• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ICC T20 WC: ಕನ್ನಡಿಗ ರಾಹುಲ್‌ರಿಂದ ಅತಿ ಹೆಚ್ಚು ರನ್, ಶಮಿಯಿಂದ ಹೆಚ್ಚು ವಿಕೆಟ್ ನಿರೀಕ್ಷಿಸಬಹುದು ಎಂದ ಬ್ರೆಟ್ ಲೀ

ಐಸಿಸಿ ಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕನ್ನಡಿಗ, ಟೀಂ ಇಂಡಿಯಾ ಬ್ಯಾಟರ್ ಕೆ.ಎಲ್. ರಾಹುಲ್ ಅವರಿಂದ ಅತಿ ಹೆಚ್ಚು ರನ್ ನಿರೀಕ್ಷಿಸಬಹುದು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಹೇಳಿದ್ದಾರೆ.

Shri News Desk by Shri News Desk
Oct 22, 2021, 10:54 am IST
in ಕ್ರೀಡೆ
LEE-KL-SHAMI

ರಾಹುಲ್ ಮತ್ತು ಶಮಿ

Share on FacebookShare on TwitterTelegram

ದುಬೈ: ಐಸಿಸಿ ಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕನ್ನಡಿಗ, ಟೀಂ ಇಂಡಿಯಾ ಬ್ಯಾಟರ್ ಕೆ.ಎಲ್. ರಾಹುಲ್ ಅವರಿಂದ ಅತಿ ಹೆಚ್ಚು ರನ್ ನಿರೀಕ್ಷಿಸಬಹುದು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಹೇಳಿದ್ದಾರೆ.

ಅದೇ ರೀತಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಂದ ಹೆಚ್ಚು ವಿಕೆಟ್ ಗಳಿಕೆ ನಿರೀಕ್ಷಿಸಬಹುದು ಎಂದೂ ಹೇಳಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ರಾಹುಲ್ ಈ ಬಾರಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಐಪಿಎಲ್ ಟೂರ್ನಿಯುದ್ದಕ್ಕೂ ಉತ್ತಮ ಬೌಲಿಂಗ್ ಮಾಡಿರುವ ಶಮಿ, ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿಯೂ ಇಂಗ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಓದಿ: T20 ವಿಶ್ವಕಪ್: ಆರಂಭಿಕ ಜೋಡಿ ಯಾರೆಂಬ ಕುತೂಹಲಕ್ಕೆ ತೆರೆ ಎಳೆದ ವಿರಾಟ್ ಕೊಹ್ಲಿ

‘ನನ್ನ ಪ್ರಕಾರ ಭಾರತವು ಅಗ್ರ ನಾಲ್ವರು ಅಥವಾ ಐವರು ಬ್ಯಾಟರ್‌ಗಳು ಮತ್ತು ಅವರ ಬೌಲಿಂಗ್ ದಾಳಿಯಿಂದ ಮೆಚ್ಚಿನ ತಂಡವಾಗಿದೆ. ಟೂರ್ನಿಯಲ್ಲಿ ರಾಹುಲ್ ಹೆಚ್ಚು ರನ್ ಹಾಗೂ ಶಮಿ ಹೆಚ್ಚು ವಿಕೆಟ್ ಕಬಳಿಸಬಹುದು’ ಎಂದು ಲೀ ಹೇಳಿದ್ದಾರೆ.

ತಾವು ಅಂದುಕೊಂಡತೆಯೇ ಆದರೆ ಭಾರತವು ಪ್ರಶಸ್ತಿ ಗೆಲ್ಲುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿರಲಿದೆ ಎಂದು ಅವರು ಹೇಳಿದ್ದಾರೆ.

ಭಾರತವು ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವನ್ನು ನಾಡಿದ್ದು ಭಾನುವಾರ (ಅ.24) ಪಾಕಿಸ್ತಾನ ವಿರುದ್ಧ ಆಡಲಿದೆ. ಆ ಮೂಲಕ ಅಭಿಯಾನ ಆರಂಭಿಸಲಿದೆ.

Tags: CricketICC T20 World CupTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In