• Home
  • About Us
  • Contact Us
  • Terms of Use
  • Privacy Policy
Friday, April 3, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪಟಾಕಿ ರಾಜಕೀಯ: ನಿರ್ಬಂಧ ಮರುಪರಿಶೀಲನೆ ಭರವಸೆ ನೀಡಿದ ಅಸ್ಸಾಂ ಸರ್ಕಾರ

ದೀಪಾವಳಿ, ಛತ್‌, ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿ ಹಸಿರು ಪಟಾಕಿ ಹೊರತು ಪಡಿಸಿ ಬೇರೆ ವಿಧಧ ಪಟಾಕಿ ಸಿಡಿಸಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸಿದ ನಿರ್ಬಂಧವನ್ನುಪುನರ್‌ ಪರಿಶೀಲಿಸುವುದಾಗಿ ಅಸ್ಸಾಂ ಸಕರ್ಕಾರ ಹೇಳಿದೆ.

Shri News Desk by Shri News Desk
Oct 26, 2021, 11:45 am IST
in ರಾಷ್ಟ್ರೀಯ
Crackers

ಪಟಾಕಿಗಳು (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ಗುವಾಹಟಿ: ಮುಂಬರುವ ದೀಪಾವಳಿ, ಛತ್, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ವೇಳೆ ಹಸಿರು ಪಟಾಕಿ ಹೊರತು ಪಡಿಸಿ ಬೇರೆ ರೀತಿಯ ಪಟಾಕಿ ಸಿಡಿಸಲು ಸಂಪೂರ್ಣ ನಿರ್ಬಂಧ ವಿಧಿಸಿ ಅಸ್ಸಾಂನ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ ಆದೇಶ ಹೊರಡಿಸಿದೆ. ಆದರೆ, ಜನರ ಭಾವನೆಗಳನ್ನು ಗಮನದಲ್ಲಿ ಇರಿಸಿಕೊಂಡು ಈ ನಿರ್ಬಂಧವನ್ನು ಮರುಪರಿಶೀಲನೆ ಮಾಡಿ ಹೊಸ ಆದೇಶ, ಮಾರ್ಗಸೂಚಿ ಹೊರಡಿಸುವುದಾಗಿ ರಾಜ್ಯ ಬಿಜೆಪಿ ಸರ್ಕಾರ ಹೇಳಿದೆ. ಇದರಿಂದ ಮಂಡಳಿ ಮತ್ತು ಸರ್ಕಾರದ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ.

ಪರಿಸರ ಮಾಲಿನ್ಯ ಕಾರಣವಾಗುವ ಯಾವುದೇ ರೀತಿಯ ಪಟಾಕಿ ಸಿಡಿಸುವಂತಿಲ್ಲ. ಹಸಿರು ಪಟಾಕಿಯನ್ನು ಸಹ ದೀಪಾವಳಿ ವೇಳೆ ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ, ಛತ್‌ ಸಂದರ್ಭದಲ್ಲಿ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಹಾಗೂ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ವೇಳೆ ಮಧ್ಯರಾತ್ರಿ 11.55ರಿಂದ 12.30ರವರೆಗೆ ಸಿಡಿಸಬಹುದು ಎಂದು ಮಂಡಳಿಯ ಆದೇಶ ತಿಳಿಸಿದೆ. ಪಟಾಕಿ ಮಾರಾಟಕ್ಕೂ ನಿಯಮಾವಳಿನ್ನು ಸ್ವಯಂಪ್ರೇರಿತವಾಗಿ ನಿಗದಿ ಮಾಡಿದೆ.

ಈ ಆದೇಶ ಹೊರಡಿಸುವುದಕ್ಕೂ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಸರ್ಕಾರವನ್ನು ಸಂಪರ್ಕಿಸಲಿಲ್ಲ ಎಂದು ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶಮರ್ಮಾ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಂಡಳಿಯ ಆದೇಶವನ್ನು ಮರುಪರಿಶೀಲಿಸಿ, ಜನರ ಭಾವನೆಯನ್ನ ಗಮನದಲ್ಲಿ ಇಟ್ಟುಕೊಂಡು ಇಡೀ ಪ್ರಕರಣವನ್ನು ಸಮಗ್ರವಾಗಿ ವಿವೇಚಿಸಲಾಗುವುದು ಎಂದು ಶಮರ್ಮಾ ಮಂಗಳವಾರ ಬೆಳಗ್ಗೆಯೇ ಟ್ವೀಟ್‌ ಮಾಡಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಪೀಠವು ಪಟಾಕಿ ಮಾರಾಟ ಮತ್ತು ಸಿಡಿಸುವ ಸಂಬಂಧ ರೂಪಿಸಿರುವ ನಿಯಮ ಮತ್ತು ಕೋವಿಡ್‌ ನಿಯಂತ್ರಣದ ಕ್ರಮದ ಮಾರ್ಗಸೂಚಿ ಅನ್ವಯವೇ ಮಾಲಿನ್ಯ ನಿಯಂತ್ರಣ ಮಂಡಳಿ ಈ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.

Assam Politics on Crackers Himanta Biswa Sarma reacts to Green Board

ಇದನ್ನೂ ಓದಿ: ತಮಿಳುನಾಡು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸದ್ದಿಲ್ಲದೇ ರಾಜಕೀಯಕ್ಕಿಳಿದರೇ ನಟ ವಿಜಯ್?
ಇದನ್ನೂ ಓದಿ: ಭಾರತ ಪ್ರಯಾಣಿಕರ ಮೇಲೆ ಕೋವಿಡ್ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಅಮೆರಿಕ

Tags: AssamHimanta Biswa SarmaTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In