• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಒಳಾಂಗಣ ವ್ಯಾಯಾಮ – ಹೊರಾಂಗಣ ವ್ಯಾಯಾಮ: ಯಾವುದು ಉತ್ತಮ?

ಮನೆಯೊಳಗೆ ಅಥವಾ ಜಿಮ್‌ಗಳಲ್ಲೇ ವ್ಯಾಯಾಮ ಮಾಡುವುದು ಉತ್ತಮವೇ ಅಥವಾ ಹೊರಾಂಗಣ ವ್ಯಾಯಾಮ ಒಳ್ಳೆಯದೇ ಎಂಬ ಪ್ರಶ್ನೆ ಮೂಡಲಾರಂಭಿಸಿದೆ. ಈ ಎರಡೂ ವಿಧಾನದ ವ್ಯಾಯಾಮಗಳಿಂದಲೂ ಶರೀರಕ್ಕೆ ಒಳಿತಿದೆ. ಆದರೆ ಕೆಲವೊಂದು ಸಣ್ಣ ವ್ಯತ್ಯಾಸಗಳಿವೆ. ಆ ಕುರಿತು ಫಿಟ್ನೆಸ್ ತಜ್ಞರು ಹೀಗೆ ವಿವರಿಸುತ್ತಾರೆ

Shri News Desk by Shri News Desk
Oct 27, 2021, 11:00 am IST
in ಆರೋಗ್ಯ
Running excercise

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಮಧುಮೇಹ, ಬೊಜ್ಜು, ಹೃದಯದ ತೊಂದರೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ವ್ಯಾಯಾಮ ಒಂದು ಉತ್ತಮ ಮಾರ್ಗ. ವ್ಯಾಯಾಮ ಮಾಡುವುದರಿಂದ ಮಾನಸಿಕ ಆರೋಗ್ಯವೂ ವೃದ್ಧಿಯಾಗುತ್ತದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ನಗರ ಪ್ರದೇಶಗಳಲ್ಲಿ ಹಾಗೂ ಪಟ್ಟಣಗಳಲ್ಲಿ ಜನರು ಒಳಾಂಗಣ ವ್ಯಾಯಾಮ ಅಥವಾ ಮನೆಯೊಳಗೆ ವ್ಯಾಯಾಮ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿತ್ತು. ಆದರೆ ಈಗೀಗ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಹಲವರಲ್ಲಿ ಮತ್ತೆ ಗೊಂದಲ ಶುರುವಾಗಿದೆ. ಮನೆಯೊಳಗೆ ಅಥವಾ ಜಿಮ್‌ಗಳಲ್ಲೇ ವ್ಯಾಯಾಮ ಮಾಡುವುದು ಉತ್ತಮವೇ ಅಥವಾ ಹೊರಾಂಗಣ ವ್ಯಾಯಾಮ ಒಳ್ಳೆಯದೇ ಎಂಬ ಪ್ರಶ್ನೆ ಮೂಡಲಾರಂಭಿಸಿದೆ. ಈ ಎರಡೂ ವಿಧಾನದ ವ್ಯಾಯಾಮಗಳಿಂದಲೂ ಶರೀರಕ್ಕೆ ಒಳಿತಿದೆ. ಆದರೆ ಕೆಲವೊಂದು ಸಣ್ಣ ವ್ಯತ್ಯಾಸಗಳಿವೆ. ಆ ಕುರಿತು ಫಿಟ್ನೆಸ್ ತಜ್ಞರು ಹೀಗೆ ವಿವರಿಸುತ್ತಾರೆ;

ಹೊರಂಗಣ ವ್ಯಾಯಾಮ

  • ಲವಲವಿಕೆಗೆ ಸಹಕಾರಿ

ಹೊರಂಗಣ ವ್ಯಾಯಾಮ ಮಾಡುವುದರಿಂದ ಮನಸ್ಸು ಪ್ರಫುಲ್ಲವಾಗುತ್ತದೆ. ಸೂರ್ಯನ ಕಿರಣಗಳಿಗೆ ಮೈಯೊಡ್ಡುವುದರಿಂದ ಮನಸ್ಸನ್ನು ಲವಲವಿಕೆಯಿಂದಿರಿಸುವ ಹಾರ್ಮೋನುಗಳು ಚೆನ್ನಾಗಿ ಉತ್ಪತ್ತಿಯಾಗುತ್ತವೆ. ಚೆನ್ನಾಗಿ ಹಸಿವಾಗುವುದು, ಸೇವಿಸಿದ ಆಹಾರ ಪಚನವಾಗುವುದರ ಜತೆಗೆ ದೇಹದ ಚಯಾಪಚಯ ಪ್ರಕ್ರಿಯೆ ಚೆನ್ನಾಗಿರುತ್ತದೆ.

  • ವಿಟಮಿನ್ ಡಿ ಲಭ್ಯತೆ

ಹೊರಾಂಗಣ ವ್ಯಾಯಾಮದ ಸಂದರ್ಭ ಸೂರ್ಯನ ಬಿಸಿಲು ಮೈಗೆ ತಾಗುವುದರಿಂದ ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್ ಡಿ ದೊರೆಯುತ್ತದೆ.

  • ಆನಂದದಾಯಕ…

ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುವುದರಿಂದ ಏಕತಾನತೆ ಮೂಡಬಹುದು. ಆದರೆ ಉದ್ಯಾನವನಗಳಲ್ಲಿ, ಬೀದಿಗಳಲ್ಲಿ ಓಡುವುದು ಒಂಥರಾ ಆನಂದದಾಯಕ ಅನುಭವ ನೀಡುತ್ತದೆ. ಹೊರಾಂಗಣ ವ್ಯಾಯಾಮದ ಕೆಲವೇ ಕೆಲವು ಸಮಸ್ಯೆಗಳೆಂದರೆ ಮಾಲಿನ್ಯ, ತಾಪಮಾನ ಇತ್ಯಾದಿ. ಆದರೆ ಇವುಗಳಿಗಿಂತಲೂ ಒಳಿತೇ ಹೆಚ್ಚು ಎನ್ನುತ್ತಾರೆ ತಜ್ಞರು.

ಒಳಾಂಗಣ ವ್ಯಾಯಾಮ

ಒಳಾಂಗಣ ವ್ಯಾಯಾಮವನ್ನು ಸರಳವಾಗಿ, ಸುಲಭವಾಗಿ ಮಾಡಬಹುದು. ವೃತ್ತಿಪರ ಫಿಟ್ನೆಸ್ ತಜ್ಞರ ಸಲಹೆಯೊಂದಿಗೆ ಅಥವಾ ಆನ್‌ಲೈನ್ ಮೂಲಕ ಸಲಹೆ ಸೂಚನೆಗಳನ್ನು ಪಡೆದುಕೊಂಡು ಕೂಡ ಒಳಾಂಗಣ ವ್ಯಾಯಾಮ ಮಾಡಬಹುದು. ಒಳಾಂಗಣ ವ್ಯಾಯಾಮದಲ್ಲಿ ಯೋಗಾಭ್ಯಾಸ ಹೆಚ್ಚು ಸೂಕ್ತವಾದದ್ದು.

ತರಬೇತುದಾರರ ನೆರವಿನಿಂದ ವ್ಯಾಯಾಮ ಮಾಡುವುದರಿಂದ ಹೆಚ್ಚು ಸಮರ್ಪಕವಾಗಿ ಮಾಡಲು ಅನುಕೂಲ. ಜಿಮ್‌ಗಳಲ್ಲಾದರೆ ಅತ್ಯಾಧುನಿಕ ಸೌಲಭ್ಯಗಳಿದ್ದು ನುರಿತ ತಜ್ಞರ ನೆರವಿನಿಂದ ವ್ಯಾಯಾಮ ಮಾಡಬಹುದು. ಇದು ಕೂಡ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಎನ್ನುತ್ತಾರೆ ತಜ್ಞರು.

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In