• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Corona: ರಾಜ್ಯದಲ್ಲಿ 277 ಮಂದಿಗೆ ಕೊರೋನ ದೃಢ, 7 ಮಂದಿ ಸಾವು.

Shri News Desk by Shri News Desk
Oct 27, 2021, 05:11 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 277 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 7 ಜನರು ಸೋಂಕಿಗೆ ಬಲಿಯಾಗಿದ್ದು, 343 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,86,553ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,024ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,510ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 7 ಸೋಂಕಿತರು ಬಲಿ: ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 3, ಹಾಸನ 2, ಕೋಲಾರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: -ರಾಜ್ಯದಲ್ಲಿ ಹೊಸದಾಗಿ 277 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 169, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 23, ಕೊಡಗು 4, ಮಂಡ್ಯ 4, ಮೈಸೂರು 19, ರಾಮನಗರ 2, ಶಿವಮೊಗ್ಗ 2, ತುಮಕೂರು 6, ಉಡುಪಿ 9, ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 169 ಜನರಿಗೆ ಕೊರೋನ ದೃಢ ರಾಜಧಾನಿಯಲ್ಲಿ ಮಂಗಳವಾರದಂದು 169 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,51,013 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,253 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,28,295 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Corona firm for 277 people in the state

ಇದನ್ನೂ ಓದಿ: e Paper – October 27, 2021

ಇದನ್ನೂ ಓದಿ: Children: ಮಕ್ಕಳ ಸುರಕ್ಷಿತ ಪ್ರಯಾಣಕ್ಕೆ ಕೇಂದ್ರ ಸಾರಿಗೆ ಸಚಿವಾಲಯದಿಂದ ಹೊಸ ಪ್ಲಾನ್..!

Tags: Corona
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In