೆಯ ಸುರಂಕೋಟ್​ ತಾಲ್ಲೂಕಿನ ಡೇರಾ ಕಿ ಗಲಿಯ ಅರಣ್ಯ ವ್ಯಾಪ್ತಿಯಲ್ಲಿ ಅ. 11ರಂದು ಆರಂಭವಾದ ಕಾರ್ಯಾಚರಣೆ 10ನೇ ದಿನವಾದ ಬುಧವಾರ ಕೂಡ ಮುಂದುವರಿದಿದೆ. 2009ರ ನಂತರ ದೀರ್ಘಾವಧಿಯ ಕಾರ್ಯಾಚರಣೆ ಇದಾಗಿದ್ದು, 11 ವರ್ಷದ ಹಿಂದೆ ಫೂಂಛ್​ ಜಿಲ್ಲೆಯಲ್ಲಿ 10 ದಿನ ಶೋಧ ಕಾರ್ಯನಡೆದಿತ್ತು.

ಅ. 11ರ ನಂತರ ಇಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ವೇಳೆ ಸೇನೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ 9 ಯೋಧರು ಸಾವನ್ನಪ್ಪಿದ್ದಾರೆ. ಉಗ್ರರ ಶವಗಳು ಪತ್ತೆಯಾಗದ ಕಾರಣ ಭಯೋತ್ಪಾದಕರು ದೊಡ್ಡ ಗುಂಪು ದಟ್ಟ ಅರಣ್ಯದಲ್ಲೇ ಅಡಗಿರುವ ಶಂಕೆ ಇದ್ದು, ಪಾಕ್​ ಸೇನೆಯ ಅಧಿಕಾರಿಯ ಸೂಚನೆಯಂತೆ ಈ ಗುಂಪು ಸಕ್ರಿಯವಾಗಿದೆ ಎಂದು ಹೇಳಲಾಗಿದೆ. ಈ ಉಗ್ರರ ಹಡೆಮುರಿ ಕಟ್ಟಲು ವಿಶೇಷ ಪ್ಯಾರಾ ಕಮಾಂಡೋಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಡ್ರೋನ್​ಗಳನ್ನೂ ಬಳಕೆ ಮಾಡುತ್ತಿದ್ದಾರೆ.

ಅಡವಿಯ ಸಮೀಪದ ಗ್ರಾಮಗಳ ಜನರಿಗೆ ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದ್ದು, ಅರಣ್ಯಕ್ಕೆ ಜಾನುವಾರುಗಳನ್ನು ಮೇಯಿಸಲು ಕರೆತರಬಾರದು ಎಂದು ಅಪ್ಪಣೆ ಮಾಡಲಾಗಿದೆ.

Tags: Jammu KashmirTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In