• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಶೀಘ್ರದಲ್ಲೇ ಬರಲಿದೆ ಸೂಜಿ ರಹಿತ ಪ್ಯಾಚಸ್ ಲಸಿಕೆ

ಕೊರೊನಾ ತಡೆ ಲಸಿಕೆ ಅಭಿಯಾನ ಜಾಗತಿಕವಾಗಿ ಮುನ್ನಡೆಯುತ್ತಿರುವ ಹೊತ್ತಿನಲ್ಲಿ ಸೂಜಿ ರಹಿತ ಲಸಿಕೆಯ ಬಗ್ಗೆ ಶುಭ ಸುದ್ದಿಯಂದು ಬಂದಿದೆ. ಸೂಜಿ ಬದಲು ಪ್ಯಾಚಸ್ ಮೂಲಕ ಲಸಿಕೆಯನ್ನು ನೀಡುವ ವಿಧಾನ ಇದಾಗಿದೆ. ಇದನ್ನು ತೋಳು ಅಥವಾ ಮುಂಗೈಗೆ ಅಂಟಿಸಿಬಿಟ್ಟರೆ ಔಷಧ ದೇಹದೊಳಕ್ಕೆ ಇಳಿಯುತ್ತದೆ.

Shri News Desk by Shri News Desk
Oct 30, 2021, 03:08 pm IST
in ಅಂತರಾಷ್ಟ್ರೀಯ, ಆರೋಗ್ಯ
Vaccine-Patches

ಕೊರೊನಾ ಲಸಿಕೆಯ ಪ್ಯಾಚ್

Share on FacebookShare on TwitterTelegram

ಮೆಲ್ಬರ್ನ್: ಇಂಜೆಕ್ಷನ್ ತೆಗೆದುಕೊಳ್ಳುವುದು ಎಂದರೆ ಕೆಲವರಿಗೆ ಮೈಯಲ್ಲ ನಡುಕ. ಸೂಜಿ ಚುಚ್ಚುವಿಕೆಯ ನೋವನ್ನು ಅವರು ಸಹಿಸರು. ಕೆಲವರಂತೂ ಸಿರೆಂಜ್ ನೋಡಿದರೆ ತಲೆ ತಿರುಗಿಬಿದ್ದು ಬಿಡುತ್ತಾರೆ. ಕೊರೊನಾ ಕಾಲಘಟ್ಟದಲ್ಲಿ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಬೇಕಿರುವುದರಿಂದ ಈ ದಿಗಿಲು ಸ್ವಭಾವದವರು ಇನ್ನಷ್ಟು ಅಂಜಿಕೊಂಡಿದ್ದಾರೆ. ಇಂಥವರ ಆತಂಕವನ್ನು ದೂರಮಾಡಲು ಲಸಿಕೆ ನೀಡಲು ಸೂಜಿ ರಹಿತವಾದ ಪ್ಯಾಚಸ್ ಅನ್ನು ವಿಜ್ಞಾನಿಗಳು ಸಂಶೋಧಿಸಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಲಭ್ಯವಾಗಲಿದೆ. ಈ ಪ್ಯಾಚಸ್ ಅನ್ನು ಕೊರೊನಾ ತಡೆ ಲಸಿಕೆ ಮಾತ್ರವಲ್ಲದೆ ಬೇರೆ ವಿಧದ ಇಂಜೆಕ್ಟನ್ಗೂ ಬಳಸಬಹುದಾಗಿದೆ.

ಇಂಜೆಕ್ಷನ್ ಎಂದರೆ ಮಾರುದ್ದು ಓಡುವ ಮಕ್ಕಳ ಕಣ್ಣೀರನ್ನು ಈ ಪ್ಯಾಚಸ್ ಹೋಗಲಾಡಿಸುತ್ತದೆ. ಮಕ್ಕಳ ಲಸಿಕೆಗೆ ಅನುಮತಿ ದೊರೆಯುತ್ತಿರುವ ಹೊತ್ತಿನಲ್ಲೇ ಪ್ಯಾಚಸ್ ಕೂಡ ಮಾರುಕಟ್ಟೆಗೆ ಬರುತ್ತಿರುವುದು ಪೋಷಕರ ದುಗುಡ ದೂರವಾಗಲಿದೆ.
ಜತೆಗೆ ಇದು ಸಿರೆಂಜ್ ಮತ್ತು ಸೂಜಿ ಅವಲಂಬನೆಯನ್ನು ತಪ್ಪಿಸುತ್ತದೆ ಮತ್ತು ಲಸಿಕೆಯ ಪರಿಣಾಮಕಾರಿ ವಿತರಣೆಗೂ ಅನುಕೂಲ ಎಂದು ಸಂಶೋಧಕರು ಹೇಳಿದ್ದಾರೆ.

ಆಸ್ಟ್ರೇಲಿಯಾ ಮತ್ತು ಅಮೆರಿಕದ ತಂಡ ಜಂಟಿಯಾಗಿ ಪ್ಯಾಚಸ್ಗಳ ಸಂಶೋಧನೆ ನಡೆಸಿದ್ದು, ಒಂದು ಸೆಂಟಿಮೀಟರ್ ಸುತ್ತಳತೆಯ ಚೌಕಾಕಾರದಲ್ಲಿ ಇದು ಇದೆ. ಐದು ಸಾವಿರಕ್ಕೂ ಹೆಚ್ಚು ಮೈಕ್ರೋಸ್ಕೋಪಿಕ್ ಸ್ಪೈಕ್ಸ್ ಅನ್ನು ಇದು ಒಳಗೊಂಡಿದೆ. ಅತ್ಯಂತ ತೆಳುವಾದ ಇವು ಬರಿಗಣ್ಣಿಗೆ ಕಾಣಿಸದಷ್ಟು ಸೂಕ್ಷ್ಮವಾಗಿವೆ ಎಂದು ಈ ಸಂಶೋಧನಾ ಪ್ರಬಂಧದ ಸಹಲೇಖಕರಾದ ಕ್ವೀನ್ಸ್ಲ್ಯಾಂಡ್ ವಿಶ್ವವಿದ್ಯಾಲಯದ ವೈರಾಲಜಿಸ್ಟ್ ಡೇವಿಡ್ ಮುಲ್ಲರ್ ಹೇಳಿದ್ದಾರೆ. ಈ ಪ್ರಬಂಧವು ಜರ್ನಲ್ ಸೈನ್ಸ್ ಅಡ್ವಾನ್ಸ್‌ನಲ್ಲಿ ಪ್ರಕಟವಾಗಿದೆ.

Skin Patch coated in covid-19 vaccine may work better than injections

ಇದನ್ನೂ ಓದಿ: ನೂರು ಕೋಟಿ ದಾಟಿದ ಕೊರೊನಾ ತಡೆ ಲಸಿಕೆಯ ಡೋಸ್
ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?

Tags: CoronavirusTOP NEWSVaccine Patch
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In