• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

2ನೇ ಡೋಸ್ ಪಡೆಯದಿದ್ದರೂ ಲಸಿಕೆ ಪಡೆದ ಸರ್ಟಿಫಿಕೇಟ್!

ಕೋವಿಡ್ ವ್ಯಾಕ್ಸಿನ್ ಸರ್ಟಿಫಿಕೇಟ್ನ ಭಾನಗಡಿ ಒಂದೆರಡಲ್ಲ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಯುವಕ ಎರಡನೇ ಡೋಸ್ ಪಡೆಯದಿದ್ದರೂ ಎರಡೂ ಡೋಸ್ ಲಸಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂಬ ಸರ್ಟಿಫಿಕೇಟ್ ಅವರ ಮೊಬೈಲ್ಗೆ ಬಂದಿದೆ.

Shri News Desk by Shri News Desk
Oct 22, 2021, 01:17 pm IST
in ಆರೋಗ್ಯ, ರಾಷ್ಟ್ರೀಯ
Covid-Vaccine

ಕೊವಿಡ್ ಲಸಿಕೆ

Share on FacebookShare on TwitterTelegram

ಲಾತೂರು: ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಔಸಾ ತಾಲ್ಲೂಕಿನ ಜವಳಗಾ ಗ್ರಾಮದ 29 ವರ್ಷದ ವಿಜಕುಮಾರ್ ಕಾಕಡೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಆದರೆ, ಅವರಿಗೆ ಎರಡೂ ಡೋಸ್ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂಬ ಸಂದೇಶ ಅವರ ಮೊಬೈಲ್ಗೆ ಬಂದಿದೆ. ಇದರ ಲಿಂಕ್ ಒತ್ತಿದಾಗ ಡಿಜಿಟಲ್ ಸರ್ಟಿಫಿಕೇಟ್ ಡೌನ್ ಲೋಡ್ ಆಯಿತು. ಅದರಲ್ಲಿ ನಾಥ್ ಸಭಾಗಡದ ಲಸಿಕಾ ಶಿಬಿರದಲ್ಲಿ ಬುಧವಾರ ಎರಡನೇ ಡೋಸ್ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗಿದೆ ಎಂದು ನಮೂದಿಸಲಾಗಿತ್ತು.

ಇದನ್ನು ನೋಡಿ ಆಶ್ಚರ್ಯ ಚಕಿತರಾದ ವಿಜಯಕುಮಾರ್, ಈ ಬಗ್ಗೆ ವಿಚಾರಿಸಿದಾಗ ನಾಥ್ ಸಭಾಗಡದಲ್ಲಿ ಬುಧವಾರ ಲಸಿಕಾ ಶಿಬಿರ ನಡೆದೇ ಇಲ್ಲ ಎಂಬ ವಿಚಾರ ಗೊತ್ತಾಗಿದೆ. ವ್ಯಾಕ್ಸಿನ್ ಅಪ್ಲಿಕೇಷನ್ಗೆ ಫಲಾನುಭವಿಯ ಮೊಬೈಲ್ ನಂಬರ್ ನಮೂದಿಸುವಾಗ ಆದ ಮಾನವ ದೋಷದಿಂದ ಈ ರೀತಿ ಆಗಿರಬಹುದು ಎಂದು ಔಸಾ ತಾಲ್ಲೂಕಿನ ವೈದ್ಯಕೀ ಅಧೀಕ್ಷಕ ಡಾ. ಅಗಂದ್ ಜಾಧವ್ ಹೇಳಿದ್ದಾರೆ.

ಗುರುವಾರಕ್ಕಿಂತ ಶೇ. 14 ತಗ್ಗಿದ ಹೊಸ ಪ್ರಕರಣ
ಶುಕ್ರವಾರ ಬೆಳಿಗ್ಗೆಗೆ ಕೊನೆಗೊಂಡ 24 ತಾಸಿನಲ್ಲಿ ದೇಶದಲ್ಲಿ 15,786 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಗುರುವಾರಕ್ಕೆ ಹೋಲಿಸಿದರೆ ಶೇ. 14ರಷ್ಟು ತಗ್ಗಿದೆ. 24 ತಾಸಿನ ಅವಧಿಯಲ್ಲಿ 231 ಮಂದಿ ಸಾವನ್ನಪ್ಪಿದ್ದಾರೆ.

ಚೇತರಿಕೆ ಪ್ರಮಾಣ ಶೇ. 98.16ಕ್ಕೆ ಏರಿದೆ. ಕಳೆದ ಮಾಚ್F ನಂತರ ಗುಣಮುಖ ಪ್ರಮಾಣ ಏರಿಕೆ ಕಂಡಿದೆ. ಕಳೆದ 24 ತಾಸಿನಲ್ಲಿ 18,641 ಮಂದಿ ಚೇತರಿಸಿಕೊಂಡಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 3,35,14,449ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.51ಕ್ಕೆ ಇಳಿದಿದೆ. ಒಟ್ಟಾರೆ ಸಕ್ರಿಯ ಕೇಸ್ಗಳ ಪ್ರಮಾಣ 1.75,745 ಇದ್ದು, 232 ದಿನಗಳ ನಂತರ ಕಡಿಮೆ ಆಗಿದೆ. ವಾರದ ಪಾಸಿಟಿವಿಟಿ ದರ ಶೇ. 1.31ರಷ್ಟಿದ್ದು, ದೈನಿಕದ ಪಾಸಿಟಿವಿಟಿ ಪ್ರಮಾಣ ಶೇ. 1.19 ಇದೆ.

Latur man gets final COVID-19 vaccination certificate without getting second jab

ಇದನ್ನೂ ಓದಿ: ಅ.25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ
ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳು 5 ಸಾವಿರ

Tags: covid vaccineTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In