• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Puneeth Rajkumar: ಪುನೀತ್ ರಾಜ್‌ಕುಮಾರ್ ಅಕಾಲ ಮರಣಕ್ಕೆ ಏನು ಕಾರಣ? ಹೃದಯಘಾತ ಮತ್ತು ಹೃದಯ ಸ್ತಂಭನ ಏನು ವ್ಯತ್ಯಾಸ?

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣದ ನಂತರ ಹೃದಯಾಘಾತದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಜನರಲ್ಲಿ ಹೆಚ್ಚಾಗಿದೆ.

Shri News Desk by Shri News Desk
Oct 30, 2021, 06:00 pm IST
in ಆರೋಗ್ಯ, ಸಿನಿಮಾ
ಪುನೀತ್ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್

Share on FacebookShare on TwitterTelegram

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣದ ನಂತರ ಹೃದಯಾಘಾತದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಜನರಲ್ಲಿ ಹೆಚ್ಚಾಗಿದೆ. ಆದರೆ ಪುನೀತ್ ರಾಜ್‌ಕುಮಾರ್ ಅವರ ಸಾವಿಗೆ ನಿಜವಾದ ಕಾರಣ ಏನು ಎಂಬುದನ್ನು ವೈದ್ಯರು ಸ್ಪಷ್ಟವಾಗಿ ತಿಳಿಸಿಲ್ಲ. ಅವರದು ಹಠಾತ್ ಮರಣ ಎಂದಷ್ಟೇ ಹೇಳಲಾಗಿದೆ.

ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದಿಂದ ಕರುನಾಡು ಶೋಕದ ಕಡಲಲ್ಲಿ ಮುಳುಗಿದೆ. ನಿನ್ನೆ ಅಂದರೆ ಅಕ್ಟೋಬರ್ 29ರಂದು ಬೆಳಿಗ್ಗೆ 11.30ರ ಸಮಯದಲ್ಲಿ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಪುನೀತ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಡಾ.ರಮಣರಾವ್ ಅವರ ಬಳಿಗೆ ಕರೆದೊಯ್ಯಲಾಯಿತು. ಪುನೀತ್ ಅವರ ದೇಹಸ್ಥಿತಿ ಪರಿಶೀಲಿಸಿದ ಡಾ.ರಮಣರಾವ್ ತಕ್ಷಣವೇ ದೊಡ್ಡ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರು. ಅದರಂತೆ ಪುನೀತ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು.

ನನ್ನ ಹತ್ತಿರಕ್ಕೆ ಬಂದಾಗಲೇ ಪುನೀತ್ ಅವರು ಬೆವರುತ್ತಿದ್ದರು. ಕೇಳಿದ್ದಕ್ಕೆ ಜಿಮ್ ಮಾಡ್ತಿದ್ದೆ ಎಂದು. ನಾನು ಇಸಿಜಿ ಮಾಡಿಸಿದಾಗ ಹೃದಯದ ಸಮಸ್ಯೆ ಇರುವುದು ತಿಳಿದುಬಂತು. ಅವರ ಸಾವಿಗೆ ಇಂಥದ್ದೇ ಅಂತ ನಿರ್ದಿಷ್ಟ ಕಾರಣ ಏನು ಎಂದು ಹೇಳಲು ಆಗುತ್ತಿಲ್ಲ. ಅವರದು ಹಠಾತ್ ಮರಣ ಎಂದು ಅವರು ಟಿವಿ9 ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಗೆ ಹೃದಯಾಘಾತ ಆಗಿದೆ ಎಂದು ಕೆಲವರು, ಹೃದಯ ಸ್ತಂಭನವಾಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಹೃದಯಾಘಾತ ಎಂದರೆ ಹಾರ್ಟ್‌ ಅಟ್ಯಾಕ್, ಹೃದಯಸ್ತಂಭನ ಎಂದರೆ ಕಾರ್ಡಿಯಾಕ್ ಅರೆಸ್ಟ್‌. ಇವೆರೆಡೂ ಒಂದೇ ಅಲ್ಲ. ಆದರೆ ಸಾಮಾನ್ಯ ಜನರು ಈ ಎರಡೂ ದೇಹಸ್ಥಿತಿಗಳನ್ನು ಸಮಾನಾರ್ಥಕ ಪದಗಳಾಗಿ ಬಳಸುತ್ತಾರೆ. ಆದರೆ ವಾಸ್ತವವಾಗಿ, ಜೀವವಿಜ್ಞಾನ ಪರಿಭಾಷೆಯಲ್ಲಿ ಇವೆರೆಡೂ ಬೇರೆಬೇರೆ.

ಏನಿದು ಹೃದಯಾಘಾತ
ಹೃದಯಾಘಾತವೆಂದರೆ ರಕ್ತನಾಳಗಳು ಕಟ್ಟಿಕೊಳ್ಳುವುದು. ಅಂದರೆ ಪೈಪ್‌ನಲ್ಲಿ ಪೇಪರ್ ತುಂಡು ಸಿಲುಕಿದಾಗ ಪೈಕ್ ಬ್ಲಾಕ್ ಆಗುತ್ತೆ ಅಂತೀವಲ್ಲ ಆ ಥರ. ಯಾವ ರಕ್ತನಾಳ ಬ್ಲಾಕ್ ಆಗಿರುತ್ತದೆಯೋ ಅಲ್ಲಿಂದ ದೇಹದ ನಿರ್ದಿಷ್ಟಭಾಗಕ್ಕೆ ಹರಿಯಬೇಕಾದ ರಕ್ತ ಪರಿಚಲನೆ ಸ್ಥಗಿತಗೊಳ್ಳುತ್ತದೆ. ಇದು ಸಾವಿಗೆ ಕಾರಣವಾಗುತ್ತದೆಯಾದರೂ ಚೇತರಿಕೆಗೆ ಅವಕಾಶ ಹೆಚ್ಚು.

ಏನಿದು ಹೃದಯಸ್ತಂಭನ
ಹೃದಯಸ್ತಂಭನವಾದಲ್ಲಿ ಮಿದುಳಿಗೆ ರಕ್ತಪೂರೈಕೆಯೇ ಸ್ಥಗಿತಗೊಳ್ಳುತ್ತದೆ. ಅಂಥ ಸಂದರ್ಭದಲ್ಲಿ ಬ್ರೈನ್ ಡೆಡ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೃದಯಾಘಾತ ಮತ್ತು ಹೃದಯಸ್ತಂಭನದ ನಡುವೆ ಬಹಳ ಮುಖ್ಯವಾದ ವ್ಯತ್ಯಾಸಗಳಿವು.

ಹೃದಯದ ಆರೋಗ್ಯದ ಬಗ್ಗೆ ಡಾ.ಎನ್.ಸಿ.ಮಂಜುನಾಥ್ ಅವರ ಅಭಿಪ್ರಾಯವನ್ನು ಹಿರಿಯ ಪತ್ರಕರ್ತೆ ಆಶಾ ವಿಶ್ವನಾಥ್ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಂಚಿಕೊಂಡಿದ್ದಾರೆ. ವ್ಯಾಯಾಮದ ಒಂದು ಮಿತಿಯನ್ನು ಮೀರಿದರೆ ಹೃದಯಕ್ಕೆ ಆಯಾಸ ಹೆಚ್ಚಾಗುತ್ತದೆ. ಅಂಥ ಸಂದರ್ಭಗಳಲ್ಲಿ ಅದು ಹಿಗ್ಗುವ ಸಾಧ್ಯತೆಯಿದೆ. ಒಮ್ಮೆ ಹಿಗ್ಗಿದ ಹೃದಯ ಮತ್ತೆ ಸರಿಯಾಗಲು ವರ್ಷಗಟ್ಟಲೆ ಬೇಕಾಗುತ್ತದೆ. ವ್ಯಾಯಾಮಗಳನ್ನು ಮಾಡುವವರು ಈ ಅಂಶವನ್ನು ಗಮನದಲ್ಲಿರಿಸಿಕೊಳ್ಳಬೇಕು ಎನ್ನುವುದು ಡಾ.ಎನ್.ಸಿ.ಮಂಜುನಾಥ್ ಅವರ ಅಭಿಪ್ರಾಯ.

Difference between Heart attack and heart Blockage What Happened to Puneeth Rajkumar

ಇದನ್ನೂ ಓದಿ: Puneet passes away: ಪವರ್ ಕಳೆದು ಕೊಂಡ ಕರುನಾಡು: ಪುನೀತ್ ರಾಜ್​ಕುಮಾರ್ ನಿಧನ
ಇದನ್ನೂ ಓದಿ: ಅನಿತಾ ಭಟ್‌ ನಿರ್ಮಾಣದ ಇಂದಿರಾ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್‌ಕುಮಾರ್

Tags: Puneeth RajkumarTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In