• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಸಮಂತಾ ಮಾನನಷ್ಟ ಪ್ರಕರಣ ತ್ವರಿತ ವಿಚಾರಣೆಗೆ ಹೈದರಾಬಾದ್ ನ್ಯಾಯಾಲಯ ನಕಾರ

ತಮ್ಮ ವಿರುದ್ಧ ಸುಳ್ಳು ಸುದ್ದಿ ಹಾಗೂ ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿದ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ನಟಿ ಸಮಂತಾ ರುತ್ ಪ್ರಭು ದಾಖಲಿಸಿರುವ ಮಾನನಷ್ಟ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮಾಡಿರುವ ಮನವಿಯನ್ನು ಹೈದರಾಬಾದ್‌ನ ನ್ಯಾಯಾಲಯ ತಿರಸ್ಕರಿಸಿದೆ.

Shri News Desk by Shri News Desk
Oct 23, 2021, 09:32 am IST
in ಸಿನಿಮಾ
Samanta Ruth Prabhu

ಸಮಂತಾ ರುಥ್ ಪ್ರಭು

Share on FacebookShare on TwitterTelegram

ಹೈದರಾಬಾದ್: ತಮ್ಮ ವಿರುದ್ಧ ಸುಳ್ಳು ಸುದ್ದಿ ಹಾಗೂ ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿದ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ನಟಿ ಸಮಂತಾ ರುಥ್ ಪ್ರಭು ದಾಖಲಿಸಿರುವ ಮಾನನಷ್ಟ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮಾಡಿರುವ ಮನವಿಯನ್ನು ಹೈದರಾಬಾದ್‌ನ ನ್ಯಾಯಾಲಯ ತಿರಸ್ಕರಿಸಿದೆ.

ತಮಗೆ ವಿವಾಹೇತರ ಸಂಬಂಧವಿತ್ತು, ಗರ್ಭಪಾತ ಮಾಡಿಸಿಕೊಂಡಿದ್ದೆ ಎಂದೆಲ್ಲ ಕೆಲವು ವಾಹಿನಿಗಳು ಸುಳ್ಳು ಸುದ್ದಿ ಪ್ರಕಟಿಸಿವೆ ಎಂದು ಸಮಂತಾ ಆರೋಪಿಸಿದ್ದರು. ಪ್ರಕರಣದ ತುರ್ತು ವಿಚಾರಣೆ ನಡೆಸಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಕಾನೂನು ಎಲ್ಲರಿಗೂ ಒಂದೇ. ತ್ವರಿತ ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾಗಚೈತನ್ಯರಿಂದ ವಿವಾಹ ವಿಚ್ಛೇದನ ಪಡೆದಿರುವುದಾಗಿ ಸಮಂತಾ ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಅವರ ವಿರುದ್ಧ ಅನೇಕ ವದಂತಿಗಳು ಹರಡಿದ್ದವು.

ಓದಿ: ಎಲ್ಲೆಮೀರಿ ವರ್ತಿಸಿದ ಯು-ಟ್ಯೂಬ್ ಚಾನಲ್‌ಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಸಮಂತಾ

ಈ ಕುರಿತು ಸಮಂತಾ ಅವರು ಹೈದರಾಬಾದ್‌ನ ಕೂಕಟ್‌ಪಳ್ಳಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

‘ನನಗೆ ಬೇರೆ ಸಂಬಂಧವಿತ್ತು, ಮಕ್ಕಳಾಗುವುದು ಬೇಕಿರಲಿಲ್ಲ, ಅವಕಾಶವಾದಿ, ಗರ್ಭಪಾತ ಮಾಡಿಸಿಕೊಂಡಿದ್ದೆ ಎಂದೆಲ್ಲಾ ನನ್ನ ವಿರುದ್ಧ ಆರೋಪ ಮಾಡಿದ್ದರು. ವಿಚ್ಛೇದನದ ನೋವೇ ದೀರ್ಘವಾದದ್ದು. ಅದರಿಂದ ಹೊರಬರಲು ನನಗೆ ಸಮಯವಕಾಶ ನೀಡಿ. ಇಂಥ ಆರೋಪಗಳನ್ನು ಮಾಡುವ ಮೂಲಕ ನನ್ನ ಮನಸ್ಸನ್ನು ಘಾಸಿಗೊಳಿಸಲು ಯತ್ನಿಸಲಾಗುತ್ತಿದೆ. ಆದರೆ ಇವುಗಳಿಗೆಲ್ಲ ನಾನು ಅವಕಾಶ ಕೊಡುವುದಿಲ್ಲ’ ಎಂದು ಇನ್‌ಸ್ಟಾಗ್ರಾಂ ಸಂದೇಶದಲ್ಲಿ ಇತ್ತೀಚೆಗೆ ಸಮಂತಾ ಉಲ್ಲೇಖಿಸಿದ್ದರು.

ಓದಿ: 200 ಕೋಟಿ ಜೀವನಾಂಶಕ್ಕೆ ಸಮಂತಾ ತಿರಸ್ಕಾರ

Tags: Samantha Ruth PrabhuTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In