• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಬೇಹುಗಾರಿಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಹೆಚ್ಚಿಸಲು ಬ್ರಿಟನ್‌ನ ಬೇಹುಗಾರಿಕಾ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಅಮೆಝಾನ್

ವಿಷಯದ ಬಗ್ಗೆ ಹೇಳಿಕೆ ನೀಡಲು ಅಮೆಝಾನ್ ನಕಾರ; ತಾಂತ್ರಿಕ ಉತ್ಪನ್ನಗಳ ಸರಬರಾಜುದಾರರೊಂದಿಗಿನ ಸಂಬಂಧಗಳ ಬಗ್ಗೆ ಪ್ರತಿಕ್ರಿಯಿಸಲು ಬ್ರಿಟನ್ ಬೇಹುಗಾರಿಕಾ ಸಂಸ್ಥೆ ನಕಾರ

Shri News Desk by Shri News Desk
Oct 26, 2021, 01:40 pm IST
in ಅಂತರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
ಅಮೆಝಾನ್ ವೆಬ್ ಸರ್ವಿಸಸ್

ಅಮೆಝಾನ್ ವೆಬ್ ಸರ್ವಿಸಸ್

Share on FacebookShare on TwitterTelegram

ಬ್ರಿಟನ್‌ನ ಬೇಹುಗಾರಿಕಾ ಸಂಸ್ಥೆ (ಜಿಸಿಎಚ್‌ಕ್ಯು)ಯೊಂದಿಗಿನ ಒಪ್ಪಂದವೊಂದಕ್ಕೆ ಬಹುರಾಷ್ಟ್ರೀಯ ಸಂಸ್ಥೆ ಅಮೆಝಾನ್ ಸಹಿ ಹಾಕಿದ್ದು ಇದರಂತೆ ಬೇಹುಗಾರಿಕಾ ಸಂಸ್ಥೆಗೆ ಅಮೆಝಾನ್ ವೆಬ್ ಸರ್ವಿಸಸ್ ಬೇಹುಗಾರಿಕೆಯಲ್ಲಿ ಮಾಹಿತಿ ವಿಶ್ಲೇಷಣೆ ಹಾಗು ಕೃತಕ ಬುದ್ಧಿಮತ್ತೆಗಳನ್ನು ಹೆಚ್ಚಾಗಿ ಬಳಕೆಮಾಡಿಕೊಳ್ಳಲು ಸೂಕ್ತವಾದ ಉಪಕರಣಗಳನ್ನು ಪೂರೈಸಲಿದೆ ಎಂದು ವರದಿಯಾಗಿದೆ.

ಬ್ರಿಟನ್‌ನ ಜಿಸಿಎಚ್‌ಕ್ಯು ಬೇಹುಗಾರಿಕಾ ಸಂಸ್ಥೆಯು ತನ್ನ ಸೋದರ ಸಂಸ್ಥೆಗಳಾದ M15 ಮತ್ತು M16 ಹಾಗೂ ಸರಕಾರದ ರಕ್ಷಣಾ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಜಂಟಿ ಕಾರ್ಯಾಚರಣೆಗಳ ಸಂದರ್ಭಗಳಲ್ಲಿ ಬಳಸುವ ಸಲುವಾಗಿ ಹೆಚ್ಚಿನ ಭದ್ರತೆಯ ಕ್ಲೌಡ್ ಉಪರಣಗಳನ್ನು ಕೊಳ್ಳಲು ಮುಂದಾಗಿದೆಯೆಂದು ವರದಿ ತಿಳಿಸಿದೆ.

ಈ ಒಪ್ಪಂದಕ್ಕೆ ಅಮೆಝಾನ್ ವೆಬ್ ಸರ್ವಿಸಸ್ (ಅಮೆಝಾನ್‌.ಕಾಮ್ ಇಂಕ್‌ನ ಕ್ಲೌಡ್‌ ಸೇವಾ ವಿಭಾಗ) ಸಹಿ ಹಾಕಿದ್ದು ಎಲ್ಲಾ ಸಂಬಂಧಿಸಿದ ಸಂಸ್ಥೆಗಳ ಮಾಹಿತಿಗಳನ್ನು ಬ್ರಿಟನ್‌ನಲ್ಲಿ ಸಂಗ್ರಹಿಸಿಡಲಾಗುವುದೆಂದು ಬಲ್ಲ ಮೂಲಗಳಿಂದ ತಿಳಿದುಬಂದಿರುವುದಾಗಿ ವರದಿಯಾಗಿದೆ.

ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ನಾವು ಹೆಚ್ಚಿನ ಮಟ್ಟದಲ್ಲಿ ಬಳಸಿಕೊಳ್ಳುತ್ತಿದ್ದು ಅದರಲ್ಲೂ ಹೆಚ್ಚಾಗಿ ಭಾಷಾನುವಾದಕ್ಕಾಗಿ ಬಳಸುತ್ತಿದ್ದು ಇದರಿಂದಾಗಿ ಅಗಾಧ ಪ್ರಮಾಣದ ವಿಶ್ವದ ಮಾಹಿತಿಯನ್ನು ವಿಂಗಡಿಸಿ ಅದರ ಸಹಾಯದಿಂದ ಮಕ್ಕಳನ್ನು ಶೋಷಣೆ ಮಾಡುವವರು ಹಾಗೂ ಇನ್ನಿತರ ಅಪರಾಧಿಗಳ ವಿಷಯ ಸಂಗ್ರಹಣೆ ಮಾಡಲು ಸಾಧ್ಯವಾಗಿದೆ ಎಂದರು.

Amazon signs a deal with GCHQ to supply artificial intelligence equipments to help aid in espionage

ಇದನ್ನೂ ಓದಿ: ಮೂರೇ ದಿನಗಳಲ್ಲಿ ಲಕ್ಷಕ್ಕೂ ಹೆಚ್ಚು ಸ್ಮಾರ್ಟ್‌ ಟಿವಿ ಮಾರಾಟ: ಶಿಯೋಮಿ

ಇದನ್ನೂ ಓದಿ: ಪಟಾಕಿ ರಾಜಕೀಯ: ನಿರ್ಬಂಧ ಮರುಪರಿಶೀಲನೆ ಭರವಸೆ ನೀಡಿದ ಅಸ್ಸಾಂ ಸರ್ಕಾರ

Tags: Amazon Great Indian FestivalAmazon Web ServicesArtificial intelligenceTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In