• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Facebook ಹೆಸರು ಬದಲಾಯ್ತು: ಇನ್ಮುಂದೆ ಫೇಸ್‌ಬುಕ್‌ನ ಹೊಸ ಹೆಸರು ಮೆಟಾ

ಸಾಮಾಜಿಕ ಜಾಲತಾಣವಾಗಿಯಷ್ಟೇ ಜನಜನಿತವಾಗಿದ್ದ ಕಂಪನಿಯ ಕಾರ್ಯವ್ಯಾಪ್ತಿಯನ್ನು ಟೆಕ್ನಾಲಜಿ ವಲಯಕ್ಕೆ ವಿಸ್ತರಿಸುವ ಉದ್ದೇಶದಿಂದ ಫೇಸ್‌ಬುಕ್ ಸಿಇಒ ಮಾರ್ಕ್ ಝುಕರ್‌ಬರ್ಗ್‌ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Shri News Desk by Shri News Desk
Oct 29, 2021, 10:29 am IST
in ಅಂತರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
Facebook-Meta

ಫೇಸ್‌ಬುಕ್‌ ಸಿಇಒ ಮಾರ್ಕ್ ಝುಕರ್‌ಬರ್ಗ್

Share on FacebookShare on TwitterTelegram

ನ್ಯೂಯಾರ್ಕ್: ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ (Facebook) ಹೆಸರು ಮೆಟಾ (Meta) ಎಂದು ಬದಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣವಾಗಿಯಷ್ಟೇ ಜನಜನಿತವಾಗಿದ್ದ ಕಂಪನಿಯ ಕಾರ್ಯವ್ಯಾಪ್ತಿಯನ್ನು ಟೆಕ್ನಾಲಜಿ ವಲಯಕ್ಕೆ ವಿಸ್ತರಿಸುವ ಉದ್ದೇಶದಿಂದ ಫೇಸ್‌ಬುಕ್ ಸಿಇಒ ಮಾರ್ಕ್ ಝುಕರ್‌ಬರ್ಗ್‌ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹೆಸರು ಬದಲಿಸುವ ನಿರ್ಧಾರವನ್ನು ಫೇಸ್‌ಬುಕ್‌ನ ಫೇಸ್‌ಬುಕ್ ಕನೆಕ್ಟ್ ಆಗ್‌ಮೆಂಟೆಡ್‌ ಮತ್ತು ವರ್ಚ್ಯುವಲ್ ರಿಯಾಲಿಟಿ ಸಮಾವೇಶದಲ್ಲಿ ಘೋಷಿಸಲಾಗಿದೆ.

ವೈಜ್ಞಾನಿಕ ಪದ ಮೆಟಾವರ್ಸ್ ಅನ್ನು ಆಧರಿಸಿ ಹೊಸ ಹೆಸರಿನ ನಾಮಕರಣ ಮಾಡಲಾಗಿದೆ. ನಾವು ಕೇವಲ ಸಾಮಾಜಿಕ ಜಾಲತಾಣವಷ್ಟೇ ಅಲ್ಲ, ಜನರು ಪರಸ್ಪರ ಸಂವಹನ ನಡೆಸಲು ಅನುಕೂಲ ಕಲ್ಪಿಸುವ ತಂತ್ರಜ್ಞಾನ ಬೆಳೆಸುವ ಕಂಪನಿ ನಮ್ಮದು. ಫೇಸ್‌ಬುಕ್‌ ಮಾದರಿಯಲ್ಲಿಯೇ ಸಾಮಾಜಿಕ ನೆಟ್‌ವರ್ಕಿಂಗ್‌ ಕಂಪನಿಯಂತೆಯೇ ಮೆಟಾವರ್ಸ್ ಸಹ ಕೆಲಸ ಮಾಡಲಿದೆ ಎಂದು ಝುಕರ್‌ಬರ್ಗ್ ಹೇಳಿದರು.

ಷೇರುಪೇಟೆಯಲ್ಲಿ ಎಫ್‌ಬಿ ಎಂದು ಫೇಸ್‌ಬುಕು ಲಿಸ್ಟಿಂಗ್ ಆಗಿದೆ. ಇದನ್ನು ಎಂವಿಆರ್‌ಎಸ್‌ ಎಂದು ಡಿಸೆಂಬರ್ 1ರಿಂದ ಬದಲಿಸಲಾಗುವುದು. ಪ್ರಸ್ತುತ ಕಂಪನಿಯ ಹಾರ್ಡ್‌ವೇರ್ ವಿಭಾಗದ ಮುಖ್ಯಸ್ಥರಾಗಿರುವ ಆಂಡ್ರ್ಯೂ ಬೋಸ್ವರ್ತ್ ಅವರನ್ನು 2022ರಲ್ಲಿ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ನೇಮಿಸುವುದಾಗಿ ಕಂಪನಿ ಮಾಹಿತಿ ನೀಡಿದೆ.

Facebook Name Changed to META

ಇದನ್ನೂ ಓದಿ: ಬ್ರ್ಯಾಂಡ್ ಹೆಸರು ಬದಲಾಯಿಸಲು ಫೇಸ್‌ಬುಕ್ ಚಿಂತನೆ: ವರದಿ
ಇದನ್ನೂ ಓದಿ: ಒಂದೇ ವಾರದಲ್ಲಿ ಎರಡು ಬಾರಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸ್ಆಪ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ: ಕ್ಷಮೆಯಾಚಿಸಿದ ಕಂಪನಿ

Tags: FacebookMark ZuckerbergTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In