• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಉತ್ತರಪ್ರದೇಶದ ರಿಕ್ಷಾ ಎಳೆಯುವವನಿಗೂ ಬಂತು 3 ಕೋಟಿ ರೂಪಾಯಿಗಳ ಆದಾಯ ತೆರಿಗೆ ನೋಟಿಸ್

ಬೇರೆ ಯಾರೋ ಮಾಡಿರುವ ಅಕ್ರಮ ವ್ಯವಹಾರಕ್ಕೆ ಬಳಕೆಯಾಗಿರುವ ಸಾಧ್ಯತೆ

Shri News Desk by Shri News Desk
Oct 25, 2021, 12:33 pm IST
in ರಾಷ್ಟ್ರೀಯ, ವಾಣಿಜ್ಯ
ರಿಕ್ಷಾ ಎಳೆಯುವವನಿಗೆ ಬಂದ 3 ಕೋಟಿ ರೂಪಾಯಿಗಳ ಆದಾಯ ತೆರಿಗೆ ನೋಟಿಸ್

Share on FacebookShare on TwitterTelegram

ಮಥುರಾ: ಇಲ್ಲಿನ ಬಕಲ್‌ಪುರ ಪ್ರದೇಶದ ಅಮರ್ ಕಾಲೋನಿ ನಿವಾಸಿ ಪ್ರತಾಪ್‌ ಸಿಂಗ್ ಹೆಸರಿನ ರಿಕ್ಷಾ ಚಾಲಕನಿಗೆ ಆದಾಯ ತೆರಿಗೆ ಇಲಾಖೆಯು 3,47,54,896/= ರೂಪಾಯಿಗಳ ಆದಾಯ ತೆರಿಗೆ ನೋಟೀಸ್ ನೀಡಿರುವ ಆಘಾತಕಾರಿ ವಿಷಯ ವರದಿಯಾಗಿದ್ದು ಗಾಬರಿಗೊಂಡ ರಿಕ್ಷಾ ಚಾಲಕನು ಈ ಸಂಬಂಧ ಹೆದ್ದಾರಿ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಯಾರದೋ ಅವ್ಯವಹಾರದ ಕಾರಣದಿಂದ ಈ ನೋಟೀಸ್ ಬಂದಿರಬಹುದೆಂದು ಭಾವಿಸಿರುವ ರಿಕ್ಷಾಚಾಲಕನ ದೂರನ್ನು ಠಾಣಾಧಿಕಾರಿ ಅನುಜ್ ಕುಮಾರ್ ಸ್ವೀಕರಿಸಿದ್ದು “ಈ ಸಂಬಂಧ ನಾವು ಇನ್ನೂ ಯಾವ ಪ್ರಕರಣವನ್ನೂ ದಾಖಲಿಸಿಲ್ಲವಾದರೂ ಇದನ್ನು ಕೂಲಂಕುಷವಾಗಿ ಪರಿಶೀಲಸಲಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾವು ಠಾಣೆಯಲ್ಲಿ ಪ್ರಕರಣದ ಬಗ್ಗೆ ನೀಡಿದ ವಿವರಣೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರತಾಪ್ ಸಿಂಗ್ ಘಟನೆಯ ವಿವರಗಳನ್ನು ನೀಡಿದ್ದಾರೆ.

ಅವರ ಪ್ರಕಾರ, ಕಳೆದ ಮಾರ್ಚ್‌ 15ರಂದು ತಮ್ಮ ಬ್ಯಾಂಕ್ ವ್ಯವಹಾರಗಳ ಅವಶ್ಯಕತೆಗಾಗಿ ಬಕಲ್‌ಪುರದ ತೇಜಪ್ರಕಾಶ ಉಪಾಧ್ಯಾಯ ಎನ್ನುವವರು ನಡೆಸುತ್ತಿರುವ ಜನ ಸುವಿಧಾ ಕೇಂದ್ರದಲ್ಲಿ ಪ್ಯಾನ್‌ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ್ದು ತದನಂತರ ಸಂಜಯ್‌ಸಿಂಗ್ ಎನ್ನುವವರಿಂದ ಮೊಬೈಲ್ ದೂರವಾಣಿ ಮೂಲಕ ಪ್ಯಾನ್‌ಕಾರ್ಡ್‌ನ ಕಲರ್ ಫೋಟೋಪ್ರತಿ ಬಂದಿತೆಂದು ತಿಳಿಸಿದ್ದಾರೆ.

ನಾನು ಅವಿದ್ಯಾವಂತನಾಗಿರುವ ಕಾರಣದಿಂದ ನನಗೆ ಅದು ಮೂಲಪ್ರತಿಯೇ ಅಥವಾ ಫೊಟೋಪ್ರತಿಯೇ ಎನ್ನುವುದು ಗೊತ್ತಾಗಲಿಲ್ಲ ಎಂದಿರುವ ಅವರು ಸತತ ಮೂರು ತಿಂಗಳ ಅಲೆದಾಟದ ನಂತರ ನನಗೆ ಪ್ಯಾನ್‌ಕಾರ್ಡ್ ಸಿಕ್ಕಿತೆಂದು ಹೇಳಿದ್ದಾರೆ.

ಇದಾದ ಕೆಲ ಸಮಯದ ನಂತರ ಆದಾಯ ತೆರಿಗೆ ಇಲಾಖೆಯಿಂದ ಅಕ್ಟೋಬರ್ 19ರಂದು ದೂರವಾಣಿ ಕರೆಯೊಂದು ಬಂದಿತಲ್ಲದೇ ನನಗೆ 3,47,54,896/= ರೂಪಾಯಿಗಳ ಆದಾಯ ತೆರಿಗೆ ನೀಡಬೇಕೆನ್ನುವ ನೋಟೀಸನ್ನು ನೀಡಲಾಯಿತೆಂದರು.

ನಿಮ್ಮ ಹೆಸರಿನಲ್ಲಿ ಬೇರೆ ಯಾರೋ ಜಿಎಸ್‌ಟಿ ಸಂಖ್ಯೆಯನ್ನು ಪಡೆದಿರುವ ಸಾಧ್ಯತೆಯಿದ್ದು 2018-19ರ ಸಾಲಿನಲ್ಲಿ 43,44,36,201/= ರೂಪಾಯಿಗಳ ವ್ಯವಹಾರ ನಡೆಸಿದ್ದು ಅದರ ಆದಾಯ ತೆರಿಗೆ ನೋಟೀಸ್ ನಿಮಗೆ ಬಂದಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆಂದೂ ಅವರು ಹೇಳಿದ್ದಾರೆ.

Rickshaw puller gets income tax notice for more than 3 crores and files a complaint in a nearby police station

ಇದನ್ನೂ ಓದಿ: income for Chamundeshwari: ಚಾಮುಂಡೇಶ್ವರಿಗೆ ಮೂರು ಪಟ್ಟು ಆದಾಯ

ಇದನ್ನೂ ಓದಿ: ರೈತರ ಆದಾಯ ದ್ವಿಗುಣ: ರೈತರ ಸಮಿತಿ ರಚನೆ : ಸಿಎಂ

Tags: #ImpersonationIT DepartmentTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In