• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಭಾರತದ ವಿರುದ್ಧ ಪಂದ್ಯ ಗೆದ್ದರೆ ಬ್ಲಾಂಕ್ ಚೆಕ್: ಪಾಕ್‌ ಕ್ರಿಕೆಟ್‌ ಬೋರ್ಡ್‌ಗೆ ಉದ್ಯಮಿ ಭರವಸೆ

ಸದ್ಯ ದಿವಾಳಿಯಾಗಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಖರ್ಚಿನ ಅರ್ಧಭಾಗವನ್ನು ಐಸಿಸಿ ಭರಿಸುತ್ತಿದ್ದರೆ ಐಸಿಸಿಗೆ ಪ್ರತಿಶತ 90ರ ಧನಸಹಾಯ ನೀಡುತ್ತಿರುವ ಭಾರತೀಯ ಕ್ರಿಕೆಟ್ ಮಂಡಳಿ

Shri News Desk by Shri News Desk
Oct 24, 2021, 12:48 pm IST
in ಅಂತರಾಷ್ಟ್ರೀಯ, ಕ್ರಿಕೆಟ್, ಕ್ರೀಡೆ
T20 ವಿಶ್ವಕಪ್‌ನಲ್ಲಿ ಇಂದು ಪಾಕೀಸ್ತಾನದ ವಿರುದ್ಧ  ಆಡಲಿರುವ ಭಾರತ

Share on FacebookShare on TwitterTelegram

ಇಸ್ಲಾಮಾಬಾದ್: ಭಾರತದ ವಿರುದ್ಧ ಭಾನುವಾರ ಸಂಜೆ (ಅ.24) ನಡೆಯಲಿರುವ ಐಸಿಸಿ ವಿಶ್ವಕಪ್ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನವೇನಾದರೂ ಗೆದ್ದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಖಾಲಿ ಚೆಕ್‌ ಸಿದ್ಧವಾಗಿದ್ದು ಅಲ್ಲಿನ ಪ್ರತಿಷ್ಠಿತ ಹೂಡಿಕೆದಾರರೊಬ್ಬರು ಅದನ್ನು ನೀಡಲಿರುವುದಾಗಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ ರಮೀಜ್‌ ರಾಜಾ ಹೇಳಿರುವುದಾಗಿ ವರದಿಯಾಗಿದೆ.

ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು ಇಂದು 2021ರ T20 ವಿಶ್ವಕಪ್‌ ಪಂದ್ಯಾವಳಿಯ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದ್ದು ವಿಶ್ವಾದ್ಯಂತ ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದೆ.

ದುಬೈನಲ್ಲಿ ನಡೆಯುತ್ತಿರುವ T20 ವಿಶ್ವಕಪ್ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದು ಇಲ್ಲಿಯವರೆಗೂ ಆಡಲಾಗಿರುವ ಐದೂ T20 ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ್ದು ಅಜೇಯವಾಗಿದೆ. ಇಂದಿನ ಪಂದ್ಯ ಈ ಕಾರಣದಿಂದಾಗಿಯೂ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು ಭಾರತ ತಂಡ ತನ್ನ ಅಜೇಯ ಸಾಧನೆಯ ದಾಖಲೆಯನ್ನು ಕಾಪಾಡಿಕೊಳ್ಳಲು ಶಕ್ತವಾಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

Pakistan Cricket Board to get a blank check if Pakistan records victory over India in their opening match of 2021 T20 World Cup

ಇದನ್ನೂ ಓದಿ: ಪಾಕ್ ಜತೆಗೆ ಟಿ-20 ಕ್ರಿಕೆಟ್ ಪಂದ್ಯಕ್ಕೆ ಒವೈಸಿ ವಿರೋಧ

ಇದನ್ನೂ ಓದಿ: ಕ್ರಿಕೆಟ್ ನಷ್ಟೇ ಜಾವಲಿನ್ ಎಸೆತ ಜನಪ್ರಿಯವಾಗಲಿದೆ : ಕೇಂದ್ರ ಕ್ರೀಡಾ ಸಚಿವ

ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In