• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಲಡಾಖ್‌ನಲ್ಲಿ ಪಕ್ಷಿ ಉತ್ಸವಕ್ಕೆ ಅದ್ದೂರಿ ಚಾಲನೆ

ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಈಗ ಖೇಚರಗಳ ಕಲರವ. ಇದೇ ಮೊದಲ ಬಾರಿಗೆ ಪಕ್ಷಗಳ ಉತ್ಸವವು ಶುಕ್ರವಾರ ವಿಧ್ಯುಕ್ತವಾಗಿ ಆರಂಭವಾಗಿದೆ.

Shri News Desk by Shri News Desk
Oct 30, 2021, 11:48 am IST
in ರಾಷ್ಟ್ರೀಯ
Ladakh-Bird-Festival

ಲಡಾಖ್‌ನಲ್ಲಿ ಇದೇ ಮೊದಲು ಬಾರಿ ಬರ್ಡ್‌ ಫೆಸ್ಟಿವಲ್ ಆಯೋಜಿಸಲಾಗಿದೆ

Share on FacebookShare on TwitterTelegram

ಲೇಹ್: ದುರ್ಬಲವಾಗುತ್ತಿರುವ ಪರಿಸರವನ್ನು ಸಬಲವಾಗಿಸುವ ಧ್ಯೇಯದೊಂದಿಗೆ ಜೀವವೈವಿಧ್ಯವನ್ನು ಸಂರಕ್ಷಿಸಲು ಮುಂದಾಗಿರುವ ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಮೂರು ದಿನಗಳ ಪಕ್ಷಿ ಉತ್ಸವ ಶುಕ್ರವಾರ ವಿಧ್ಯುಕ್ತವಾಗಿ ಆರಂಭವಾಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಖೇಚರಗಳ ಉತ್ಸವವನ್ನು ಲಡಾಖ್ ವನ್ಯಜಿವಿ ಸಂರಕ್ಷಣಾ ಇಲಾಖೆ ಮತ್ತು ಸೆಕ್ಯೂರ್ ಹಿಮಾಲಯ ಯೋಜನೆ ಆಶ್ರಯದಲ್ಲಿ ಆಯೋಜಿಸಲಾಗಿದೆ.
ಪಕ್ಷಿ ಸಂಕುಲವನ್ನು ಭಾರತೀಯ ಭಾಗವಾಗಿ ಸಂರಕ್ಷಿಸುವಂತಹ ಕಾರ್ಯ ದೇಶದಲ್ಲಿ ಆಗಬೇಕು. ಈ ಉತ್ಸವ ಮೂಲಕ ಲಡಾಖ್‌ನ ಜೀವ ವೈವಿಧ್ಯವನ್ನು ಜಗತ್ತಿಗೆ ಎತ್ತಿ ತೋರಬೇಕು ಎಂದು ಪಕ್ಷಿ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯನಿರ್ವಾಹಕ ಕೌನ್ಸಿಲರ್ ತಾಶಿ ಗ್ಯಾಲ್ಸನ್ ಹೇಳಿದರು.

ಲಡಾಖ್‌ನಲ್ಲಿ ಇದೇ ಮೊದಲ ಬಾರಿಗೆ ಪಕ್ಷಿ ಉತ್ಸವ ನಡೆಯುತ್ತಿರುವುದು ಸಂತಸದ ಸಂಗತಿ. ಹಿಮಾಲಯ ಶ್ರೇಣಿಯ ಗಿರಿಕಂದರಗಳು ಈ ಸುಂದರ ಭೂಮಿಯಲ್ಲಿ 350 ಪ್ರಭೇದದ ಪಕ್ಷಿಗಳಿವೆ ಎಂದು ಅಂದಾಜಿಸಲಾಗಿದೆ. ಲಡಾಖ್ ವಲಸೆ ಹಕ್ಕಿಗಳಿಗೆ ಭಾರತದ ಹೆಬ್ಬಾಗಿಲಾಗಿರುವುದರಿಂದ ಹಕ್ಕಿಗಳು ಮತ್ತು ಹಕ್ಕಿ ಪ್ರೇಮಿಗಳ ಸ್ವರ್ಗವಾಗಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪವನ್ ಕೊತ್ವಾಲ್ ನುಡಿದರು.

ಮನುಷ್ಯರಿಗೆ ಗಡಿಯ ಮಿತಿ ಇದೆ. ಪಕ್ಷಿಗಳಿಗೆ ಇಡಿ ಆಕಾಶವೇ ಗಡಿ. ಮಾನವವನ ವಿಕೃತಿಗಳಿಂದ ಅಪಾಯದಲ್ಲಿರುವ ಪಕ್ಷಿಗಳನ್ನು ಸಂರಕ್ಷಿಸುವ ಹೊಣೆಯೂ ಮನುಷ್ಯನ ಮೇಲೆ ಇದೆ. ಬದುಕು ಮತ್ತು ಬದುಕಲು ಬಿಡು ಎಂಬ ತತ್ವವ ಎಲ್ಲ ಕಾಲದಲ್ಲೂ ಮಾನ್ಯ. ಲಡಾಖ್‌ನ ಜನರು ಪ್ರಕೃತಿ ಪ್ರಿಯರು ಹೀಗಾಗಿ ಇಲ್ಲಿನ ಜನ ಪಕ್ಷಿಗಳನ್ನು ಬೇಟೆಯಾಡುವುದಿಲ್ಲ. ಈ ಉತ್ಸವದಲ್ಲಿ ಪ್ರತಿಯೊಂದು ಪಕ್ಷಿಯ ಚಲನವಲನ ದಾಖಲಿಸುವಂತಹ ಕಾರ್ಯ ಆಗಬೇಕು ಎಂದು ಆಶಿಸಿದರು.

ಲಡಾಖ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೂರು ದಿನ ನಡೆಯುವ ಈ ಪಕ್ಷಿ ಉತ್ಸವದ ಭಾಗವಾಗಿ ಪಕ್ಷಿಗಳ ಫೋಟೋ ಪ್ರದರ್ಶನ, ‘ತಾಶಿ ದಿ ಎಕ್ಸ್ಪ್ಲೋರ್’ ಅನಿಮೇಟೆಡ್ ಚಿತ್ರದ ಪ್ರದರ್ಶನ ಆಯೋಜಿಸಲಾಗಿದೆ.

Bird Festival in Ladakh

ಇದನ್ನೂ ಓದಿ: ಪ್ರವಾಸಿಗರು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು
ಇದನ್ನೂ ಓದಿ: ಪ್ರವಾಸೋದ್ಯಮ ಉತ್ತೇಜನ ಜತೆಗೆ ಪರಿಸರ ಜಾಗೃತಿಗೆ ಬೈಕ್ ರ್‍ಯಾಲಿ ಸಹಕಾರಿ

Tags: LadakhTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In